ಡೆಹ್ರಾಡೂನ್: ರಾಜ್ಯದಲ್ಲಿ ಮುಸ್ಲಿಂ ವಿಶ್ವವಿದ್ಯಾಲಯ ಸ್ಥಾಪನೆ ಕುರಿತು ಹೇಳಿಕೆ ನೀಡಿರುವುದು ನಿಜವಾದರೆ ರಾಜಕೀಯದಿಂದ ನಿವೃತ್ತಿ ಹೊಂದುತ್ತೇನೆ ಎಂದು ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಹೇಳಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಕೆಲ ಕಾಂಗ್ರೆಸ್ ನಾಯಕರು ತಮ್ಮ ಹೆಸರಿಗೆ ಕಳಂಕ ತರಲು ಯತ...