ಮಂಗಳೂರು: ಕಾಂಗ್ರೆಸ್ನ ತುಷ್ಟೀಕರಣ ನೀತಿಯಿಂದ ಭಾರತದ ಧ್ವಜ ತುಂಡಾಯಿತು. ಒಂದಲ್ಲ ಒಂದು ದಿನ ಕೇಸರಿ ಧ್ವಜವೇ ನಮ್ಮ ರಾಷ್ಟಧ್ವಜ ಆಗಬಹುದು ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ಹೇಳಿದ್ದಾರೆ. ಕರಾವಳಿಯ ಕಾರ್ನಿಕ ದೈವ ಕೊರಗಜ್ಜ ಕ್ಷೇತ್ರದ ಕಡೆ ಭಕ್ತರ ನಡಿಗೆ ಎಂಬ ಹೆಸರಿನಲ್ಲಿ ನಡೆದ ಹಿಂದೂ ಸಮಾಜದ ಒಗ್ಗಟ್ಟಿಗಾಗಿ ಮಂಗಳೂರಿ...