ಬೆಂಗಳೂರು: ಆರೋಗ್ಯ ಕಾರ್ಯಕರ್ತರೊಂದಿಗಿನ ಸಂವಾದದ ವೇಳೆ ಪ್ರಧಾನಿ ನರೇಂದ್ರ ಮೋದಿ ಕಣ್ಣೀರು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದು ಅದ್ಬುತ ನಟನ ಕೌಶಲ್ಯ ಎಂದು ಟೀಕಿಸಿದೆ. ಈ ಬಗ್ಗೆ ಇಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, "ಕಣ್ಣೀರು" ಹೇಡಿಯ ಪ್ರಮುಖ ಅಸ್ತ್ರ!! ಎದುರಿಗಿದ್ದ ಕ್ಯಾಮೆರಾ ಹಾಗೂ ಟೆ...