ಹಾಸನ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2020-21ನೇ ಸಾಲಿನಲ್ಲಿ ಆಧಾರ ಸ್ವಯಂ ಉದ್ಯೋಗ ಯೋಜನೆಯಡಿ ಜಿಲ್ಲೆಯ ವಿಕಲಚೇತನರು ಸ್ವಯಂ ಉದ್ಯೋಗ ಕೈಗೊಂಡು ಜೀವನ ನಡೆಸಲು ಬ್ಯಾಂಕ್ ಮೂಲಕ ಸಾಲ ಸೌಲಭ್ಯ ನೀಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿಕಲಚೇತನರು ಈ ಕಚೇರಿಯಿಂದ ಅರ್ಜಿಯನ್ನು ಪಡೆದು ಅಗತ್ಯ ದಾಖಲಾತ...