ಪಾಲಕ್ಕಾಡ್: ಸ್ಯಾನಿಟೈಸರ್ ಮಿಶ್ರಣ ಮಾಡಿದ್ದ ಮದ್ಯವನ್ನು ಸೇವಿಸಿ ಐವರು ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಪಾಲಕ್ಕಾಡ್ ಕಾಂಜಿ ಕೋಡ್ ನ ಚೆಲ್ಲನಕಾವು ಬುಡಕಟ್ಟು ಸಮುದಾಯದ ಕಾಲೋನಿಯಲ್ಲಿ ನಡೆದಿದೆ. ರಾಮನ್(52), ಅಯ್ಯಪ್ಪನ್(55) ಆತನ ಮಗ ಅರುಣ್(22), ಶಿವನ್(45) ಮತ್ತು ಆತನ ಸಹೋದರ ಮೂರ್ತಿ(33) ಮೃತಪಟ್ಟವರಾಗಿದ್ದಾರೆ. ಸದ್ಯ ಮೂವರು...