ಚೆನ್ನೈ: ಚಿತ್ರರಂಗದ ದಿಗ್ಗಜರು ತಮಿಳುನಾಡು ರಾಜಕೀಯಕ್ಕೆ ಪ್ರವೇಶಿಸಿ ಯಶಸ್ವಿಯಾಗಿದ್ದಾರೆ. ಎಂಜಿಆರ್, ಜಯಲಲಿತಾ ಮೊದಲಾದವರಂತೂ ತಮಿಳುನಾಡು ರಾಜಕೀಯವನ್ನು ಸಿನಿಮಾದ ಪಬ್ಲಿಸಿಟಿಯಿಂದಲೇ ಮಾಡಿದವರು. ಇದೇ ಸಂದರ್ಭದಲ್ಲಿ ತಮಿಳುನಾಡು ಮಾತ್ರವಲ್ಲದೇ ಇಡೀ ಭಾರತವೇ ಇಷ್ಟಪಡುವ ಇಳಯ ದಳಪತಿ ವಿಜಯ್ ಅವರ ಹೆಸರಿನಲ್ಲಿ ರಾಜಕೀಯ ಪಕ್ಷವೊಂದು ರಿಜಿಸ್ಟರ್ ...
ಸೋಲು ಖಚಿತವಾಗುತ್ತಿದ್ದಂತೆಯೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಪ್ರತಿ ಸ್ಪರ್ಧಿ ಜೋ ಬಿಡೆನ್ ಗೆ ಬೆದರಿಕೆ ಹಾಕಿದ್ದು, ಅಮೆರಿಕ ಅಧ್ಯಕ್ಷರ ಕಚೇರಿಯನ್ನು ಪಡೆದುಕೊಳ್ಳುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರಿದಿದ್ದು, ಜೋ ಬಿಡೆನ್ ಬಹುಮತದತ್ತ ಸಾಗಿದ್ದಾರೆ. ಇದೇ ಸಂ...
ಮಂಗಳೂರು: ಬೆಂಗರೆ ಗ್ರಾಮದ ಜನರನ್ನು ಮೂಲಭೂತ ಸೌಕರ್ಯಗಳಿಂದ ವಂಚಿಸಿ ಕೇವಲ ಪ್ರವಾಸೋದ್ಯಮದ ಹೆಸರಲ್ಲಿ ಸ್ಥಳೀಯ ಜನರನ್ನು ಸಮುದ್ರದಿಂದ ಬೇರ್ಪಡಿಸುವ, ಶ್ರೀಮಂತರ ಮೋಜಿನಾಟಕೆ ಬೆಲೆಬಾಳುವ ಭೂಮಿಯನ್ನು ಖಾಸಗೀ ಕಂಪೆನಿಗಳಿಗೆ ಧಾರೆಯೆರೆಯುವ ಯೋಜನೆಯನ್ನು ವಿರೋಧಿಸಿ ಡಿವೈಎಫ್ಐ ಬೆಂಗರೆ ಗ್ರಾಮಸಮಿತಿಯಿಂದ ಬೆಂಗರೆ ಕಡಲ ಕಿನಾರೆಯಲ್ಲಿ ಪ್ರತಿಭ...
ಬೆಂಗಳೂರು: ಗೂಂಡಾ ರಾಜ್ಯ ಉತ್ತರಪ್ರದೇಶ ಕರ್ನಾಟಕ ರಾಜ್ಯಕ್ಕೆ ಮಾದರಿಯಾಗಬಾರದು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದು, ಕುಖ್ಯಾತಿಯ ಉತ್ತರ ಪ್ರದೇಶ ಪ್ರಗತಿಪರ ಚಿಂತಕರ ಪರಂಪರೆಯ ಕರ್ನಾಟಕಕ್ಕೆ ಮಾದರಿ ಅಲ್ಲ ಎಂದು ಅವರು ಹೇಳಿದ್ದಾರೆ. ಅತ್ಯಾಚಾರಿಗಳ ಸ್ವರ್ಗ, ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರಪ್ರದೇಶದಲ...
ಶಿವಮೊಗ್ಗ: ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ಬದಲಾವಣೆಯಾಗಲಿದೆಯೇ? ಎನ್ನುವ ಪ್ರಶ್ನೆಗಳು ಸದ್ಯ ಹುಟ್ಟಿಕೊಂಡಿದೆ. ಒಂದೆಡೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರು, ಸದ್ಯದಲ್ಲಿಯೇ ಯಡಿಯೂರಪ್ಪನವರು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಹೇಳಿದ್ದಾರೆ. ಇನ್ನೂ ಸ್ವಪಕ್ಷೀಯರೇ ಆಗಿರುವ ಬಸನಗೌಡ ಪಾಟ...
ವಾಷಿಂಗ್ಟನ್: ಚುನಾವಣಾ ಅಕ್ರಮದ ಬಗ್ಗೆ ಡೊನಾಲ್ಡ್ ಟ್ರಂಪ್ ಹೇಳುತ್ತಿರುವುದು ಶುದ್ಧ ಸುಳ್ಳು ಎಂದು ಟ್ರಂಪ್ ಪ್ರತಿನಿಧಿಸುತ್ತಿರುವ ರಿಪಬ್ಲಿಕನ್ ಪಕ್ಷದ ಸೆನೆಟ್ ಮಿಟ್ ರೊಮ್ನಿ ಹೇಳಿದ್ದು, ಟ್ರಂಪ್ ವಿರುದ್ಧವೇ ಅವರು ಟ್ವೀಟ್ ಮಾಡಿದ್ದಾರೆ. ಚುನಾವಣೆ ಅಕ್ರಮ, ಅಂಚೆ ಮತ ಎಣಿಕೆ ವಿಳಂಬ, ಮತ ಎಣಿಕೆಯಲ್ಲಿ ವಂಚನೆ ನಡೆದಿದೆ ಎಂದು ಟ್ರಂಪ್ ಮಾಡ...
ನವದೆಹಲಿ: ಎಸ್ಸಿ- ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ಎಲ್ಲ ದಲಿತ ಅಥವಾ ಬುಡಕಟ್ಟು ಜನಾಂಗಕ್ಕೆ ಸೇರಿದ ವ್ಯಕ್ತಿಗಳಿಗೆ ಮಾಡುವ ಎಲ್ಲ ದೌರ್ಜನ್ಯ, ಅವಮಾನಗಳು ಅಥವಾ ಬೆದರಿಕೆಗಳು ಅಪರಾಧವಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ನ ತ್ರಿ ಸದಸ್ಯ ನ್ಯಾಯಪೀಠ ಗುರುವಾರ ತೀರ್ಪು ನೀಡಿದೆ. ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್ ನೇತೃತ್ವದ ಸ...
ಬಂಕುರಾ: ಗೃಹಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಚತುರ್ದಿಹಿ ಗ್ರಾಮದ ಬುಡಕಟ್ಟು ಜನಾಂಗದ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಊಟ ಮಾಡಿ ಸುದ್ದಿಯಾಗಿದ್ದಾರೆ. ಪಕ್ಷದ ಕಾರ್ಯಕರ್ತ ಬಿಭೀಷಣ್ ಹನ್ಸ್ ಡಾ ಮನೆಯಲ್ಲಿ ಅವರು ಬಾಳೆ ಎಲೆಯಲ್ಲಿ ಊಟ ಮಾಡಿದ್ದಾರೆ. ಅಮಿತ್ ಶಾ ಅವರಿಗೆ ಬಂಗಾಳಿ ಖಾದ್ಯಗಳಾದ ಅನ್ನ, ರೊಟ್ಟಿ, ದಾಲ್, ಪೋತೋಲ್ ಭಾಜ...
ವಾಷಿಂಗ್ಟನ್: ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಹಾಗಾಗಿ ಮತ ಎಣಿಕೆ ನಿಲ್ಲಿಸಬೇಕು ಎಂದು ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಈ ಅರ್ಜಿಯನ್ನು ವಜಾಗೊಳಿಸಲಾಗಿದೆ. ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಟ್ರಂಪ್ ಕುಸಿಯುತ್ತಿದ್ದರೆ, ಬೈಡೆನ್ ಬಹುಮತದತ್ತ ಸಾಗಿದ್ದಾರೆ. ಫಲಿತಾಂಶವನ್ನು ...
ಬಿಹಾರ: ತನ್ನ ಮಹಳ ಪರವಾಗಿ ಪ್ರಚಾರ ಮಾಡಿದ ಕಾರಣಕ್ಕಾಗಿ ಜೆಡಿಯು ಪಕ್ಷದ ವಿಧಾನ ಪರಿಷತ್ ಸದಸ್ಯ ದಿನೇಶ್ ಕುಮಾರ್ ಸಿಂಗ್ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಮುಝಫ್ಫರ್ ಪುರ ಜಿಲ್ಲೆಯ ಗಾಯ್ ಘಾಟ್ ಕ್ಷೇತ್ರದಿಂದ ಲೋಕಜನಶಕ್ತಿ ಪಕ್ಷದ ಅಭ್ಯರ್ಥಿಯಾಗಿ ದಿನೇಶ್ ಕುಮಾರ್ ಸಿಂಗ್ ಅವರ ಪುತ್ರಿ ಸ್ಪರ್ಧೆ ಮಾಡಿದ್ದರು. ಹೀಗಾಗಿ ಮಗಳ ಪರವಾ...