ಚಾಮರಾಜನಗರ: ನ್ಯಾಯಾಲಯಕ್ಕೆ ಹಾಜರುಪಡಿಸಲು ಕರೆದೊಯ್ಯುತ್ತಿದ್ದಾಗ ತಪ್ಪಿಸಿಕೊಂಡಿದ್ದ ವಿಚಾರಣಾ ಕೈದಿ ಮಹಿಳೆಯರ ಪರ್ಸ್ ಕದಿಯಲು ಹೋಗಿ ಸಿಕ್ಕಿ ಬಿದ್ದಿರುವ ಘಟನೆ ಚಾಮರಾಜನಗರ ಸಮೀಪದ ಕೌಲಂದೆ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ. ಚಾಮರಾಜನಗರ ತಾಲೂಕಿನ ಸುರೇಶ್(30) ಪೊಲೀಸರ ಕೈಗೆ ಸಿಕ್ಕಿಬಿದ್ದ ವಿಚಾರಣಾ ಕೈದಿಯಾಗಿದ್ದು ತಪ್ಪಿಸಿಕೊಂಡ 24 ತ...
ಟೆಲಿಗ್ರಾಂ ಮೂಲಕ ಮೆಸೇಜ್ ಮಾಡಿ ಶಿಕ್ಷಕಿಯೊಬ್ಬರನ್ನು ಬೆದರಿಸಿ ಒಂದು ಲಕ್ಷ ರೂಪಾಯಿ ವಸೂಲಿ ಮಾಡಿದ್ದ ಆರೋಪಿಯನ್ನು ಸಿನಿಮೀಯ ಶೈಲಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವೇಣೂರು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಂಟ್ರಿಂಜ ನಿವಾಸಿ ಅಶ್ವತ್ಥ್ ಹೆಬ್ಬಾರ್ (23) ಬಂಧಿತ ಆರೋಪಿ. ಬೆಳ್ತಂಗಡಿ ತಾಲೂಕಿನ ಶಾಲಾ ಶ...
ನೆರೆ ಮನೆಯ ಮಹಿಳೆಯೊಬ್ಬರು ಬಚ್ಚಲು ಕೋಣೆಯಲ್ಲಿ ಸ್ನಾನ ಮಾಡುವುದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಯುವಕನನ್ನು ಸ್ಥಳೀಯರು ಹಿಡಿದು ಮುಲ್ಕಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಲ್ಲಿ ನಡೆದಿದೆ. ಬಂಧಿತನನ್ನು ಪಕ್ಷಿಕೆರೆ ಹೊಸಕಾಡು ನಿವಾಸಿ ಸುಮಂತ್ ಪೂಜಾರಿ (22) ಎಂದು ತಿಳಿದು ಬಂದಿದೆ. ಈತ ಸಂಘ ಪರಿವಾರದ ಸಕ್ರಿಯ ಕಾರ್ಯಕರ್ತ ...
ಮಂಗಳೂರು ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ಕಂಕನಾಡಿ- ಪಂಪ್ ವೆಲ್ ಪರಿಸರದಲ್ಲಿ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ...
ಅಪರಿಚಿತ ವ್ಯಕ್ತಿ ಹಾಗೂ ಇತರರು ತನ್ನ ಮೇಲೆ ಮಾನಹಾನಿಗೆ ಯತ್ನಿಸಿದ ಕುರಿತು ಹಾಗೂ ತನ್ನ ಮಗನಿಗೆ ಹಲ್ಲೆ ನಡೆಸಿದ ಬಗ್ಗೆ ಧರ್ಮಸ್ಥಳದ ಸಮೀಪ ಹತ್ಯೆಯಾದ ಸೌಜನ್ಯ ತಾಯಿ ಕುಸುಮಾವತಿ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ತನ್ನ ಮಗಳು ಸೌಜನ್ಯಾ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಳು. ಈ ಕೃತ್ಯದ ನೈಜ...
ಬಿಜೆಪಿ ಶಾಸಕರೊಬ್ಬರ ಪುತ್ರ, ತನ್ನೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಆರೋಪಿಸಿ 34 ವರ್ಷದ ಬುಡಕಟ್ಟು ವ್ಯಕ್ತಿ ಮೇಲೆ ಗುಂಡು ಹಾರಿಸಿದ ಘಟನೆ ಮಧ್ಯಪ್ರದೇಶದ ಸಿಂಗ್ರೌಲಿ ಜಿಲ್ಲೆಯಲ್ಲಿ ನಡೆದಿದೆ. ಗುಂಡಿನ ದಾಳಿಯಲ್ಲಿ ಬುಡಕಟ್ಟು ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ನಂತರ ಬಿಜೆಪಿ ಶಾಸಕನ ಪುತ್ರ, 40 ವರ್ಷದ ವಿವೇಕಾನಂದ ವ...
'ಆಜ್ ನಹೀ ತೋ ಕಲ್, ಕಲ್ ನಹೀ ತೋ ಪರ್ಸೋ.. ಸಚ್ಚಾಯಿ ಕಿ ಜೀತ್ ಹೋತಿ ಹೈ' ಅಂದರೆ ಇಂದಲ್ಲ ನಾಳೆ.. ನಾಳೆ ಇಲ್ಲದಿದ್ದರೆ ನಾಳಿದ್ದು.. ಸತ್ಯ ಗೆದ್ದೇ ಗೆಲ್ಲುತ್ತದೆ. ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. ಮೋದಿ ಉಪನಾಮ ಕೇಸ್ನ ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೊದಲ ಬಾರಿಗೆ ಮಾಧ್ಯಮಗಳನ್ನು...
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್ಕೌಂಟರ್ ನಲ್ಲಿ ಗಾಯಗೊಂಡಿದ್ದ ಮೂವರು ಸೇನಾ ಜವಾನರು ಸಾವನ್ನಪ್ಪಿದ್ದಾರೆ. ಗಾಯಗೊಂಡ ಮೂವರು ಯೋಧರು ಮೃತಪಟ್ಟಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಸೇನೆ ಹೇಳಿಕೆಯಲ್ಲಿ ತಿಳಿಸಿದೆ. ಯೋಧರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಮ್ಮ...
ಬೆಂಗಳೂರು: “ಅನ್ಯಾಯ ಆದಾಗ ನ್ಯಾಯ ಕೊಡಿಸಲು ನ್ಯಾಯಾಂಗದ ಶಕ್ತಿ ಪೀಠ ಇದೆ ಎಂಬುದಕ್ಕೆ ಸುಪ್ರೀಂ ಕೋರ್ಟಿನ ಇಂದಿನ ತೀರ್ಪೆe ಸಾಕ್ಷಿ. ರಾಹುಲ್ ಗಾಂಧಿ ಅವರ ಸಂಸತ್ ಸದಸ್ಯತ್ವ ಎಷ್ಟು ಬೇಗ ಅನರ್ಹವಾಗಿತ್ತೋ ಅಷ್ಟೇ ಬೇಗ ಆ ಆದೇಶ ತೆರವಾಗಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಾರೆ. ಮೋದಿ ಉಪನಾಮ ಪ್ರಕರಣದಲ್ಲಿ ರಾಹುಲ್ ಗಾಂಧ...
ಬೆಂಗಳೂರು: ಅಭಿವ್ಯಕ್ತಿ ಸ್ವಾತಂತ್ರ್ಯವಿರಬೇಕೆಂದು ಸಂವಿಧಾನದಲ್ಲಿ ಹೇಳಿರುವಂತೆ ಸರ್ವೋಚ್ಛ ನ್ಯಾಯಾಲಯ ಎತ್ತಿಹಿಡಿದಿದ್ದು ರಾಹುಲ್ ಗಾಂಧಿಯವರಿಗೆ ನ್ಯಾಯ ದೊರೆತಿದ್ದು ಅದು ಪ್ರಜಾಪ್ರಭುತ್ವಕ್ಕೆ ಸಂದಿರುವ ಜಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಲಾಲ್ ಬಾಗ್ ನಲ್ಲಿ ಫಲಪುಷ್ಟಪ ಪ್ರದರ್ಶನಕ್ಕೆ ಚಾಲನೆ ನೀಡಿದ ನಂತರ...