ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹಾಲಿನ ದರವನ್ನು ಏರಿಕೆ ಮಾಡಿತ್ತು. ಇದೀಗ ನಂದಿನಿ ಪಾರ್ಲರ್ ನಲ್ಲಿ ಮಾರಾಟ ಮಾಡುವ ಹಾಲು, ಮೊಸರು ಮಜ್ಜಿಗೆಗೆ ಹೊಸ ದರದ ಪ್ಯಾಕೆಟ್ ಗಳು ಬಂದಿವೆ. ನಿನ್ನೆ(ಆ.1)ರಂದು ದರ ಏರಿಕೆ ಜಾರಿಯಾಗಿದ್ದರೂ, ಹೊಸ ದರದ ಪ್ಯಾಕೆಟ್ ಬಂದಿರಲಿಲ್ಲ. ಹೀಗಾಗಿ ಇದು ಸಾಕಷ್ಟು ಗೊಂದಲಕ್ಕೆ ಕಾರಣವಾಗಿತ್ತು. ಕೆಲವೆಡೆ...
ಚಾಮರಾಜನಗರ: ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪನಾಗ್ ಅವರು ಚಾಮರಾಜನಗರದ ಇಂದಿರಾ ಕ್ಯಾಂಟೀನ್, ಆಸ್ಪತ್ರೆ, ಹಾಸ್ಟೆಲ್ ಗಳಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೊದಲು ಜಿಲ್ಲಾಧಿಕಾರಿ ಕಚೇರಿ ಯ ಗೇಟ್ ಬಳಿ ಪಕ್ಕದ ಇಂದಿರಾ ಕ್ಯಾಂಟೀನ್ ಗೆ ಅನಿರೀಕ್ಷಿತ ಭೇಟಿ ನೀಡಿ ಅಡುಗೆ ಸಾಮಗ್ರಿಗಳು, ದಿನಸಿ ದಾಸ್ತಾನು ವೀಕ್ಷಣೆ ಮಾಡಿದರು.ಶುಚಿತ್ವ...
ವಿಚಿತ್ರ ಘಟನೆಯೊಂದು ಬೆಳಕಿಗೆ ಬಂದಿದೆ. ಹೌದು. 2013 ರ ನವೆಂಬರ್ ತಿಂಗಳಲ್ಲಿ ನಿಧನರಾದ ಸರ್ಕಾರಿ ಶಾಲೆಯ ಮಹಿಳಾ ಶಿಕ್ಷಕಿಯೊಬ್ಬರಿಗೆ ಮಧ್ಯಪ್ರದೇಶದ ಬೆತುಲ್ ಜಿಲ್ಲೆಯ ಆದಾಯ ತೆರಿಗೆ ಇಲಾಖೆಯಿಂದ 7.55 ಕೋಟಿ ರೂಪಾಯಿ ಮೌಲ್ಯದ ತೆರಿಗೆ ನೋಟಿಸ್ ಬಂದಿದೆ. ಇದು ಸತ್ಯ. 2013ರಲ್ಲೇ ಆ ಶಿಕ್ಷಕಿ ಸಾವನ್ನಪ್ಪಿದ್ದಾರೆ. ನೋಟೀಸ್ 2017-18ರ ವರ್...
ಇದನ್ನು ಏನೆನ್ನಬೇಕೋ ಗೊತ್ತಿಲ್ಲ. ಅತಿಯಾದ ಧರ್ಮ ನಿಷ್ಟೆ ಅನ್ನಬೇಕೋ ಅದೂ ಗೊತ್ತಿಲ್ಲ. ಹೌದು. ತನ್ನಿಬ್ಬರು ಮಕ್ಕಳನ್ನು ಕೊಂದು, ತನ್ನ ಗಂಡನ ಮಾಜಿ ಪತ್ನಿಯನ್ನು ಕೊಲ್ಲಲು ಸಂಚು ರೂಪಿಸಿದ್ದಕ್ಕಾಗಿ ಅಮೇರಿಕಾದ ಮಹಿಳೆಯೊಬ್ಬರಿಗೆ ಪೆರೋಲ್ ರಹಿತ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಮಹಿಳೆ ‘ಡೂಮ್ಸ್ ಡೇ’ ಧಾರ್ಮಿಕ ನಂಬಿಕೆಗಳನ್ನು ಹೊಂದಿದ್ದಳು ಎಂ...
ವಿಡಿಯೋ ಕಾಲ್ ನಲ್ಲಿ ಸಾವಿನ ಸನಿಹದಲ್ಲಿರುವ ತನ್ನ ಸಂಬಂಧಿಯೊಂದಿಗೆ ಹಿಂದಿಯಲ್ಲಿ ಮಾತನಾಡಿದ ಹಿರಿಯ ಇಂಜಿನಿಯರ್ ಒಬ್ಬರನ್ನು ವಜಾಗೊಳಿಸಿರುವ ಘಟನೆ ಅಮೆರಿಕಾದಲ್ಲಿ ನಡೆದಿದೆ. ಅಮೆರಿಕಾದ ಅಲಾಬಮದಲ್ಲಿರುವ ಮಿಸೈಲ್ ಡಿಫೆನ್ಸ್ ಕಾಂಟ್ರಾಕ್ಟರ್ ಜೊತೆಗೆ ದೀರ್ಘಕಾಲೀನ ಉದ್ಯೋಗಿಯಾಗಿದ್ದ ಅನಿಲ್ ವರ್ಶ್ನಿ ಅವರು ಕೆಲಸ ಕಳೆದುಕೊಂಡವರು. ...
ಸಂಪೂರ್ಣವಾಗಿ ಕಚ್ಚಾ ವೇಗನ್ ಅರ್ಥಾತ್ ಸಸ್ಯಜನ್ಯ ಆಹಾರವನ್ನು ಸೇವಿಸುತ್ತಿದ್ದ ರಶ್ಯದ ಪ್ರಜೆ, ವೇಗನ್ ಪ್ರಭಾವಿ ಝನ್ನಾ ಸ್ಯಾಮ್ಸೊನೋವಾ ಅವರು ನಿಧನರಾಗಿದ್ದಾರೆ. ಅವರಿಗೆ 39 ವರ್ಷವಾಗಿತ್ತು. ಹಸಿವೆಯಿಂದ ಅವರ ಸಾವು ಸಂಭವಿಸಿದೆ ಎನ್ನಲಾಗಿದೆ. ಆಗಾಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಕಚ್ಚಾ ಆಹಾರಗಳನ್ನು ಪ್ರಚಾರ ಮಾಡುತ್ತಿದ್ದ ಝನ್ನಾ ಕನಿಷ್...
ಅಂಡಮಾನ್-ನಿಕೋಬಾರ್ ದ್ವೀಪದಲ್ಲಿ ಭೂಕಂಪ ಸಂಭವಿಸಿದೆ. ಇಂದು ಬೆಳಗ್ಗೆ 5.40ರ ಸುಮಾರಿಗೆ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ ವರದಿ ಮಾಡಿದೆ. ಇದು 10. ಕಿ.ಮೀ ಆಳದಲ್ಲಿ ಸಂಭವಿಸಿದೆ.ಭೂಕಂಪದ ಕೇಂದ್ರಬಿಂದುವು ನಿಕೋಬಾರ್ ದ್ವೀಪಗಳಲ್ಲಿ ಅಕ್ಷಾಂಶ 9.32 ಮತ್ತು ರೇಖಾಂಶ 94.03 ರಲ್ಲಿದೆ. ಎನ್ಸಿಎಸ್...
ಊರಿನಲ್ಲಿರುವ ಸರ್ಕಾರಿ ಹೈಸ್ಕೂಲಿನ ಬಿರುಕು ಬಿಟ್ಟ ಕಟ್ಟಡದ ಅವ್ಯವಸ್ಥೆಯನ್ನು ಖಂಡಿಸಿ ಶಾಲಾ ಮಕ್ಕಳು ಮತ್ತು ಅವರ ಪೋಷಕರೇ ಸೇರಿಕೊಂಡು ತಮ್ಮ ಶಾಲೆಗೆ ಬೀಗ ಜಡಿದು ವ್ಯವಸ್ಥೆಯ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಉಧಮ್ ಪುರ ಜಿಲ್ಲೆಯಲ್ಲಿ ನಡೆದಿದೆ. ಘೋರ್ಡಿ ಬ್ಲಾಕ್ ವ್ಯಾಪ್ತಿಯ ಸರಕಾರಿ ಹೈಸ್ಕೂಲ್ ಕ...
ಪುರುಷರ ಗುಂಪೊಂದು ಬಾಲಕಿಗೆ ಲೈಂಗಿಕ ಕಿರುಕುಳ ಕೊಟ್ಟು, ಸ್ಯಾನಿಟೈಸರ್ ಕುಡಿಸಿ ಹತ್ಯೆ ಮಾಡಿರುವ ಅಮಾನುಷ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ಬಾಲಕಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ಶವವನ್ನು ರಸ್ತೆಯಲ್ಲೇ ಇಟ್ಟು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ತಡೆಯಿಂದಾಗಿ ಎರಡು ಗಂಟೆಗೂ ಹೆಚ್ಚು ಕಾಲ ಸಂಚಾ...
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದಿನಿಂದ ಕೈಗೆತ್ತಿಕೊಳ್ಳಲಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ನೇತೃತ್ವದ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ಬುಧ...