ಉಡುಪಿ: ಉಡುಪಿ ಜಿಲ್ಲೆಗೆ ಸರಕಾರಿ ವೈದ್ಯಕೀಯ ಕಾಲೇಜು ಒದಗಿಸುವಂತೆ ಆಗ್ರಹಿಸಿ ಮನೋವೈದ್ಯ ಡಾ.ಪಿ.ವಿ.ಭಂಡಾರಿ ನೇತೃತ್ವದಲ್ಲಿ ಉಡುಪಿಯ ಕರಾವಳಿ ಯೂತ್ ಕ್ಲಬ್ ನಿಯೋಗವು ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮನವಿ ಸಲ್ಲಿಸಿತು. ಉಡುಪಿ ಜಿಲ್ಲೆಯಾಗಿ 2 ವರ್ಷಗಳು ಕಳೆದರು ಜಿಲ್ಲೆಗೆ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಇಲ್ಲದಿರುವುದು ದ...
ಮೇ ತಿಂಗಳಲ್ಲಿ 2,000 ಕರೆನ್ಸಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ನಂತರ 3.14 ಲಕ್ಷ ಕೋಟಿ ಮೌಲ್ಯದ ಶೇಕಡಾ 88 ರಷ್ಟು 2,000 ನೋಟುಗಳು ಬ್ಯಾಂಕ್ ಗಳಿಗೆ ವಾಪಸ್ಸಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ ತಿಳಿಸಿದೆ. ನಿನ್ನೆಯವರೆಗೂ ಚಲಾವಣೆಯಿಂದ ಮರಳಿ ಪಡೆದ 2,000 ರೂಪಾಯಿಗಳ ನೋಟುಗಳ ಒಟ್ಟು ಮೌಲ್ಯ...
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ತೆಲಂಗಾಣದಲ್ಲಿ 21 ರೈಲು ನಿಲ್ದಾಣಗಳ ಅಭಿವೃದ್ಧಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಈ ಯೋಜನೆಯು ಪ್ರಯಾಣಿಕರ ಸಂಚಾರ, ಅನುಕೂಲತೆ ಮತ್ತು ಸುತ್ತಮುತ್ತಲಿನ ಪ್ರದೇಶದೊಂದಿಗೆ ನಿಲ್ದಾಣಗಳ ಏಕೀಕರಣವನ್ನು ಸುಲಭಗೊಳಿಸುತ್ತದೆ. ತೆಲಂಗಾಣದಲ್ಲಿ 39 ನಿಲ್ದಾ...
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಲ್ಲ ವಸ್ತುಗಳ ಬೆಲೆ ಏರಿಕೆಯಾಗಿದ್ದು, ಇದು ಕಾಂಗ್ರೆಸ್ ಸರ್ಕಾರದ ದುಬಾರಿ ದುನಿಯಾ. ಈ ಸರ್ಕಾರಕ್ಕೆ ಜನ ಸಾಮಾನ್ಯರು ಹಿಡಿ ಶಾಪ ಹಾಕುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಈ ಕುರಿತು ಟ್ಚೀಟ್ ಮಾಡಿರುವ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ವಿದ್ಯುತ್...
ಕಡಲ್ಕೊರೆತ ತಡೆ ಕುರಿತಂತೆ ಶಾಶ್ವತ ಪರಿಹಾರ ಒದಗಿಸಲು ಕ್ರಿಯಾ ಯೋಜನೆ ರೂಪಿಸಲಾಗುವುದು , ಇದಕ್ಕೆ ಎಷ್ಟು ಹಣ ಬೇಕು ಎಂಬ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ಅನುದಾನ ಹೊಂದಾಣಿಕೆ ಮಾಡಲಾಗುವುದು. ಪಡುಬಿದ್ರೆ ಬೀಚ್ ನಲ್ಲಿ ಸಾಕಷ್ಟು ಕಾಮಗಾರಿ ನಡೆದಿದ್ದು, ಇನ್ನು ಅನೇಕ ಕಾಮಗಾರಿ ಬಾಕಿ ಹಾಗೂ ಹೊಸ ಕಾಮಗಾರಿ ಕೈಗೊಳ್ಳಬೇಕಿದೆ ಎಂದು ಮುಖ್ಯಮಂತ್ರಿ...
ಇಂದು ಉಡುಪಿಗೆ ಆಗಮಿಸಿದ ಕರ್ನಾಟಕದ ಮುಖ್ಯಮಂತ್ರಿ ಸನ್ಮಾನ್ಯ ಸಿದ್ದರಾಮಯ್ಯ ಅವರಿಗೆ ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು ಅವರ ನೇತ್ರತ್ವದಲ್ಲಿ ಜಿಲ್ಲೆಯ ಹಲವಾರು ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಮನವಿಯನ್ನು ಅರ್ಪಿಸಲಾಯಿತು. ಆಗ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ರಾದ ಕಿಶನ್ ಹೆಗ್ಡೆ ಕೊಳ್ಕೆ ಬೈಲ್ ˌ...
ಬೆಂಗಳೂರು: ಕಡಿಮೆ ಇಂಧನ ಉಗುಳುವ, ದೇಶದಲ್ಲೇ ಮೊದಲ ಪರಿಸರ ಸ್ನೇಹಿ ಬೋಯಿಂಗ್ ಹೊಂದಿರುವ ೨೦ನೇ ವಿಮಾನವನ್ನು ಆಕಾಸ ಏರ್ಲೈನ್ ಇಂದು ಪರಿಚಯಿಸಿದೆ. ಪರಿಸರ ಸ್ನೇಹಿ ಬೋಯಿಂಗ್ ಆದ 737 MAX , 737-8-200 ವಿಮಾನವು ಇಂದು ಬೆಳಗ್ಗೆ 9.31ಕ್ಕೆ ಬೆಂಗಳೂರಿಗೆ ಆಗಮಿಸಿತು. ಈ ನೂತನ ವಿಮಾನವನ್ನು ಯುಎಸ್ಎನ ಸಿಯಾಟಲ್ನಲ್ಲಿ ಈ ವಿಮಾನಯಾನವು ಹೊರ...
ಚಿಕ್ಕಮಗಳೂರು : ಮೂಡಿಗೆರೆಯಿಂದ ಕೇದಾರನಾಥ ಯಾತ್ರೆಗೆ ತೆರಳಿದ್ದ ಯುವಕನೋರ್ವ ಅಸ್ವಸ್ಥಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ. ಮೂಡಿಗೆರೆ ತಾಲೂಕಿನ ಜನ್ನಾಪುರ ಗ್ರಾಮದ ಯುವಕ ಗಿರೀಶ್ (25) ಕೇದಾರನಾಥ ಯಾತ್ರೆಯಲ್ಲಿ ಸಾವನ್ನಪ್ಪಿದ ಯುವಕನಾಗಿದ್ದಾನೆ.ಕೇದಾರನಾಥದಲ್ಲಿ ಅಸ್ವಸ್ಥಗೊಂಡು ಗಿರೀಶ್ ಗಿರೀಶ್ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ...
ಉಡುಪಿ: ಅನೈತಿಕ ಪೊಲೀಸ್ ಗಿರಿ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದರೆ, ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಉಡುಪಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಅನೈತಿಕ ಪೊಲೀಸ್ ಗಿರಿ ಯಾರೇ ಮಾಡಿದರೂ ಕೂಡ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲು ತಿಳಿಸಲಾಗಿದೆ....
ಬೆಂಗಳೂರು :ಮಣಿಪುರದಲ್ಲಿ ಜನಾಂಗೀಯ ಘರ್ಷಣೆಗೆ ತುತ್ತಾಗಿ ಆಶ್ರಯ ಅರಸಿ ಬಂದ ವಿದ್ಯಾರ್ಥಿಗಳ ಜತೆ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಇಂದು ಹುಟ್ಟುಹಬ್ಬ ಆಚರಿಸಿಕೊಂಡರು. ಚಾಮರಾಜ ಪೇಟೆಯ ಸೆಂಟ್ ತೆರೆಸಾ ಶಿಕ್ಷಣ ಸಂಸ್ಥೆ ಯಲ್ಲಿ ಆಶ್ರಯ ಪಡೆಯುತ್ತಿರುವ 29 ವಿದ್ಯಾರ್ಥಿನಿಯರ ಸಂಪೂರ್ಣ ಶಿಕ್ಷಣ ಹಾಗೂ ಹಾರೈಕೆ ವೆ...