ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಅನುಸೂಚಿತ ಜಾತಿ/ ಅನುಸೂಚಿತ ಬುಡಕಟ್ಟುಗಳ ರಾಜ್ಯ ಅಭಿವೃದ್ಧಿ ಪರಿಷತ್ ಸಭೆಯಲ್ಲಿ 2023-24ನೇ ಸಾಲಿನ ಎಸ್.ಸಿ.ಎಸ್.ಪಿ./ ಟಿ.ಎಸ್.ಪಿ. ಅಡಿ 34,293.69 ಕೋಟಿ ರೂ. ಗಳ ಕ್ರಿಯಾ ಯೋಜನೆಯನ್ನು ಅನುಮೋದಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು, ಎಸ್.ಸಿ....
ಪತ್ರಕರ್ತ, ಕವಿ, ಲೇಖಕ, ಆ್ಯಂಕರ್ ಶಂಶೀರ್ ಬುಡೋಳಿ ಅವರಿಗೆ ಕರ್ನಾಟಕ ರಾಜ್ಯ ಭಾವೈಕ್ಯತಾ ಪರಿಷತ್ ವತಿಯಿಂದ 'ಕಾವ್ಯ ಸಿರಿ ಪ್ರಶಸ್ತಿ' ಪ್ರದಾನ ಮಾಡಲಾಯಿತು. ಮಂಗಳೂರು ನಗರದ ಜೆಪ್ಪು ಸೈಂಟ್ ಜೋಸೆಫ್ ಚರ್ಚ್ ನ ಮರಿಯಾ ಜಯಂತಿ ಸಭಾಂಗಣದಲ್ಲಿ ರವಿವಾರ ನಡೆದ ಭಾವೈಕ್ಯ ಸಮ್ಮಿಲನ, ಕವಿಗೋಷ್ಟಿ, ಪ್ರಶಸ್ತಿ ಪುರಸ್ಕಾರ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ...
ಪಾಕಿಸ್ತಾನದ ಬಜೌರ್ ನಗರದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಯುತ್ತಿದ್ದ ಇಸ್ಲಾಮಿಕ್ ರಾಜಕೀಯ ಪಕ್ಷದ ಸಭೆಯಲ್ಲಿ ಬಾಂಬ್ ಸ್ಫೋಟ ಸಂಭವಿಸಿದೆ. ಸಾವನ್ನಪ್ಪಿದವರ ಸಂಖ್ಯೆ 42ಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ 50 ಮಂದಿ ಗಾಯಗೊಂಡಿದ್ದಾರೆ. ಬಜೌರ್ನ ಖಾರ್ನಲ್ಲಿ ಜಮಿಯತ್ ಉಲೇಮಾ-ಎ-ಇಸ್ಲಾಂ-ಫಜಲ್ ಕಾರ್ಯಕರ್ತರ ಸಮಾವೇಶದಲ್ಲಿ ಬಾಂಬ್ ಸ್ಫೋ...
ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಹೆಸರಘಟ್ಟದ ಕಲ್ಲುಗುಡ್ಡದಹಳ್ಳಿ ಹಾಗೂ ದಾಸೇನಹಳ್ಳಿ ಬಳಿಯ ಎರಡು ಮನೆಗಳಲ್ಲಿ ಪೊಲೀಸರು ಶೋಧ ಕಾರ್ಯ ನಡೆಸಿ, ಎರಡೂ ಮನೆಗಳಲ್ಲಿ ಕೆಜಿಗಟ್ಟಲೆ ಸ್ಫೋಟಕ ಸಾಮಗ್ರಿ ಪತ್ತೆಯಾಗಿದೆ. ಎರಡೂವರೆ ಕೆಜಿ ಸಲ್ಫರ್ ಪೌಡರ್, 250 ಗ್ರಾಂ ಎಕ್ಸ್ಪ್ಲೋಸಿವ್ ಜೆಲ್, 45 ಕೆಜಿ ಪೊಟಾಶಿಯಂ ನೈಟ್ರೇಟ್ ವೈಟ್ ಪೌಢರ್ ಹಾಗೂ ಸ್ಫ...
ವಲಸೆ ಕಾರ್ಮಿಕನೋರ್ವ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಹೃದಯ ವಿದ್ರಾವಕ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ಆರೋಪಿಯು ಬಾಲಕಿಯ ಮೃತದೇಹವನ್ನು ಗೋಣಿ ಚೀಲದಲ್ಲಿ ತುಂಬಿ ಆಲುವಾ ಸ್ಥಳೀಯ ಮಾರುಕಟ್ಟೆಯ ಹಿಂಭಾಗದಲ್ಲಿ ಬಿಸಾಡಿದ್ದಾನೆ. ಈ ಸಂಬಂಧ ಬಿಹಾರ ಮೂಲದ ಕಾರ್ಮಿಕನನ್ನು ಪೊಲೀಸರು ಬಂಧಿಸಿದ್ದಾರೆ...
ಕೆನಡಾದ ಆಲ್ಬರ್ಟಾ ಪ್ರಾಂತ್ಯದ ಕ್ಯಾಲ್ಗರಿಯ ಪಶ್ಚಿಮದಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಕೆನಡಾ ಪೊಲೀಸರು ತಿಳಿಸಿದ್ದಾರೆ. ಪೈಲಟ್ ಮತ್ತು ಐವರು ಪ್ರಯಾಣಿಕರನ್ನು ಹೊತ್ತ ವಿಮಾನವು ಶುಕ್ರವಾರ ರಾತ್ರಿ ನಗರದ ಪಶ್ಚಿಮದಲ್ಲಿರುವ ಸ್ಪ್ರಿಂಗ್ಬ್ಯಾಂಕ್ ವಿಮಾನ ನಿಲ್ದಾಣದಿಂದ ಹೊರಟು ಬ್ರಿಟಿಷ್ ಕೊಲಂಬಿಯಾದ...
ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯಲ್ಲಿರುವ ಹಳ್ಳಿಯೊಂದರ ಭೀರಾ ಪೊಲೀಸ್ ಠಾಣೆ ಬಳಿಯ ಲಾಲಾ ರಾಮ್ ಅವರ ಮನೆಯಲ್ಲಿ ಮೊಸಳೆಯೊಂದು ಮಂಚದಡಿಯಲ್ಲಿ ವಿರಮಿಸಿರುವ ಅಪರೂಪದ ಘಟನೆ ನಡೆದಿದೆ. ವಿಶೇಷ ಏನಪ್ಪ ಅಂದ್ರೆ ಮಂಚದಡಿಯಲ್ಲಿ ಮೊಸಳೆ ಇರುವ ಸುಳಿವೇ ಇಲ್ಲದೆ ವ್ಯಕ್ತಿಯೊಬ್ಬ ಅದೇ ಮಂಚದ ಮೇಲೆ ಗಡದ್ದಾಗಿ ನಿದ್ದೆ ಮಾಡಿದ್ದ. ರಾತ್ರಿಯೆಲ್ಲಾ ...
ಮಧ್ಯಪ್ರದೇಶದ ಇಂದೋರ್ನಲ್ಲಿ ವ್ಯಕ್ತಿಯೊಬ್ಬರು ಕೋವಿಡ್-19 ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ಆರ್ ಟಿಐ ಅಡಿ ಕೇಳಲಾದ ಮಾಹಿತಿಗೆ ಬರೋಬ್ಬರಿ 40,000 ಪುಟಗಳ ಉತ್ತರ ಪಡೆದಿದ್ದಾರೆ. ನಂತರ ಆ ದಾಖಲೆಗಳನ್ನು ಎಸ್ ಯುವಿ ಕಾರಿನಲ್ಲಿ ಮನೆಗೆ ಕೊಂಡೊಯ್ದಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ಅವಧಿಯಲ್ಲಿ ಔಷಧಗಳು, ಉಪಕರಣಗಳು ಮತ್ತು ಸಂಬಂಧಿತ ಸಾಮಗ...
ಮುಸ್ಲಿಂ ಸಮುದಾಯಗಳಲ್ಲಿ ತನ್ನ ಪ್ರಭಾವವನ್ನು ಬಲಪಡಿಸುವ ಪ್ರಯತ್ನದಲ್ಲಿ ಬಿಜೆಪಿ ಪಕ್ಷವು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ತಾರಿಕ್ ಮನ್ಸೂರ್ ಅವರನ್ನು ಪಕ್ಷದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಎನ್ ಆರ್ ಸಿ ಮತ್ತು ಸಿಎಎ ವಿರೋಧಿ ಪ್ರತಿಭಟನೆಗಳ ಕೇಂದ್ರಗಳಲ್ಲಿ ಒಂದಾದ ಎಂಎಮ್ ಯು ಅನ್ನು ಮುನ್ನಡೆಸುವಲ್ಲಿ ಮನ್ಸೂರ...
ಮಾದಕದ್ರವ್ಯ ಸಾಗಾಟ ಪ್ರಕರಣದಲ್ಲಿ ತಪ್ಪಿತಸ್ಥೆ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಮಹಿಳೆಯನ್ನು ಸಿಂಗಾಪುರದಲ್ಲಿ ಗಲ್ಲಿಗೇರಿಸಲಾಗಿದೆ. ಕಳೆದ 19 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಮಹಿಳೆಯೊಬ್ಬರನ್ನು ಸಿಂಗಾಪುರದಲ್ಲಿ ಮರಣ ದಂಡನೆಗೆ ಗುರಿಪಡಿಸಲಾಗಿದೆ. 2018 ರಲ್ಲಿ 31 ಗ್ರಾಂ ಹೆರಾಯಿನ್ ಮಾದಕವಸ್ತುವನ್ನು ಕಳ್ಳಸಾಗಣೆ ಮಾಡಿದ ಪ್ರಕರಣಕ್ಕೆ...