ತನ್ನ ಫೇಸ್ ಬುಕ್ ಸ್ನೇಹಿತ ನಸ್ರುಲ್ಲಾನ್ನು ಪ್ರೀತಿಸಿ ಪಾಕಿಸ್ತಾನಕ್ಕೆ ಹೋದ ಭಾರತೀಯ ಮಹಿಳೆ ಅಂಜು ತನ್ನ ಪತಿ ಅರವಿಂದ್ ಕುಮಾರ್ ಅವರನ್ನು ಬಿಟ್ಟು ಪಾಕಿಸ್ತಾನಿಯನ್ನು ಮದುವೆಯಾಗಿದ್ದಾಳೆ. ಹೀಗೆ ಪಾಕಿಸ್ತಾನಕ್ಕೆ ಹೋಗಿ ಮತಾಂತರಗೊಂಡ ಈಕೆಗೆ ಪಾಕ್ ಸ್ಟಾರ್ ಗ್ರೂಪ್ ಆಫ್ ಕಂಪನಿಗಳ ಸಿಇಒ ಮೊಹ್ಸಿನ್ ಖಾನ್ ಅಬ್ಬಾಸಿ ಅವರು 10 ಮಾರ್ಲಾ ವಸತಿ ಭೂಮ...
ತಮಿಳುನಾಡು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಇಂದು ರಾಮೇಶ್ವರಂನ ರಾಮನಾಥಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ದೇವಾಲಯದ ಆಡಳಿತ ಮಂಡಳಿ ಅವರನ್ನು ಗೌರವಿಸಿ ಸನ್ಮಾನಿಸಿದರು. ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಆಯೋಜಿಸಿದ್ದ ‘ಎನ್ ಮಣ್ ಎನ್ ಮಕ್ಕಳ್’ ಯಾ...
ತಮಿಳುನಾಡು ಕರಾವಳಿಯಿಂದ ಸುಮಾರು 130 ನಾಟಿಕಲ್ ಮೈಲಿ ದೂರದ ಬಂಗಾಳಕೊಲ್ಲಿಯಲ್ಲಿ ಸಿಲುಕಿದ್ದ 36 ಭಾರತೀಯ ಮೀನುಗಾರರನ್ನು ಭಾರತೀಯ ನೌಕಾಪಡೆಯ ಹಡಗು ಖಂಜರ್ ಸುರಕ್ಷಿತವಾಗಿ ವಾಪಸ್ ಕರೆತಂದಿದೆ. 30 ಗಂಟೆಗಳಿಗೂ ಹೆಚ್ಚು ಕಾಲ ಐಎನ್ ಎಸ್ ಖಂಜಾರ್ ಕಾರ್ಯಾಚರಣೆ ನಡೆಸಿ ಮೀನುಗಾರರು ಹಾಗೂ ಮೂರು ಮೀನುಗಾರಿಕಾ ಹಡಗುಗಳನ್ನು ರಕ್ಷಿಸಿದೆ. ಮೀನುಗಾರ...
ಇದೊಂದು ವಿಚಿತ್ರ ಘಟನೆ. ಆಕೆ ಬಾಯಿಬಡುಕಿ. ಈತ ಸೌಮ್ಯ ಸ್ವಭಾವದವ. ಅಂದರೆ ಹೆಂಡತಿ ಜೋರು. ಗಂಡ ಪಾಪ ಎಂದರ್ಥ. ಹೀಗಾಗಿ ಇಲ್ಲಿ ನಡೆಯಬಾರದ್ದು ನಡೆದು ಹೋಗಿದೆ. ಹೌದು... ನನ್ನ ಪತಿಯನ್ನು ಯಾರೋ ಕೊಂದು ಹೂತುಹಾಕಿದ್ದಾರೆ ಎಂದಿದ್ದ ಪತ್ನಿಯೇ ಈಗ ಪೊಲೀಸರ ಅತಿಥಿಯಾಗಿದ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನಡೆದಿದೆ. 2021ರ ನವೆಂಬರ್ ...
ಪ್ರತಿಪಕ್ಷಗಳ ಮೈತ್ರಿಕೂಟದ 16 ಪಕ್ಷಗಳ 20 ಸಂಸದರ ನಿಯೋಗವು ಇಂದು ಮತ್ತು ನಾಳೆ ಮಣಿಪುರದಲ್ಲಿ ಪರಿಶೀಲನೆ ನಡೆಸಲಿದೆ. ಹಿಂಸಾಚಾರ ಪೀಡಿತ ರಾಜ್ಯದಲ್ಲಿನ ಪರಿಸ್ಥಿತಿಯನ್ನು ನಾಯಕರು ಮೌಲ್ಯಮಾಪನ ಮಾಡಲಿದ್ದಾರೆ. 20 ನಾಯಕರ ನಿಯೋಗದಲ್ಲಿ ಕಾಂಗ್ರೆಸ್ ನಾಯಕರಾದ ಅಧೀರ್ ರಂಜನ್ ಚೌಧರಿ, ಗೌರವ್ ಗೊಗೊಯ್, ಫುಲೋ ದೇವಿ ನೇತಮ್, ಕೆ ಸುರೇಶ್ ಸೇರಿದ್ದ...
ಮಧ್ಯಪ್ರದೇಶದ ಸತ್ನಾ ಜಿಲ್ಲೆಯ ಮೈಹಾರ್ ಪಟ್ಟಣದಲ್ಲಿ ಪ್ರಸಿದ್ಧ ದೇವಾಲಯವನ್ನು ನಿರ್ವಹಿಸುವ ಟ್ರಸ್ಟ್ ಗಾಗಿ ಕೆಲಸ ಮಾಡುವ ಇಬ್ಬರು ವ್ಯಕ್ತಿಗಳು 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮಾಡಿ ಅನೇಕ ಬಾರಿ ಕಚ್ಚಿ ಕ್ರೂರವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಇಬ್ಬರು ಆರೋಪಿಗಳು ಬಾಲಕಿಯ ಖಾಸಗಿ ಭಾಗಗಳಲ್ಲಿ ಗಟ್...
ದಕ್ಷಿಣ ದೆಹಲಿಯ ಮಾಳವೀಯ ನಗರದಲ್ಲಿ ಶುಕ್ರವಾರ ಕಾಲೇಜು ವಿದ್ಯಾರ್ಥಿನಿಯ ಮೇಲೆ ರಾಡ್ ನಿಂದ ಹಲ್ಲೆ ನಡೆಸಲಾಗಿದೆ. ಪರಿಣಾಮ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಮೃತ ಯುವತಿಯನ್ನು ನರ್ಗಿಸ್ ಎಂದು ಗುರುತಿಸಲಾಗಿದೆ. ಈಕೆ ಕಮಲಾ ನೆಹರು ಕಾಲೇಜಿನ ವಿದ್ಯಾರ್ಥಿನಿಯಾಗಿದ್ದಳು. ಪೊಲೀಸರ ಪ್ರಕಾರ, ಸ್ವಂತ ಸೋದರಸಂಬಂಧಿ ಮದುವೆಯಾಗುವ ಪ್ರಸ್ತಾಪ ಇ...
ಡೋಕ್ಸುರಿ ಚಂಡಮಾರುತದ ಅಬ್ಬರ ಜೋರಾಗಿದೆ. ದಕ್ಷಿಣ ತೈವಾನ್ನಲ್ಲಿ ಲಕ್ಷಾಂತರ ಮನೆಗಳಿಗೆ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸಿದೆ. ಎರಡನೇ ದಿನವೂ ವ್ಯಾಪಾರ ವ್ಯವಹಾರವನ್ನು ಸ್ಥಗಿತಗೊಳಿಸಲಾಯಿತು. ಚಂಡಮಾರುತವು ಶುಕ್ರವಾರ ಆಗ್ನೇಯ ಚೀನಾಕ್ಕೆ ಬರುತ್ತಿದ್ದಂತೆ ತೀವ್ರ ಗಾಳಿಯ ಬಗ್ಗೆ ಎಚ್ಚರಿಕೆ ನೀಡಲಾಗಿದೆ. ತೈವಾನ್ ಹವಾಮಾನ ಬ್ಯೂರೋದ ಮಾಹಿ...
ಜುಲೈ 29 ರಿಂದ ಆಗಸ್ಟ್ 2 ರವರೆಗೆ ದಕ್ಷಿಣ ಚೀನಾ ಸಮುದ್ರದಲ್ಲಿ ಚೀನಾ ಮಿಲಿಟರಿ ತರಬೇತಿ ನಡೆಸಲಿದ್ದು, ಪ್ಯಾರಾಸೆಲ್ ದ್ವೀಪಗಳು ಮತ್ತು ಮ್ಯಾಕ್ಲೆಸ್ಫೀಲ್ಡ್ ಬ್ಯಾಂಕ್ ಸೇರಿದಂತೆ ದೊಡ್ಡ ಪ್ರದೇಶವನ್ನು ಒಳಗೊಂಡಿದೆ ಎಂದು ಅದರ ಕಡಲ ಸುರಕ್ಷತಾ ಆಡಳಿತ ಶುಕ್ರವಾರ ತಿಳಿಸಿದೆ. ತರಬೇತಿಯ ಸಮಯದಲ್ಲಿ ಹಡಗುಗಳು ಈ ಪ್ರದೇಶವನ್ನು ಪ್ರವೇಶಿಸುವುದನ್ನ...
ಸಾಲ ಮರುಪಾವತಿಸಲು ಸಾಧ್ಯವಾಗದ ವ್ಯಕ್ತಿಯ ಮುಂದೆನೇ ಆತನ ಪತ್ನಿಯ ಮೇಲೆ ದುರುಳರು ಅತ್ಯಾಚಾರ ಎಸಗಿದ ಭಯಾನಕ ಪ್ರಕರಣ ಮಹಾರಾಷ್ಟ್ರದ ಪುಣೆಯಲ್ಲಿ ವರದಿಯಾಗಿದೆ. ಆರೋಪಿಯು 34 ವರ್ಷದ ಮಹಿಳೆಯನ್ನು ಚಾಕುವಿನಿಂದ ಬೆದರಿಸಿ ಆಕೆಯ ಪತಿಯ ಮುಂದೆಯೇ ಅತ್ಯಾಚಾರ ಎಸಗಿದ್ದಾನೆ. ಅಲ್ಲದೇ ಈ ಘಟನೆಯ ವೀಡಿಯೊವನ್ನು ಮಾಡಿ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ...