ಛತ್ತೀಸ್ಗಢದಲ್ಲಿ ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಅಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ದಿಲ್ಲಿ ವಿಶೇಷ ನ್ಯಾಯಾಲಯವು ರಾಜ್ಯಸಭಾ ಮಾಜಿ ಸಂಸದ ವಿಜಯ್ ದರ್ದಾ ಹಾಗೂ ಅವರ ಪುತ್ರ ದೇವೆಂದರ್ ದರ್ದಾ ಅವರಿಗೆ ತಲಾ ನಾಲ್ಕು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜುಲೈ 13ರಂದು ದರ್ದಾ ಮತ್ತು ಮಾಜಿ ಕಲ್ಲಿದ್ದಲು ಕಾರ್ಯದರ್ಶಿ ಎಚ್ಸಿ ಗುಪ್ತಾ ಸೇರಿದ...
ಮಣಿಪುರದಲ್ಲಿ ನಡೆಯುತ್ತಿರುವ ಜನಾಂಗೀಯ ಹಿಂಸಾಚಾರದ ವಿಷಯದಡಿಯಲ್ಲಿ ವಿರೋಧ ಪಕ್ಷದ ಸದಸ್ಯರ ಪ್ರತಿಭಟನೆಯ ನಡುವೆಯೇ ಲೋಕಸಭೆಯ ಕಲಾಪವನ್ನು ನಾಳೆಗೆ ಮುಂದೂಡಲಾಗಿದೆ. ಇದಕ್ಕೂ ಮುನ್ನ ಪ್ರತಿಪಕ್ಷಗಳ ಪ್ರತಿಭಟನೆಯಿಂದಾಗಿ ಸದನವನ್ನು ಎರಡು ಬಾರಿ ಮುಂದೂಡಬೇಕಾಯಿತು. ಬೆಳಗ್ಗೆ ಕಲಾಪ ಆರಂಭವಾಗುತ್ತಲೇ ಮಣಿಪುರ ಹಿಂಸಾಚಾರದ ವಿಚಾರವಾಗಿ ಪ್ರಧಾನಿ ನರ...
ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ವಿದ್ಯುತ್ ಇಲಾಖೆ ವಿರುದ್ಧ ನಡೆದ ಪ್ರತಿಭಟನೆ ವಿಕೋಪಕ್ಕೆ ತಿರುಗಿತು. ಪರಿಣಾಮ ಪ್ರತಿಭಟನಾಕಾರರ ಮೇಲೆ ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಓರ್ವ ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಪ್ರತಿಭಟನಾಕಾರರು ಮತ್ತು ಪೊಲೀಸರ ನಡುವೆ ನಡೆದ ಘರ್ಷಣೆಯಲ್ಲಿ ಉದ್ರಿಕ್ತ ಗುಂಪು ಕಲ್ಲು ತೂರಾಟ ನಡೆಸಿ ವಿದ್ಯ...
ಉತ್ತರ ಪ್ರದೇಶದ ಬಾಗ್ಪತ್ನಲ್ಲಿರುವ ಯಮುನಾ ನದಿ ನೀರಿನಲ್ಲಿ ಹಠಾತ್ ಉಲ್ಬಣವಾಗಿರುವ ಭಯಾನಕ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಬುಧವಾರ ವೈರಲ್ ಆಗಿದೆ. ನೀರಿನೊಳಗಿನ ಅನಿಲ ಪೈಪ್ಲೈನ್ನಲ್ಲಿ ಸ್ಫೋಟ ಉಂಟಾಗಿದ್ದರಿಂದ ಈ ಘಟನೆ ಸಂಭವಿಸಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ತಿಳಿಸಿದೆ. ಬಾಗ್ ಪತ್ ಜಿಲ್ಲೆಯ ಜಾಗೋಸ್ ಗ್ರ...
ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ನಡೆಸಿದ ಜ್ಞಾನವಾಪಿ ಮಸೀದಿ ಆವರಣದ ಸಮೀಕ್ಷೆಗೆ ಅಲಹಾಬಾದ್ ಹೈಕೋರ್ಟ್ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿಯನ್ನು ದೇವಾಲಯದ ಮೇಲೆ ನಿರ್ಮಿಸಲಾಗಿದೆಯೇ ಎಂದು ನಿರ್ಧರಿಸಲು ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡಿದ ಜಿಲ್ಲಾ ನ್ಯಾಯ...
ಸ್ವಾತಂತ್ರ್ಯ ನಂತರ ಪರಿಶಿಷ್ಟ ಜಾತಿ (ಎಸ್ಸಿ) ಮತ್ತು ಪರಿಶಿಷ್ಟ ಪಂಗಡ(ಎಸ್ಟಿ) ಹೊರತುಪಡಿಸಿ ಇತರೆ ಯಾವುದೇ ಜಾತಿವಾರು ಜನಗಣತಿಯನ್ನು ನಡೆಸಿಲ್ಲ ಎಂದು ಕೇಂದ್ರ ಸರ್ಕಾರವು ಲೋಕಸಭೆಗೆ ತಿಳಿಸಿದೆ. ಮುಂಬರುವ ಜನಗಣತಿಯಲ್ಲಿ ಜಾತಿ ವಿವರಗಳನ್ನು ಸಂಗ್ರಹಿಸಲು ಕೆಲವು ರಾಜಕೀಯ ಪಕ್ಷಗಳು ಮತ್ತು ಕೆಲವು ಸಂಘಟನೆಗಳು ಮನವಿ ಮಾಡಿದೆ ಎಂದು ಕೇಂದ್ರ...
ಯುವಕನೋರ್ವ ಗಾಯಗೊಂಡ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡುತ್ತಿರುವ ಘಟನೆ ಆಗ್ರಾದಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವೀಡಿಯೋ ವೈರಲ್ ಆಗಿದೆ. ಗಾಯಗೊಂಡು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯ ತಲೆ ಭಾಗದಲ್ಲಿ ಯುವಕ ಒದ್ದಿರುವುದು ವೀಡಿಯೋದಲ್ಲಿ ದಾಖಲಾಗಿದೆ. ಅಷ್ಟೇ ಅಲ್ಲದೇ ವ್ಯಕ್ತಿಯನ್ನು ಆ ಯುವಕ ಹಾಗೂ ಯುವಕನ ಸ್ನೇಹಿ...
ಇದು ಅಚ್ಚರಿಯಾದರೂ ಸತ್ಯ. ಆಂಧ್ರಪ್ರದೇಶದ ಶ್ರೀಕಾಕುಳಂ ಜಿಲ್ಲೆಯ ಪಲಾಸ ಮಂಡಲದ ಕೇದಾರಿಪುರದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯನ್ನು ಗ್ರಾಮ ದೇವರಾಗಿ ಪೂಜಿಸಲಾಗುತ್ತದೆ. ಇಡೀ ಭಾರತ ದೇಶವೇ ಗೌರವಿಸುವ ಮಹಾತ್ಮ ಗಾಂಧಿಯವರು ಕೇದಾರಿಪುರಂ ಗ್ರಾಮಸ್ಥರಿಗೆ ದೇವರಿದ್ದಂತೆ. ಹೌದು. ಪ್ರತಿ ವರ್ಷ ಆಷಾಢ ಮಾಸ ಮುಗಿಯುತ್ತಿದ್ದಂತೆ ಗುರುವಾರದಂದು ...
ಮೋದಿ ಅವರು 'INDIA' ಎಂಬ ಹೆಸರನ್ನು ಇಷ್ಟಪಡುತ್ತಾರೆ ಎಂದು ಭಾವಿಸುತ್ತೇನೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಪಕ್ಷಗಳ ಮೈತ್ರಿಕೂಟದ ಕುರಿತ ಪ್ರಧಾನಿ ನರೇಂದ್ರ ಮೋದಿ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲ ಸಿವಿ ಆನಂದ ಬೋಸ್ ಅವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನ...
ಲಿಂಗಪರಿವರ್ತನೆ ಮಾಡುವ ಯಾವುದೇ ವೈದ್ಯಕೀಯ ಚಟುವಟಿಕೆಗಳಿಗೆ ನಿಷೇಧ ಹೇರುವ ಹೊಸ ಕಾನೂನಿಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಸಹಿ ಹಾಕಿದ್ದಾರೆ. ಹೀಗಾಗಿ LGBTQ ಸಮುದಾಯಕ್ಕೆ ರಷ್ಯಾದಲ್ಲಿ ಮತ್ತೊಂದು ಹಿನ್ನಡೆ ಉಂಟಾಗಿದೆ. ಸಾಂಪ್ರದಾಯಿಕ ಕುಟುಂಬ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಲೇ ಬಂದಿರುವ ವ್ಲಾಡಿಮಿರ್ ಪುಟಿನ್ ಸಲಿಂಗಿಗಳಿ...