ಮೊನ್ನೆ ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದ ಸೀಮಾ ಹೈದರ್. ಅತ್ತ ಪ್ರಿಯಕರನಿಗಾಗಿ ಭಾರತದಿಂದ ಪಾಕಿಸ್ತಾನಕ್ಕೆ ತೆರಳಿದ ಅಂಜು. ಇವರಿಬ್ಬರ ಕಥೆ ಒಂದು ಕಡೆಯಾದ್ರೆ ಈ ಮೂರನೇ ಜೋಡಿಯ ಕಥೆ ಬೇರೆಯದ್ದೇ. ರಾಜಸ್ಥಾನದ ಜೋದ್ಪುರ ಮೂಲದ ಅರ್ಬಾಜ್ ಹಾಗೂ ಪಾಕಿಸ್ತಾನದ ಮೂಲದ ವಧು ಅಮೀನಾ ವರ್ಚುವಲ್ ಮೂಲಕ ಮದ್ವೆ ಆಗಿದ್ದಾರೆ. ಅರ್ಬಾಜ್ ...
ಇತ್ತೀಚಿಗೆ ಭಾರೀ ಸುದ್ದಿಯಾಗಿದ್ದ ಅಮೆರಿಕದ ಬೀದಿಗಳಲ್ಲಿ ಹಸಿವಿನಿಂದ ಬಳಲುತ್ತಿದ್ದ ಹೈದರಾಬಾದ್ ಮಹಿಳೆಯನ್ನು ನಾವು ಸಂಪರ್ಕ ಮಾಡಿದ್ದೇವೆ ಎಂದು ಚಿಕಾಗೋದಲ್ಲಿರುವ ಭಾರತದ ರಾಯಭಾರಿ ಕಚೇರಿ ತಿಳಿಸಿದೆ. 2 ವರ್ಷಗಳ ಹಿಂದೆ ಸ್ನಾತಕೋತ್ತರ ಪದವಿ ಪಡೆಯಲು ಯುಎಸ್ಗೆ ತೆರಳಿದ್ದ 37 ವರ್ಷದ ಸೈಯದಾ ಲುಲು ಮಿನ್ಹಾಜ್ ಜೈದಿ ಅವರು ಕಳೆದ ವಾರ ಚಿಕಾಗ...
ರಾವಲ್ಪಿಂಡಿಗೆ ತೆರಳುತ್ತಿದ್ದ ರೈಲಿನ ಐದು ಬೋಗಿಗಳು ಹಳಿತಪ್ಪಿದ ಪರಿಣಾಮ ಪಾಕಿಸ್ತಾನದಲ್ಲಿ ಕನಿಷ್ಠ 33 ಮಂದಿ ಸಾವಿಗೀಡಾಗಿದ್ದಾರೆ. ನೂರಕ್ಕಿಂತಲೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಹಜಾರಾ ಎಕ್ಸ್ಪ್ರೆಸ್ ಕರಾಚಿಯಿಂದ ರಾವಲ್ಪಿಂಡಿಗೆ ತೆರಳುತ್ತಿರುವಾಗ ನವಾಬ್ಶಾ ಪ್ರದೇಶದ ಸರ್ಹಾರಿ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿದೆ. ಹಾ...
ದೇಶದಲ್ಲಿ ರೈಲು ನಿಲ್ದಾಣಗಳ ಪುನರ್ ಅಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲುಗಳ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ. ದೇಶಾದ್ಯಂತ 508 ರೈಲು ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ಭಾನುವಾರ ಶಂಕುಸ್ಥಾಪನೆ ನೆರವೇರಿಸಿದರು. ...
ಕೇಂದ್ರ ಸರ್ಕಾರದ ಪ್ರಸ್ತಾವಿತ ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆ ಹಾಗೂ ನಿಯತಕಾಲಿಕಗಳ ಮುದ್ರಣ ಹಾಗೂ ನೋಂದಣಿ ಮಸೂದೆಯು ಮಾಧ್ಯಮಗಳ ಸ್ವಾತಂತ್ರ್ಯದ ಮೇಲೆ ಗಂಭೀರ ಪರಿಣಾಮ ಬೀರಲಿವೆ ಎಂದು ಭಾರತೀಯ ಸಂಪಾದಕರ ಕೂಟವು ಆತಂಕ ವ್ಯಕ್ತಪಡಿಸಿದೆ. ಪತ್ರಕರ್ತರು ಮತ್ತು ಅವರ ಮೂಲಗಳನ್ನು ಒಳಗೊಂಡಂತೆ ನಾಗರಿಕರ ಕಣ್ಗಾವಲುಗಾಗಿ ಡಿಪಿಡಿಪ...
ಪಂಜಾಬ್ನ ಕಾಂಗ್ರೆಸ್ ನಾಯಕ ಅಮರಿಂದರ್ ಸಿಂಗ್ ಅವರು ತಮಗೆ ಇಂಡಿಗೋ ವಿಮಾನದಲ್ಲಾದ ಕಹಿ ಅನುಭವವನ್ನು ಹಂಚಿಕೊಂಡಿದ್ದಾರೆ. ಅವರು ಚಂಡೀಗಢದಿಂದ ಜೈಪುರಕ್ಕೆ ಇಂಡಿಗೋ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು. ಆ ವಿಮಾನದಲ್ಲಿ ಎಸಿ ಇರಲಿಲ್ಲ. ವಿಮಾನ ಸಿಬ್ಬಂದಿ ಬೆವರು ಒರೆಸಿಕೊಳ್ಳಲು ಪ್ರಯಾಣಿಕರಿಗೆ ಟಿಶ್ಯೂ ನೀಡಿದ್ದರು ಎಂದು ಟ್ವಿಟ್ಟರ್ನಲ್ಲಿ ಬರ...
‘ಗದ್ದರ್’ ಎಂದೇ ಖ್ಯಾತರಾಗಿದ್ದ ತೆಲುಗಿನ ಕ್ರಾಂತಿಕಾರಿ ಕವಿ ಹಾಗೂ ಜಾನಪದ ಗಾಯಕ ಗುಮ್ಮಡಿ ವಿಠ್ಠಲ್ ರಾವ್ (77) ಅವರು ಇಹಲೋಕ ತ್ಯಜಿಸಿದ್ದಾರೆ. ತೆಲಂಗಾಣದ ಗುಮ್ಮಡಿ ವಿಠ್ಠಲ್ ರಾವ್ ಅವರು ‘ಗದ್ದರ್’ ಎಂಬ ಹೆಸರಿನಿಂದ ಜನಪ್ರಿಯರಾಗಿದ್ದರು. ಅವರು ತೀವ್ರ ಹೃದಯದ ಕಾಯಿಲೆಯಿಂದ ಬಳಲುತ್ತಿದ್ದು, ಚಿಕಿತ್ಸೆಗೆಂದು ಅವರನ್ನು ಅಪೋಲೋ ಆಸ್ಪತ್ರೆಗೆ ...
ಮಣಿಪುರ ಹಿಂಸಾಚಾರದ ಬೆಳವಣಿಗೆ ಹಿನ್ನೆಲೆಯಲ್ಲಿ ನ್ಯಾಷನಲ್ ಡೆಮಾಕ್ರಟಿಕ್ ಅಲಯನ್ಸ್ ಎನ್ ಡಿಎ ಪಾಲುದಾರ ಪಕ್ಷವಾದ ಕುಕಿ ಪೀಪಲ್ಸ್ ಅಲೈಯನ್ಸ್ (ಕೆಪಿಎ) ಮಣಿಪುರದಲ್ಲಿ ಎನ್.ಬಿರೇನ್ ಸಿಂಗ್ ಸರ್ಕಾರದಿಂದ ಬೆಂಬಲವನ್ನು ವಾಪಸ್ ತೆಗೆದುಕೊಳ್ಳುವುದಾಗಿ ಘೋಷಿಸಿದೆ. ಮಣಿಪುರದಲ್ಲಿ ಕಳೆದ ಮೂರು ತಿಂಗಳಿನಿಂದ ಜನಾಂಗೀಯ ಗಲಭೆಗಳು ನಡೆಯುತ್ತಿದ್ದು, 160...
ಜೈಪುರದ ಮಹಾನಗರ ಪಾಲಿಕೆಯ ಮೇಯರ್ ಮುನೇಶ್ ಗುರ್ಜರ್ ಅವರ ಮನೆ ಮೇಲೆ ಎಸಿಬಿ ದಾಳಿ ಮಾಡಿದೆ. ಮೇಯರ್ ಮುನೇಶ್ ಗುರ್ಜಾರ್ ವಿರುದ್ಧ ಜೈಪುರ ಎಸಿಬಿಗೆ ಎರಡು ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿರುವುದು ತಿಳಿದು ಬಂತು. ಇದಾದ ನಂತರ ಜೈಪುರ ಎಸಿಬಿ ತಂಡ ಮೇಯರ್ ಮೇಲೆ ಕಣ್ಣಿಟ್ಟಿತ್ತು. ಜೈಪುರ ಎಸಿಬಿ ತಂಡವು ಮೇಯರ್ ಕಚೇರಿಯ ಎಲ್ಲಾ ಬಾಗಿಲುಗಳು ಮತ...
ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿರುವ ಘಟನೆ ದೊಡ್ಡ ವಿವಾದ ಸೃಷ್ಟಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಗೊಂಡಿದ್ದು, ಇದೀಗ ಘಟನೆ ನಡೆದ ವ್ಯಾಪ್ತಿಯ ಠಾಣಾಧಿಕಾರಿ ಒಳಗೊಂಡಂತೆ ಐವರು ಪೊಲೀಸ್ ಸಿಬ್ಬಂದಿಯನ್ನು ಮಣಿಪುರ ಪೊಲೀಸರು ಅಮಾನತುಗೊಳಿಸಿದ್ದಾರೆ. ಮೇ 4ರಂದು ಇಬ್ಬರು ಮಹಿಳೆಯರ ಬೆತ್...