ಚಾಮರಾಜನಗರ: ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಕಾರ್ಯಕ್ರಮವಾದ ಇಂದಿರಾ ಕ್ಯಾಂಟೀನ್ ನಲ್ಲಿ ದುಡಿಯುತ್ತಿರುವ ನೌಕರರಿಗೆ ಕಳೆದ 6 ತಿಂಗಳಿನಿಂದ ಸಂಬಳವೇ ಆಗಿಲ್ಲ ಚಾಮರಾಜನಗರ, ಕೊಳ್ಳೇಗಾಲ, ಗುಂಡ್ಲುಪೇಟೆ ಹಾಗೂ ಯಳಂದೂರಿನಲ್ಲಿ ಇಂದಿರಾ ಕ್ಯಾಂಟೀನ್ ಗಳಿದ್ದು ಒಟ್ಟು 26 ಮಂದಿ ನೌಕರರಿದ್ದು ಕಳೆದ 6 ತಿಂಗಳಿನಿಂದ ವೇತನವೇ ಆಗಿಲ್ಲ. ಇನ್ನು, ಸ...
ಆದಿ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ವಿಶೇಷ ಪೂಜೆಗಾಗಿ ತಮಿಳುನಾಡಿನ ಕೊಯಮತ್ತೂರಿನ ದೇವಾಲಯವೊಂದರ ಗರ್ಭಗುಡಿ ಮತ್ತು ದೇವತೆಯನ್ನು 11 ಲಕ್ಷ ರೂ.ಗಳ ನೋಟುಗಳಿಂದ ಅಲಂಕರಿಸಲಾಗಿತ್ತು. ಕೊಯಮತ್ತೂರಿನ ಗೌಂಡಂಪಾಳ್ಯಂ ಬಳಿಯ ಪರಂಜ್ಯೋತಿ ಮಾರಿಯಮ್ಮನ್ ದೇವಾಲಯದ ಗರ್ಭಗುಡಿಯೊಳಗೆ ಅಲಂಕಾರವನ್ನು ಹಾಕಲು ವಿವಿಧ ಮುಖಬೆಲೆಯ ನೋಟುಗಳನ್ನು ಒಟ್ಟಿಗೆ ...
ಬಿಜೆಪಿ ನೇತೃತ್ವದ ಹರಿಯಾಣ ಸರ್ಕಾರದ ವಿರುದ್ಧ ಶನಿವಾರ ವಾಗ್ದಾಳಿ ನಡೆಸಿದ ಕಾಂಗ್ರೆಸ್ ಮುಖಂಡ ಉದಿತ್ ರಾಜ್, ಪಕ್ಷವು ಉತ್ತರದಲ್ಲಿ 'ಪ್ರಯೋಗ' ಮಾಡುತ್ತಿದೆ. ಇದರಿಂದಾಗಿ ಹರಿಯಾಣದ ನುಹ್ ಮತ್ತು ಗುರುಗ್ರಾಮ್ನಲ್ಲಿ ಹಿಂಸಾಚಾರ ಸಂಭವಿಸಿದೆ ಎಂದು ಹೇಳಿದ್ದಾರೆ. ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರದಿಂದ ಜನರ ಗಮನವನ್ನು ಬೇರೆಡೆಗೆ ಸೆಳ...
ಜಾರ್ಖಂಡ್ ನ ಗಿರಿದಿಹ್ನಲ್ಲಿ ಶನಿವಾರ ಪ್ರಯಾಣಿಕರನ್ನು ಹೊತ್ತ ಬಸ್ ನದಿಗೆ ಬಿದ್ದ ಘಟನೆ ನಡೆದಿದ್ದು, ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ. ಇನ್ನೂ ಹಲವರು ನೀರಿನಲ್ಲಿ ಮುಳುಗಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಕೆಲವು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ. ಪೊಲೀಸರು ಮತ್ತು ರಕ್ಷಣಾ ತಂಡಗ...
ಪಾಕಿಸ್ತಾನದ ಮಾಜಿ ಪ್ರಧಾನಮಂತ್ರಿ ಪಿಟಿಐ - ಪಾಕಿಸ್ತಾನ್ ತೆಹ್ರಿಕ್ ಎ ಇನ್ಸಾಫ್ ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಗೆ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಪಾಕಿಸ್ತಾನದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಇಮ್ರಾನ್ ಖಾನ್ ಅವರನ್ನು ತೋಷಖಾನಾ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿ ಮೂರು ವರ್ಷಗಳ ಜೈಲುಶಿಕ್ಷೆ ಮತ್ತು 1 ಲಕ...
ಜ್ಞಾನವಾಪಿ ಮಸೀದಿ ಮತ್ತೊಂದು ಬಾಬರಿ ಮಸೀದಿ ಆಗುವ ಆತಂಕವನ್ನು ಎಐಎಂಐಎಂ ನಾಯಕ ಅಸಾದುದ್ದೀನ್ ಓವೈಸಿ ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಜ್ಞಾನವಾಪಿ ಸಮೀಕ್ಷೆಯ ವರದಿ ಬಂದ ಬಳಿಕ ಬಾಬರಿ ಮಾದರಿಯ ನಿರೂಪಣೆಯನ್ನು ಬಿಜೆಪಿ-ಆರ್ಎಸ್ಎಸ್ ಮಾಡಲಿದೆ ಎಂದು ಓವೈಸಿ ಹೇಳಿದ್ದಾರೆ. ಡಿಸೆಂಬರ್ 23, 1949 ರಂದು ಬಾಬರಿ ಮಸೀದಿಯಲ್ಲಿ ವಿಗ್ರಹಗಳನ್...
ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ಚಂದ್ರಯಾನ-3 ಮತ್ತೊಂದು ಯಶಸ್ವಿ ಹೆಜ್ಜೆಯನ್ನು ಇಟ್ಟಿದೆ. ಚಂದ್ರಯಾನ-3 ನೌಕೆಯು ಇಂದು ಯಶಸ್ವಿಯಾಗಿ ಚಂದ್ರನ ಕಕ್ಷೆಯೊಳಗೆ ಪ್ರವೇಶ ಮಾಡಿದೆ. ಚಂದ್ರಯಾನ- 3 ನೌಕೆಯು ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಸೇರ್ಪಡೆಯಾಗಿದೆ ಎಂಬ ಮಾಹಿತಿಯನ್ನು ಸ್ವತಃ ಇಸ್ರೋ ಮಾಹಿತಿ ನೀಡಿದೆ. ಟ್ವೀಟ್ ಮೂಲಕ ಮಾಹಿತಿ ನೀಡಿರುವ ಇಸ್ರೋ...
ಕರ್ನಾಟಕದ ಮೈಸೂರಿನ ಮುದುಮಲೈ ಹುಲಿ ಸಂರಕ್ಷಿತ ಪ್ರದೇಶದ ತೆಪ್ಪಕಾಡು ಆನೆ ಶಿಬಿರಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ ನೀಡಿದರು. ತೆಪ್ಪಕಾಡಿನಲ್ಲಿ ಆಸ್ಕರ್ ವಿಜೇತ ಡಾಕ್ಯುಮೆಂಟರಿ ‘ದ ಎಲಿಫೆಂಟ್ ವಿಸ್ಪರರ್ಸ್’ ಖ್ಯಾತಿಯ ಬೊಮ್ಮ ಹಾಗೂ ಬೆಳ್ಳಿ ದಂಪತಿಯನ್ನು ರಾಷ್ಟ್ರಪತಿ ಮುರ್ಮು ಭೇಟಿ ಮಾಡಿದರು. ವನ್ಯಜೀವಿ ಸಂರಕ್ಷಣೆಗೆ ಅವರ ಕೊಡುಗ...
ಬೆಂಗಳೂರು: ನೀರಿನಲ್ಲಿ ಸರಿಯಾಗಿ ಕರಗದ ಮತ್ತು ಬಾವಿ, ಕೆರೆ, ಕುಂಟೆ, ಸರೋವರ, ನದಿ ನೀರನ್ನು ಕಲುಷಿತಗೊಳಿಸುವ ರಾಸಾಯನಿಕ ಬಣ್ಣ ಲೇಪಿತ, ಪಿಓಪಿ ಗಣಪತಿ ಮೂರ್ತಿಗಳ ತಯಾರಿಕೆ, ದಾಸ್ತಾನು ಮತ್ತು ಮಾರಾಟ ಮಾಡದಂತೆ ಜನಜಾಗೃತಿ ಮೂಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ. ಕಲುಷಿತ ನೀರು ಸೇವನೆಯಿ...
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರದ ರೈತ ವಿರೋಧಿ ನೀತಿಗಳನ್ನು ಖಂಡಿಸಿ ಆಗಸ್ಟ್ 7ರಂದು ಬಿಜೆಪಿ ರೈತ ಮೋರ್ಚಾ ವತಿಯಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ರೈತ ಮೋರ್ಚಾ ರಾಜ್ಯ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ. ಆಡಳಿತ ರೂಢ ಕಾಂಗ್ರೆಸ್ ಸರ್ಕಾರವೂ ಬಿಜೆಪಿ ಸರ್ಕಾರ ತಂದಿದ್ದ ರೈತ ಪರ ಯೋಜನ...