ಬೆಂಗಳೂರು: ಕಾಡಿಲ್ಲದ ಕಲ್ಯಾಣ ಕರ್ನಾಟಕ ಭಾಗದಿಂದ ಬಂದ ನನಗೆ ಮರಗಿಡಗಳ ಬಗ್ಗೆ ತಿಳಿದಿಲ್ಲ ಎಂದು ಮಲೆನಾಡಿನ ಶಾಸಕ ಆರಗ ಜ್ಞಾನೇಂದ್ರ ಟೀಕಿಸಿದ್ದಾರೆ. ಆದರೆ, ತಾವು ಅರಣ್ಯ ಸಚಿವರಾದ ಬಳಿಕ ಅವರದೇ ಕ್ಷೇತ್ರ ತೀರ್ಥಹಳ್ಳಿಯ ಮೇಗರವಳ್ಳಿ ವ್ಯಾಪ್ತಿಯ ಕೊಕ್ಕೊಡು ಮತ್ತು ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿನ ಅರಣ್ಯ ನಾಶ ತಡ...
ಬೆಂಗಳೂರು: ವಿದೇಶ ಪ್ರವಾಸದಿಂದ ಹಿಂದಿರುಗಿದ ತಕ್ಷಣದಿಂದಲೇ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ವರ್ಗಾವಣೆ ದಂಧೆ, ಭ್ರಷ್ಟಾಚಾರ, ಕಮೀಷನ್ ಸಂಗ್ರಹದ ಬಗ್ಗೆ ಗುರುತರ ಆರೋಪಗಳನ್ನು ಮಾಡಿದ್ದಾರೆ. ಕಳೆದ ರಾತ್ರಿ ಅವರು ಯುರೋಪ್ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಬಂದರು. ಕೆಂಪೇಗ...
ಚಾಮರಾಜನಗರ: ಹಲವು ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯೋರ್ವ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿರುವ ಘಟನೆ ತಮಿಳುನಾಡಿನ ಆಸನೂರು ಹೋಟೆಲ್ ಸಮೀಪ ನಡೆದಿದೆ. ಚಾಮರಾಜನಗರದ 25 ವರ್ಷದ ಯುವಕ ಪರಾರಿಯಾಗಿರುವ ಆರೋಪಿ. ದೇವಾಲಯ ಹುಂಡಿ ಕಳವು, ರಾಬರಿ ಸೇರಿದಂತೆ ಚಾಮರಾಜನಗರ ಗ್ರಾಮಾಂತರ ಠಾಣೆ, ಪೂರ್ವ ಠಾಣೆ ವ್ಯಾಪ್ತಿಯಲ್ಲಿ ಈತನ ವಿತುದ್ದ ...
ಚಾಮರಾಜನಗರ: ಗ್ಯಾರೆಂಟಿ ಯೋಜನೆಗಳಿಗೆ ಎಸ್ ಸಿ, ಎಸ್ ಟಿ ಹಣ ದುರ್ಬಳಕೆ ಮಾಡಿಕೊಳ್ಳುತ್ತಿರುವುದರ ವಿರುದ್ಧ ಚಾಮರಾಜನಗರದಲ್ಲಿ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ನಗರದ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರ, ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಅಧ್ಯಕ್ಷ ...
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಸಮೀಪದ ಬಡವನದಿಣ್ಣೆ ಗ್ರಾಮದಲ್ಲಿ ಎರಡು ಕಾಡಾನೆಗಳು ಹಾಡಹಗಲೇ ಸುತ್ತಾಟ ನಡೆಸುತ್ತಿವೆ. ಗ್ರಾಮದ ಗದ್ದೆ, ತೋಟಗಳಲ್ಲಿ ಎರಡು ಕಾಡಾನೆಗಳು ಅತ್ತಿಂದಿತ್ತ ಸುತ್ತುತ್ತಿವೆ. ಇದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ. ಬಡವನದಿಣ್ಣೆ ಮೂಡಿಗೆರೆ, ಕೊಟ್ಟಿಗೆಹಾರ ಮುಖ್ಯ ರಸ್ತೆ, ವಿಲ್ಲೂಪುರಂ ರಾಷ್ಟ...
ಬೆಂಗಳೂರು 04.08.2023: ಉತ್ತಮ ಸಮಾಜ ನಿರ್ಮಾಣದಲ್ಲಿ ವೈದ್ಯರ ಪಾತ್ರ ಪ್ರಮುಖ. ಆರೋಗ್ಯ ಸೇವೆ ದೇವರ ಸೇವೆ. ದೇವರ ಸೇವೆ ಮಾಡಲು ಆರಿಸಿಕೊಂಡ ಮಾರ್ಗ ಮತ್ತು ಸಮಾಜವನ್ನು ಆರೋಗ್ಯವಾಗಿ ಮತ್ತು ರೋಗಮುಕ್ತವಾಗಿಡಬೇಕೆಂಬ ವೈದ್ಯರ ಸಂಕಲ್ಪ ಶ್ಲಾಘನೀಯ ಎಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು. ಭಾರತೀಯ...
ಉಡುಪಿ ಖಾಸಗಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿಡಿಯೋ ಪ್ರಕರಣದ ಸಮಗ್ರ ತನಿಖೆಗೆ ಒತ್ತಾಯಿಸಿ ವಿಶ್ವ ಹಿಂದು ಪರಿಷತ್ ಬಜರಂಗದಳ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಹಿಂದೂ ಮುಖಂಡರಾದ ಶರಣ್ ಪಂಪ್ ವೆಲ್, ದಿನೇಶ್ ಮೆಂಡನ್ ವಿರುದ್ಧ ಹಾಗೂ ಬಿಜೆಪಿ ಪಕ್ಷದ ವತಿಯಿಂದ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಮಹಿಳಾ ಮೋರ್ಚಾದ ಜಿಲ್ಲಾಧ್ಯ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು ಯಾವಾಗಲೂ ಹಿಟ್ ಅಂಡ್ ರನ್ ಕೇಸು. ವ್ಯರ್ಥ ಆರೋಪಗಳನ್ನು ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಯವರು ಇನ್ಸ್ಪೆಕ್ಟರ್ ವರ್ಗಾವಣೆ ವಿಚಾರದಲ್ಲಿ ವೈಎಸ್ಟಿ ಟ್ಯಾಕ್ಸ್ ಏಕೆ ...
ಚಿತ್ರದುರ್ಗ: ಜಿಲ್ಲೆಯ ಕವಾಡಿಗರಹಟ್ಟಿಯಲ್ಲಿನ ಕಲುಷಿತ ನೀರು ಸೇವನೆ ಪ್ರಕರಣದಲ್ಲಿ ಸಾವಿಗೀಡಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ. ಘಟನೆಯಲ್ಲಿ ಕನಿಷ್ಠ 16 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಾಂತಿ ಭೇದಿಯಿಂದ ಬಳಲುತ್ತಿದ್ದ ಚಿತ್ರದುರ್ಗದ...
ನವದೆಹಲಿ: ಮೋದಿ ಉಪನಾಮ ಹೇಳಿಕೆಗೆ ಸಂಬಂಧಿಸಿದಂತೆ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್ ಹೈಕೋರ್ಟ್ ನೀಡಿದ್ದ 2 ವರ್ಷಗಳ ಜೈಲು ಶಿಕ್ಷೆಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ರಾಹುಲ್ ಗಾಂಧಿ ಸಂಸದ ಸ್ಥಾನದ ಅನರ್ಹತೆಯಿಂದಲೂ ಪಾರಾಗಿದ್ದು, ಕೇರಳದ ವಯನಾಡು ಲೋಕಸಭಾ ಕ್ಷೇತ್ರ ಸಂಸದರಾಗಿ ಮುಂದುವರಿಯಲಿದ್ದಾರೆ. ವಿಚಾರಣಾ ನ್ಯಾಯಾಲಯದ ಆದೇಶದ ಪ...