ಉಡುಪಿ: ಸಾಮಾನ್ಯ ಜನರಿಗೆ ಕಡಿಮೆ ದರದಲ್ಲಿ ಉಪಾಹಾರ, ಊಟ ಒದಗಿಸಲು ನಾಲ್ಕು ಇಂದಿರಾ ಕ್ಯಾಂಟೀನ್ಗಳನ್ನು ಪ್ರಾರಂಭಿಸಿ, ಉಪಹಾರ ಹಾಗೂ ಊಟ ಲಭಿಸುವಂತೆ ಮಾಡಲಾಗಿದೆ. ಜಿಲ್ಲೆಯಲ್ಲಿ ಕಾಪು, ಬೈಂದೂರು ವ್ಯಾಪ್ತಿಯಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಗಳನ್ನು ಶೀಘ್ರದಲ್ಲಿಯೇ ಪ್ರಾರಂಭಿಸಲಾಗುವುದು ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಉ...
ಬೆಂಗಳೂರು ನ 1 : ಇಂದಿನಿಂದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಉಚಿತ ನೀರು ಮತ್ತು ವಿದ್ಯುತ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು. ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ 68 ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕ...
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ರಾಂಪುರ ಆನೆ ಶಿಬಿರದಲ್ಲಿದ್ದ ಅಕ್ಕಿರಾಜ ಅಲಿಯಾಸ್ ವಿನಾಯಕ ಎಂಬ ಆನೆ ಅನುಮಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಮಂಗಳವಾರ ನಡೆದಿದೆ. ಕೊಯಮತ್ತೂರಿನಲ್ಲಿ ಉಪಟಳ ಕೊಡುತ್ತಿದ್ದ ಈ ಆನೆಯನ್ನು ಸೆರೆಹಿಡಿದು ಮಧುಮಲೈ ಅರಣ್ಯ ಪ್ರದೇಶಕ್ಕೆ ಬಿಡಲಾಗಿತ್ತು. ಅದಾದ ಬಳಿಕ, ಈ ಆನೆ ಎಲಚೆಟ್ಟಿ ಗ್ರಾಮದತ...
ತುಮಕೂರು: ಮಹಿಳಾ ಪೊಲೀಸ್ ಮುಂದೆಯೇ ಡ್ರ್ಯಾಗರ್ ಹಿಡಿದು ಪುಡಿರೌಡಿ ಹುಚ್ಚಾಟ ನಡೆಸಿರೋ ಘಟನೆ ತುಮಕೂರಿನ ಅಶೋಕ ರಸ್ತೆಯಲ್ಲಿ ನಡೆದಿದೆ. ಕೈ ಯಲ್ಲಿ ಡ್ರ್ಯಾಗರ್ ಹಿಡಿದು ಒಂದು ಕ್ಷಣ ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದ ಪುಡಿರೌಡಿಯು, ಹುಚ್ಚಾಟ ಮೇರೆದ ಪುಡಿರೌಡಿಗೆ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಮೋಜಾ@ಮಧು ಎಂಬಾತನೇ ಪುಂಡಾಟ ಮೇರೆದು ಪೊ...
ಮುಡಿಪು: ಹಣ್ಣುಹಂಪಲು ಹೊತ್ತ ಟೆಂಪೊ ಬ್ರೇಕ್ ವೈಫಲ್ಯದಿಂದಾಗಿ ಪಲ್ಟಿಯಾದ ಘಟನೆ ಮುಡಿಪು ಮಿತ್ತಕೋಡಿಯಲ್ಲಿ ನಡೆದಿದೆ. ಟೆಂಪೊದಲ್ಲಿ ಕಲ್ಲಾಪು ಗ್ಲೋಬಲ್ ಮಾರುಕಟ್ಟೆಯಿಂದ ಮೆಲ್ಕಾರ್ ಕಡೆಗೆ ಹಣ್ಣುಹಂಪಲು ಸಾಗಿಸಲಾಗುತ್ತಿತ್ತು. ಬ್ರೇಕ್ ವೈಫಲ್ಯಕ್ಕೀಡಾದ ವಾಹನ ಚಾಲಕನ ನಿಯಂತ್ರಣ ತಪ್ಪಿ ಐದು ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ. ಟೆಂಪೊ...
ಚಿಕ್ಕಮಗಳೂರು: ಮಂಗಳೂರಿನಲ್ಲಿ ನೇತ್ರಾವತಿ ನದಿಗೆ ಹಾರಿ ಚಿಕ್ಕಮಗಳೂರು ಮೂಲದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ನಗರದ ಕರ್ತಿಕೆರೆ ಸಮೀಪದ ಬೈರಾಪುರ ಗ್ರಾಮದ ಪ್ರಸನ್ನ ಕುಮಾರ್ ಎಂಬುವವರು ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದುಬಂದಿದೆ. ಮಂಗಳೂರಿನ ಸಮೀಪದಲ್ಲಿ ನೇತ್ರಾವತಿ ಸೇತುವೆ ಮೇಲೆ ಕಾರು ನಿಲ್ಲಿಸಿ ನದಿಗೆ ಹ...
ಚಾಮರಾಜನಗರ: ಮಾವನ ಮನೆಯಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಅಪಘಾತದಲ್ಲಿ ಮೃತಪಟ್ಟ ಘಟನೆ ಚಾಮರಾಜನಗರ ಜಿಲ್ಲೆ ತಮ್ಮಡಹಳ್ಳಿ ಬಳಿ ನಡೆದಿದೆ. ಬೈಕ್ ಸವಾರ ಹೊನ್ನಹಳ್ಳಿಹುಂಡಿ ಗ್ರಾಮದ ದೊಡ್ಡಶೆಟ್ಟಿ (58) ಸಾವನ್ನಪ್ಪಿದವರಾಗಿದ್ದಾರೆ. ಮಾವನ ಮನೆಯಿಂದ ಸ್ವಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಪಿಕಪ್ ವೊಂದು ಡಿಕ್ಕಿಯಾಗಿದ್ದ...
ಉಡುಪಿ: ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ವಿಶ್ವ ಮಾನವ ಸಂಸ್ಕೃತಿಯನ್ನು ಬಂಟ ಸಮುದಾಯ ಆಚರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ಬಜೆಟ್ ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋ...
ಬೆಂಗಳೂರು: ತಮ್ಮ ಹಿಂದಿನ ಸರ್ಕಾರವನ್ನು ಕೆಡವಲು ಸಿದ್ದರಾಮಯ್ಯರವರೂ ಕಾರಣರು ಎಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಕುಣಿಯಲಾರದವರು ನೆಲಡೊಂಕು ಎಂದು ಹೇಳುವಂತೆ ತಮಗೆ ಸರ್ಕಾರವನ್ನು ಉಳಿಸಿಕೊಳ್ಳಲು ಸಾಧ್ಯವಾಗದ ಕಾರಣ , ಬೇರೆಯವರ ಮೇಲೆ ಆರೋಪವನ್ನು ಹೊರಿಸಿರುವುದು ನಿರರ್ಥಕ ಎಂದು ತಿಳಿಸಿದರು. ಅವರು ಇಂದು ಕಿತ್ತೂರು ರಾ...
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ಕನ್ನಡಪರ ಹೋರಾಟಗಾರರು ಚಾಮರಾಜನಗರದಲ್ಲಿ ಕಳೆದ 40 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಆಯುಧಪೂಜೆ ಹಿನ್ನೆಲೆ ಬೂದುಗುಂಬಳಕಾಯಿ ಒಡೆದು ಆಕ್ರೋಶ ಹೊರಹಾಕಿದ್ದಾರೆ. ಚಾಮರಾಜನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್...