ಮೇಲ್ಮರವತ್ತೂರ್: ತಮಿಳುನಾಡು ಬಿಜೆಪಿ ನಾಯಕಿ ಖುಷ್ಬೂ ಸುಂದರ್ ಅವರು ಪ್ರಯಾಣಿಸುತ್ತಿದ್ದ ಕಾರಿಗೆ ಟ್ಯಾಂಕರ್ ಡಿಕ್ಕಿ ಹೊಡೆದಿದ್ದು, ಕಾರು ನಜ್ಜುಗುಜ್ಜಾಗಿದ್ದು, ಅದೃಷ್ಟವಶಾತ್ ಖುಷ್ಬೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಖುಷ್ಬೂ ಅವರು ಕಡಲೂರು ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಮೇಲ್ ಮರವತ್ತೂರ್ ಸಮೀಪ ಟ್ಯಾಂಕರ್ ಕಾರಿಗೆ ...
ಶಿರಾಡಿ: ಅವರ ಹೆಸರು ನಯನ್ ಶಿರಾಡಿ. ಲಾರಿ ಚಾಲಕರಾಗಿ ದುಡಿಯುತ್ತಿದ್ದ ಅವರು, ತಮ್ಮ ಕುಟುಂಬಕ್ಕೆ ಆಸರೆಯಾಗಿದ್ದರು. ತಂದೆ ತಾಯಿಯ ಒಬ್ಬನೇ ಮಗನಾಗಿರುವ ಅವರ ಜೀವನದಲ್ಲಿ ನಡೆದ ಒಂದು ಅಪಘಾತ ಅವರ ಕುಟುಂಬದ ಸಂತೋಷವನ್ನೇ ಕಿತ್ತುಕೊಂಡಿದೆ. ಹೌದು..! ನಯನ್ ಶಿರಾಡಿ ಅಕ್ಟೋಬರ್ 17ರಂದು ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ಹೆದ್ದಾರಿಯಲ್ಲಿ...
ಮಹಾರಾಷ್ಟ್ರ: ಭೀಕರ ಬಸ್ ಅಪಘಾತವೊಂದರಲ್ಲಿ 5 ಜನರು ದಾರುಣವಾಗಿ ಮೃತಪಟ್ಟು, 34ಕ್ಕೂ ಅಧಿಕ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ವಿಸರ್ವಾಡಿ ಸಮೀಪದ ಕೊಂಡೈವಾಡಿ ಘಾಟ್ ಬಳಿಯಲ್ಲಿ ನಡೆದಿದೆ. ಮಲ್ಕಾಪುರದಿಂದ ಸೂರತ್ ಗೆ ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ಕಳೆದುಕೊಂಡು ಮಗುಚಿ ಬಿದ್ದಿದೆ. ಇದರ ಪರಿಣಾಮವಾಗಿ ಬಸ್...