ನವದೆಹಲಿ: ಇಡಿ ಮುಂದೆ ಹಾಜರಾಗಲು ರಾಹುಲ್ ಗಾಂಧಿ ನಾಟಕವಾಡುತ್ತಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ, ರಾಹುಲ್ ಗಾಂಧಿಯನ್ನು ಟೀಕಿಸಿದ್ದಾರೆ. ಗುಜರಾತ್ ಗಲಭೆ ಪ್ರಕರಣದಲ್ಲಿ ನರೇಂದ್ರ ಮೋದಿಗೆ ಸುಪ್ರೀಂ ಕೋರ್ಟ್ ಕ್ಲೀನ್ ಚಿಟ್ ನೀಡಿದ ನಂತರ ಅಮಿತ್ ಶಾ ರಾಹುಲ್ ಗಾಂಧಿಯನ್ನು ಟೀಕಿಸಿದ ಅವರು, ಮೋದಿ ಯಾವತ್ತೂ ನಾಟಕ ಮಾಡಿಲ್ಲ. ನಾನು ಸತ್ಯಕ...
ಚಂಡೀಗಡ: ಪಂಜಾಬ್ ರಾಜಕೀಯದಲ್ಲಿ ಬಿಜೆಪಿ ಮಹತ್ತರ ಪಾತ್ರ ವಹಿಸಲಿದ್ದು, 2024ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಲಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ ಹೇಳಿದ್ದಾರೆ. ಬಿಜೆಪಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರು ಸೇರಿದಂತೆ ಪಕ್ಷದ ನಾಯಕರನ್ನು ಉದ್ದೇಶಿಸಿ ಮಾತನಾಡಿದ ಅವರು, ನಮ್ಮೊಂದಿಗೆ ಕೈಜೋಡಿಸಲು ಬಯಸು...
ಬೆಂಗಳೂರು: ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ ಅವರು, ಮುಂದಿನ ವಿಧಾನ ಸಭಾ ಚುನಾವಣೆ ಗೆಲ್ಲಲು ಬಿಜೆಪಿ ನಾಯಕರಿಗೆ ಹಲವು ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದಾರೆ. ಸಂಘಟನೆಗಳ ಕೊರತೆ ಎದುರಿಸುತ್ತಿರುವ ಪ್ರದೇಶಗಳಿಗೆ ಹೆಚ್ಚಿನ ಆದ್ಯತೆ ನೀಡುವಂತೆ ಅಮಿತ್ ಶಾ ಬಿಜೆಪಿ ನಾಯಕರಿಗೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. 2018ರ ಚು...
ನವದೆಹಲಿ: ಕಳೆದ ಏಳು ವರ್ಷಗಳಿಂದ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಜನರಿಗೆ ಉತ್ತಮ ಆಡಳಿತ ನೀಡುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನ(ಡಿ.25)ದ ಪ್ರಯುಕ್ತ ‘ಉತ್ತಮ ಆಡಳಿತ ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಉತ್ತಮ ಆಡಳಿತಕ್ಕಾಗಿ ಜನರು ಹಲವಾರು ವರ್ಷಗಳಿಂದ ಕ...
ನವದೆಹಲಿ: ಹಿಂದೂ ಧರ್ಮಕ್ಕೆ ಬೆದರಿಕೆ ಇದೆ ಎಂಬ ಮಾತು ಕೇವಲ ಕಾಲ್ಪನಿಕ ಎಂದು ಕೇಂದ್ರ ಸರ್ಕಾರ ಹೇಳಿದ್ದು, ಹಿಂದೂ ಧರ್ಮ ಅಪಾಯದಲ್ಲಿದೆ ಎಂಬ ಮಾತನ್ನು ತಳ್ಳಿಹಾಕಿದ್ದು, ಇದಕ್ಕೆ ಯಾವುದೇ ಸಾಕ್ಷಿಗಳಿಲ್ಲ ಎಂದು ಹೇಳಿದೆ. ಮಾಹಿತ ಹಕ್ಕು ಕಾಯ್ದೆಯಡಿ ಕೇಳಲಾದ ಪ್ರಶ್ನೆಗೆ ಕೇಂದ್ರ ಸರ್ಕಾರ ಈ ಉತ್ತರವನ್ನು ನೀಡಿದ್ದು, ಹಿಂದೂ ಧರ್ಮಕ್ಕೆ ಬೆದರ...
ಡೊಮ್ಜೂರ್: ಪಶ್ಚಿಮ ಬಂಗಾಳದಲ್ಲಿ ನಾಲ್ಕನೇ ಹಂತದ ಮತದಾನ ಏಪ್ರಿಲ್ 10ರಂದು ನಡೆಯಲಿದೆ. ಸದ್ಯ ಪಶ್ಚಿಮ ಬಂಗಾಳದಲ್ಲಿ ಗೃಹ ಸಚಿವ ಅಮಿತ್ ಶಾ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಚುನಾವಣಾ ಪ್ರಚಾರ ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ರೋಡ್ ಶೋ ನಡೆಸಿದ ಅಮಿತ್ ಶಾ ಅವರು, ದೋಜ್ ಪುರ ರಿಕ್ಷಾ ಎಳೆಯುವ ವೃತ್ತಿ ಮಾಡುತ್ತ...
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅನುಷ್ಠಾನಗೊಳಿಸಿದ ಕೇರಳ ಸಿಎಂನ ನೀತಿಯು ಈ ಚುನಾವಣೆಯಲ್ಲಿ ಪರಿಣಾಮ ಬೀರುತ್ತದೆ. ಯಾಕೆಂದರೆ, ಎಲ್ಲೆಡೆ “ಜೈಶ್ರೀರಾಮ್” ಜನಿಸಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಕೇರಳ ವಿಧಾನಸಭಾ ಚುನಾವಣೆಯ ಪ್ರಚಾರದ ಹಿನ್ನೆಲೆಯಲ್ಲಿ ಕೇರಳಕ್ಕೆ ಆಗಮಿಸಿದ ಅಮಿತ್ ಶಾ ಇಲ್ಲಿನ ಖಾಸಗಿ ಮಾಧ್ಯಮವೊಂದಕ...
ಕೋಲ್ಕತ್ತಾ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪಶ್ಚಿಮ ಬಂಗಾಳದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ನೀಡಿದ್ದು, ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಈ ಸಮನ್ಸ್ ನೀಡಲಾಗಿದೆ ಎಂದು ತಿಳಿದು ಬಂದಿದೆ. ಈ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಫೆ.22ರಂದು ...
ಕೂಚ್ ಬಿಹಾರ್: 'ಜೈ ಶ್ರೀ ರಾಮ್' ಘೋಷಣೆ ಕೂಗಿದರೆ ಮಮತಾ ಬ್ಯಾನರ್ಜಿ ಕೋಪ ಮಾಡಿಕೊಳ್ಳುತ್ತಾರೆ, ಆದರೆ ವಿಧಾನಸಭಾ ಚುನಾವಣೆ ಮುಗಿಯುವ ಹೊತ್ತಿಗೆ ಸ್ವತಃ ಅವರೇ ಜೈ ಶ್ರೀರಾಮ್ ಜಪಿಸಲು ಪ್ರಾರಂಭಿಸುತ್ತಾರೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಪಶ್ಚಿಮ ಬಂಗಾಳದ ಕೂಚ್ಬಿಹಾರ್ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾ...
ಬೆಳಗಾವಿ: ಕರ್ನಾಟಕ ಪ್ರವಾಸದಲ್ಲಿರುವ ಗೃಹಸಚಿವ ಅಮಿತ್ ಶಾ ಅವರಿಗೆ ರೈತರ ಪ್ರತಿಭಟನೆಯ ಬಿಸಿ ತಟ್ಟಿದೆ. ನೂತನ ಕೃಷಿ ಮಸೂದೆ ವಿರುದ್ಧ ರವಿವಾರ ರೈತರು ಅರೆಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾಗಿದ್ದ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೇಂದ್ರ ಸರ್ಕಾರದ ನೂತನ ಕ...