ಶಿವಮೊಗ್ಗ: ಭದ್ರಾವತಿಯಲ್ಲಿ ಆರ್ ಎಎಫ್ (ರಾಪಿಡ್ ಆಕ್ಷನ್ ಫೋರ್ಸ್) ಘಟಕ ಸ್ಥಾಪನೆಯಿಂದ ನಕ್ಸಲ್ ನಿಗ್ರಹ, ರಕ್ಷಣಾ ಕಾರ್ಯ ಸೇರಿದಂತೆ ದಕ್ಷಿಣ ಭಾರತದಲ್ಲಿ ಶಾಂತಿ ನೆಲೆಸಲಿದೆ ಎಂದು ಗೃಹ ಸಚಿವ ಅಮಿತ್ ಶಾ ಹೇಳಿದರು. ಭದ್ರಾವತಿ ತಾಲೂಕಿನ ಬುಳ್ಳಾಪುರದ ಡಿಎಆರ್ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್ ಎಎಫ್ ಘಟಕದ ಭೂಮಿ ಪೂಜೆ ನೆರವೇರಿಸ...
ಬೆಂಗಳೂರು: ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ ಅಮಿತ್ ಶಾ ಜನವರಿ 16 ಮತ್ತು 17ರಂದು ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ರಾಜ್ಯದಲ್ಲಿನ ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಅವರು ಭಾಗಿಯಾಗಲಿದ್ದು, ಹಲವು ಯೋಜನೆಗಳಿಗೆ ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಬೆಂಗಳೂರು. ಬೆಳಗಾವಿ, ಬಾಗಲಕೋಟೆ ಮತ್ತು ಭದ್ರಾವತಿಗೆ ಶಾ ಭೇಟಿ ನ...
ಹೈದರಾಬಾದ್: ಹೈದರಾಬಾದ್ ಗೆ ಭೇಟಿ ನೀಡಿದ್ದ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ, ಸಂಸದ ಅಸಾದುದ್ದೀನ್ ಒವೈಸಿ ಮತ್ತು ಅವರ ಸಹೋದರ ಅಕ್ಬರುದ್ದೀನ್ ಒವೈಸಿ ವಿರುದ್ಧ ತೀವ್ರ ಕಿಡಿಕಾರಿದ್ದರು. ಈ ಸಂಬಂಧ ಅಸಾದುದ್ದೀನ್ ಒವೈಸಿ ಇಂದು ತೇಜಸ್ವಿ ಸೂರ್ಯಗೆ ತಿರುಗೇಟು ನೀಡಿದ್ದಾರೆ. ಸಂಸದ ಅಸಾದುದ್ದೀನ್ ಒವೈಸಿ ಮತ್ತು ಅ...
ಬೆಂಗಳೂರು: ದೆಹಲಿಗೆ ಪ್ರಯಾಣಿಸಿದ ಮುಖ್ಯಮಂತ್ರಿ ಯಡಿಯೂರಪ್ಪನವರು ನಿರಾಸೆಯಿಂದ ವಾಪಸ್ ಬಂದಿದ್ದು, ಅಮಿತ್ ಶಾ ಭೇಟಿಗೆ ಅವರಿಗೆ ಅವಕಾಶ ಸಿಗಲಿಲ್ಲ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಅವರ ಜೊತೆಗೆ ಕೇವಲ 15 ನಿಮಿಷ ಚರ್ಚೆ ನಡೆಸಿ ಅವರು ವಾಪಸ್ ಆಗಿದ್ದಾರೆ ಎಂದು ವರದಿಯಾಗಿದೆ. ಬಿಎಸ್ ವೈ ಅವರು ಸಂಪುಟ ವಿಸ್ತರಣೆ ಸಂಬಂಧ ಅಮಿತ್ ಶಾ ಅವರನ್...
ಬಂಕುರಾ: ಗೃಹಸಚಿವ ಅಮಿತ್ ಶಾ ಅವರು ಪಶ್ಚಿಮ ಬಂಗಾಳದ ಚತುರ್ದಿಹಿ ಗ್ರಾಮದ ಬುಡಕಟ್ಟು ಜನಾಂಗದ ಬಿಜೆಪಿ ಕಾರ್ಯಕರ್ತನ ಮನೆಯಲ್ಲಿ ಊಟ ಮಾಡಿ ಸುದ್ದಿಯಾಗಿದ್ದಾರೆ. ಪಕ್ಷದ ಕಾರ್ಯಕರ್ತ ಬಿಭೀಷಣ್ ಹನ್ಸ್ ಡಾ ಮನೆಯಲ್ಲಿ ಅವರು ಬಾಳೆ ಎಲೆಯಲ್ಲಿ ಊಟ ಮಾಡಿದ್ದಾರೆ. ಅಮಿತ್ ಶಾ ಅವರಿಗೆ ಬಂಗಾಳಿ ಖಾದ್ಯಗಳಾದ ಅನ್ನ, ರೊಟ್ಟಿ, ದಾಲ್, ಪೋತೋಲ್ ಭಾಜ...
ಬೆಂಗಳೂರು: ಶಾಸಕ ಬಸನ ಗೌಡ ಪಾಟೀಲ್ ಯತ್ನಾಳ್ ಅವರು, ಯಡಿಯೂರಪ್ಪ ಅವರ ವಿರುದ್ಧ ನೀಡಿರುವ ಹೇಳಿಕೆ ಇದೀಗ ಪಕ್ಷಗೊಳಗೆ ಗೊಂದಲವನ್ನು ಸೃಷ್ಟಿ ಮಾಡಿದೆ. ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಈ ಗೊಂದಲಗಳ ಮಧ್ಯ ಪ್ರವೇಶಿಸಿ ಗೊಂದಲವನ್ನು ನಿವಾರಿಸಲು ಯತ್ನಿಸಿದ್ದಾರೆ. ಈ ಹಿಂದೆ, ಯಡಿಯೂರಪ್ಪ ನಮ್ಮ ನಾಯಕರಲ್ಲ, ನಮ್ಮ ನಾಯಕರು...