ಬೆಂಗಳೂರು: ಮಸೀದಿಗಳ ಮೈಕ್ ತೆರವುಗೊಳಿಸಲು ಒತ್ತಾಯಿಸಿ ಶ್ರೀರಾಮ ಸೇನೆ ಇಂದು ಸುಪ್ರಭಾತ ಅಭಿಯಾನ ಆರಂಭಿಸಿದೆ. ಇದೇ ಸಂದರ್ಭದಲ್ಲಿ ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಎಚ್ಚರಿಕೆ ನೀಡಿದ್ದಾರೆ. ಯಾರು ಕೂಡ ಕಾನೂನು ಕೈಗೆತ್ತಿಕೊಳ್ಳುವಂತಿಲ್ಲ. ಕಾನೂನು ಕೈಗೆತ್ತಿಕೊಂಡರೆ, ಕಠಿಣ ಕ್ರಮಕ್ಕೆ ಹಿಂಜರಿಯುವುದಿಲ್ಲ ಎಂದು ಅರಗ ಜ್ಞಾನೇಂದ್ರ ಶ್ರೀರ...
ಬೆಂಗಳೂರು: ಹೇಗೆಂದರೆ ಹಾಗೆ ಬದುಕುವುದಕ್ಕೆ ನಮ್ಮ ದೇಶ ಇದೇನು ಧರ್ಮಛತ್ರವಲ್ಲ. ಸ್ವಾತಂತ್ರ್ಯ ಸಿಕ್ಕಿದೆ ಎಂದು ದುರುಪಯೋಗಪಡಿಸಿಕೊಳ್ಳಬಾರದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಬೆಳಗಾವಿಯಲ್ಲಿ ರಾಯಭಾಗ ಪಟ್ಟಣದ ಅಗ್ನಿಶಾಮಕ ದಳದ ನೂತನ ಕಟ್ಟಡದ ಉದ್ಘಾಟನೆ ವೇಳೆ ಮಾತನಾಡಿದ ಅವರು, ನಮ್ಮ ಸಂವಿಧಾನ ದೊಡ್ಡ ಮಟ್ಟದ ಸ್ವಾತಂತ್ರ್ಯ ...
ಬೆಳಗಾವಿ: ರಾಜ್ಯದಲ್ಲಿ ಎಂಇಎಸ್ ಸಂಘಟನೆಯನ್ನು ಅಧಿಕೃತವಾಗಿ ನಿಷೇಧಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಈ ಬಗ್ಗೆ ಚಿಂತನೆ ಮಾಡುತ್ತೇವೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಎಂಇಎಸ್ ನಿಷೇಧಿಸುವ ಕುರಿತು ಸೋಮವಾರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಳಗಾವಿಯಲ್ಲಿ ಯಾವುದೇ ರೀತಿಯ ಗಲಾಟೆ ಇಲ್ಲ. ಕನ್ನಡಿಗರು ಹಾಗೂ ಮರ...
ಚಿಕ್ಕಮಗಳೂರು: ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸರನ್ನು ನಾಯಿಗಳು ಎಂದು ಅವಾಚ್ಯವಾಗಿ ಬೈಯ್ಯುತ್ತಿರುವ ವಿಡಿಯೋ ವೈರಲ್ ಆಗಿದ್ದು, ಇದರ ಬೆನ್ನಲ್ಲೇ, ಜ್ಞಾನೇಂದ್ರ ವಿರುದ್ಧ ರೈತ ಸಂಘ, ಹಸಿರು ಸೇನೆಯು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಗೃಹ ಸಚಿವರ ಹೇಳಿಕೆಯಿಂದ ಸಾರ್ವಜನಿಕರಿಗೆ ಪೊಲೀಸರ ಮೇಲ...
ಉಡುಪಿ: ಈ ಹಿಂದೆ ಹೋರಾಟದ ವೇಳೆ ನನ್ನ ಬೆನ್ನು ಮುರಿಯುವಂತೆ ಪೊಲೀಸರು ಲಾಠಿಯಿಂದ ಹೊಡೆದಿದ್ದರು. ಇಂದು ಅದೇ ಪೊಲೀಸರು ನನಗೆ ಸೆಲ್ಯೂಟ್ ಹೊಡೆಯುತ್ತಾರೆ. ಇದು ಪ್ರಜಾಪ್ರಭುತ್ವದ ಸೌಂದರ್ಯ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಪೊಲೀಸ್ ವಸತಿ ಸಮುಚ್ಚಯ ಉದ್ಘಾಟಿಸಿ ಮಾತನಾಡಿದ ಅವರು, ಅರಣ್ಯ ಅಥವಾ ಕಂದಾಯ ಹುದ್ದೆ ಸಿಗಬಹುದು ಎಂದು ನ...
ಬೆಂಗಳೂರು: ಪೊಲೀಸರು ನೋಪಾರ್ಕಿಂಗ್ ಸ್ಥಳದಲ್ಲಿರುವ ವಾಹನಗಳನ್ನು ಹೊತ್ತೊಯ್ಯುವ ಸಮಯದಲ್ಲಿ ವಾಹನ ಮಾಲಿಕರು ಸ್ಥಳದಲ್ಲಿಯೇ ಇದ್ದರೆ, ನೋ ಪಾರ್ಕಿಂಗ್ ಶುಲ್ಕವನ್ನು ಮಾತ್ರ ಪಡೆದು ವಾಹನವನ್ನು ಮಾಲಿಕರ ವಶಕ್ಕೆ ಬಿಟ್ಟುಕೊಡಬೇಕು ಎಂದು ಗೃಹ ಸಚಿವ ಆರಗಜ್ಞಾನೇಂದ್ರ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಟ್ರಾಫಿಕ್ ನಿಯಮ ಉಲ್ಲಂಘನೆಗೆ ಸಂಬಂಧಿಸ...
ಮೈಸೂರು: ರಾಜ್ಯದಲ್ಲಿ ಅಪರಾಧ ಪ್ರಕರಣಗಳು ನಡೆಯಬಾರದು. ಕಾನೂನು ಸುವ್ಯವಸ್ಥೆ ಹತೋಟಿಗೆ ಬರಬೇಕು. ರಾಜ್ಯದ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ನನಗೆ ಮತ್ತು ಪೊಲೀಸ್ ಇಲಾಖೆಗೆ ಶಕ್ತಿ ಕೊಡು ಎಂದು ಚಾಮುಂಡೇಶ್ವರಿ ದೇವಿಯನ್ನು ಬೇಡಿಕೊಂಡಿದ್ದೇನೆಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಮೈಸೂರಿನಲ್ಲಿ ವಿದ್ಯಾರ್ಥಿನಿಯ ಮೇಲೆ ನಡೆದ ಸಾಮೂ...
ಬೆಂಗಳೂರು: ಮೈಸೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ನೀಡಿದ ಹೇಳಿಕೆ ಇದೀಗ ಮತ್ತೆ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷಗಳ ಹೇಳಿಕೆಗೆ ಅವರು ನಿರ್ಲಕ್ಷ್ಯತನದ ಉತ್ತರವನ್ನು ನೀಡಿರುವುದು ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮೈಸೂರಿನಲ್ಲ...
ಶಿವಮೊಗ್ಗ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯರಿಂದ ಸಂಗ್ರಹಿಸಿದ್ದ ಸ್ಯಾಂಪಲ್ ಪಾಸಿಟಿವ್ ಬಂದಿದ್ದು, ಈ ಎಫ್ ಎಸ್ ಎಲ್ ಲ್ಯಾಬ್ ವರದಿಯನ್ನು ವರದಿಯನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಲಿದ್ದು, ಹೀಗಾಗಿ ಈ ಕೇಸ್ ಮತ್ತಷ್ಟು ಗಟ್ಟಿಯಾಗಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಈ ಸಂಬಂಧ ಶಿವಮೊಗ್ಗದಲ್ಲಿ ಮಾತನಾಡಿ...