ಬಿಹಾರ: ಉತ್ತರ ಪ್ರದೇಶದ ಬಳಿಕ ಬಿಹಾರ ಇದೀಗ ಆಗಾಗ ಅತ್ಯಾಚಾರದ ಕಾರಣಕ್ಕಾಗಿ ಸುದ್ದಿಯಾಗುತ್ತಿದೆ. ಬಿಹಾರದಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳನ್ನು ಬೆದರಿಸಿ ಅತ್ಯಾಚಾರ ನಡೆಸಿದ ಘಟನೆ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಎರಡು ತಿಂಗಳ ಹಿಂದೆ ಆರೋಪಿಯು ಬಾಲಕಿಯ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಅತ್ಯಾಚಾರಕ್ಕೆ ಯತ್...
ಧೆಂಕನಲ್: ಸರ್ಕಾರಿ ಕಚೇರಿಯಲ್ಲಿ ಮಾಡಬಾರದ ಕೆಲಸ ಮಾಡಿದ ಒಡಿಶಾದ ಗಾಡಸಿಲಾ ಪಟ್ಟಣದ ಉಸ್ತುವಾರಿ, ಧೆಂಕನಲ್ ಜಿಲ್ಲೆಯ ರೆವಿನ್ಯೂ ಇನ್ಸ್ಪೆಕ್ಟರ್ ನನ್ನು ಬಂಧಿಸಲಾಗಿದ್ದು, ಇದರ ಬೆನ್ನಲ್ಲೇ ಆತನನ್ನು ಅಮಾನತು ಮಾಡಲಾಗಿದೆ. ರಂಜನ್ ಪಾಣಿಗ್ರಹಿ ಬಂಧಿತ ಆರೋಪಿಯಾಗಿದ್ದು, ಸರ್ಕಾರಿ ಕಚೇರಿಯಲ್ಲಿ ಮಹಿಳೆಯ ಜೊತೆಗೆ ಲೈಂಗಿಕ ಕ್ರಿಯೆ ನಡೆಸಿದ ಆ...
ಲಾಸ್ ಏಂಜಲೀಸ್: ಚಿಕಿತ್ಸೆಗೆ ಬರುತ್ತಿದ್ದ ಮಹಿಳೆಯರ ಜೊತೆಗೆ ವೈದ್ಯನೋರ್ವ ವಿಚಿತ್ರವಾಗಿ ನಡೆದುಕೊಳ್ಳುತ್ತಿದ್ದು, ಚಿಕಿತ್ಸೆಯ ನೆಪದಲ್ಲಿ ಗುಪ್ತಾಂಗವನ್ನು ಸ್ಪರ್ಶಿಸಿ, ಫೋಟೋ ತೆಗೆದು ಲೈಂಗಿಕ ಕಿರುಕುಳ ನೀಡುತ್ತಿದ್ದ. ಇದೀಗ ಆತನನ್ನು ಪೊಲೀಸರು ಬಂಧಿಸಿದ್ದಾರೆ. 74 ವರ್ಷ ವಯಸ್ಸಿನ ಟಿಂಡಲ್ ಬಂಧಿತ ಆರೋಪಿಯಾಗಿದ್ದು, ಈತ ದಕ್ಷಿಣ ಕ್ಯಾ...
ನವದೆಹಲಿ: ರೈತರ ಪ್ರತಿಭಟನೆಯ ಸಂದರ್ಭದಲ್ಲಿ ಸಿಂಘು ಗಡಿ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿಯೊಂದಿಗೆ ಅನುಚಿತವಾಗಿ ವರ್ತಿಸಿದ ಪತ್ರಕರ್ತನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಫ್ರಿಲ್ಯಾನ್ಸ್ ಪತ್ರಕರ್ತ ಮನದೀಪ್ ಪೂನಿಯಾ ಬಂಧಿತ ಆರೋಪಿಯಾಗಿದ್ದಾನೆ. ಶನಿವಾರ ರಾತ್ರಿ ಈತನನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ. ಕರ್ತವ್ಯಕ್ಕೆ ಅ...
ಚೆನ್ನೈ: ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯಿಂದ ಸೆಕ್ಸ್ ಹಾಗೂ ಮದ್ಯಪಾನದ ಬಗ್ಗೆ ಮಾತನಾಡಿಸಿದ ಆರೋಪದಲ್ಲಿ ಯೂಟ್ಯೂಬ್ ಚಾನೆಲೊಂದರ ವ್ಯಕ್ತಿಯನ್ನು ಚೆನ್ನೈ ಪೊಲೀಸರು ಬಂಧಿಸಲಾಗಿದೆ. ಬೀಚ್ ಸಮೀಪದಲ್ಲಿ ಸಾರ್ವಜನಿಕರಿಂದ ಬೈಟ್ ಪಡೆದುಕೊಂಡು, ಇದು ಕೇವಲ ತಮಾಷೆಗಾಗಿ ನಡೆಸಲಾಗುತ್ತಿರುವ ಕಾರ್ಯಕ್ರಮ ಎಂದು ಹೇಳುತ್ತಿದ್ದರು ಎನ್ನಲಾಗಿದೆ. ಮಹಿಳೆಯ...
ಶಿವಮೊಗ್ಗ: ಮೂವರು ದ್ವಿಚಕ್ರವಾಹನ ಕಳ್ಳರನ್ನು ಮಂಗಳವಾರ ರಾತ್ರಿ 8 ಗಂಟೆಗೆ ಪೊಲೀಸರು ಶಿವಮೊಗ್ಗ ನಗರ ಸೂಳೆಬೈಲ್ ಗೋಪಾಲಿ ಮೈದಾನದಲ್ಲಿ ಬಂದಿಸಿದ್ದಾರೆ. ಬಂಧಿತರಿಂದ ಫಲ್ಸರ್ ಬೈಕ್ ಸೇರಿದಂತೆ ವಿವಿಧ ಕಂಪನಿಗಳ 11 ಬೈಕ್ ಗಳನ್ನು ವಶಪಡಿಸಿಕೊಂಡಿದ್ದು, ಇವುಗಳ ಮೌಲ್ಯ ಸುಮಾರು 3.44 ಲಕ್ಷ ರೂ ಅಂದಾಜಿಸಲಾಗಿದೆ. ಜಿಲ್ಲಾ ವರಿಷ್ಠ...
ಕಾಸರಗೋಡು: ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಮಂಜೇಶ್ವರ ಕ್ಷೇತ್ರದ ಐಯುಎಂಎಲ್ ಶಾಸಕ ಎಂ ಸಿ ಕಮರುದ್ದೀನ್ ನನ್ನು ಇಂದು ರಾಜ್ಯ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಶಾಸಕ ಕಮರುದ್ದೀನ್ ಫ್ಯಾಶನ್ ಗೋಲ್ಡ್ ಜ್ಯುವೆಲ್ಲರಿ ಗ್ರೂಪ್ನ ಅಧ್ಯಕ್ಷರಾಗಿದ್ದು, ಅವರು ಗುಂಪಿನ ನೂರಾರು ಹೂಡಿಕೆದಾರರಿಗೆ 100 ಕೋಟಿಗೂ ಹೆಚ್ಚು ಮೊತ್ತವನ...
ಶಿವಮೊಗ್ಗ: ಫೇಸ್ ಬುಕ್ ಮೆಸೆಂಜರ್ ಮೂಲಕ ಮಕಳ ಅಶ್ಲೀಲ ಚಿತ್ರ ಫಾರ್ವರ್ಡ್ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದು, ಶಿವಮೊಗ್ಗದ ಸಿ.ಇ.ಎನ್. ಪೋಲಿಸ್ ಠಾಣೆಯಲ್ಲಿ ವಿವಿಧ ಪ್ರಕರಣಗಳನ್ನು ಆರೋಪಿಯ ಮೇಲೆ ದಾಖಲಿಸಲಾಗಿದೆ. (adsbygoogle = window.adsbygoogle || []).push({}); ನಿದಿಗೆ ದುಮ್ಮಳ್ಳಿಯ ರಘು(25) ಬ...
ಮುಂಬೈ: 53 ವರ್ಷದ ಇಂಟೀರಿಯರ್ ಡಿಸೈನರ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಆರೋಪದಲ್ಲಿ ವಿವಾದಿತ ರಿಪಬ್ಲಿಕ್ ಟಿವಿಯ ಸಂಪಾದಕ ಅರ್ನಬ್ ಗೋಸ್ವಾಮಿಯನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. (adsbygoogle = window.adsbygoogle || []).push({}); ಇಂದು ಬೆಳ್ಳಂಬೆಳಗ್ಗೆ ಗೋಸ್ವಾಮಿಯನ್ನು ಬಂಧಿಸಲಾಗಿದೆ ಎಂದು ವರ...