ಬೆಂಗಳೂರು: ಎಸ್ ಸಿ, ಎಸ್ ಟಿ ಮೀಸಲಾತಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದು, ಬಿಜೆಪಿ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಮೀಸಲಾತಿ ವಿಚಾರವಾಗಿ ಸರ್ವ ಪಕ್ಷಗಳ ಸಭೆ ಕರೆದಿದ್ದೇನೆ ಎಂದು ತಿಳಿಸಿದರು. ಸಾಮಾಜಿಕವಾಗಿಯೂ ಹಲವು ಸಮಸ್ಯೆ ಬಗೆಹರಿಸಲು ಬದ್ಧವಾಗಿದೆ. ಸಮಸ್ಯೆಗಳನ್ನ ಬಗೆಹರಿಸಲು...
ಬೆಂಗಳೂರು: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI)ಯನ್ನು 5 ವರ್ಷಗಳ ಕಾಲ ನಿಷೇಧಿಸಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ. ತಮ್ಮ ನಿವಾಸದ ಬಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಬಹಳಷ್ಟು ಜನ ಪ್ರಮುಖರು ಗಡಿಯಾಚೆ ಹೋಗಿ ತರಬೇತ...
ಬೆಂಗಳೂರು: ಪಿಎಫ್ ಐ ಮತ್ತು ಎಸ್ ಡಿಪಿಐ ಮೇಲೆ ನಡೆದಿರುವುದು ಪೊಲೀಸ್ ದಾಳಿ ಅಲ್ಲ, ಮುನ್ನೆಚ್ಚರಿಕೆಯಿಂದ ನಡೆಸಲಾಗಿರುವ ಕಾರ್ಯಾಚರಣೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ದೇವನಹಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಹಶೀಲ್ದಾರ್ ಮೂಲಕವೇ ಪೊಲೀಸರು ಕಾನೂನಾತ್ಮಕವಾಗಿ ಅಗತ್ಯ ಕ್ರಮ ಜರುಗಿಸಿದ್...
ಮಂಗಳೂರು: ಪ್ರಧಾನಿ ಮೋದಿ ಆಡಳಿತ ಯಶಸ್ವಿಯಾಗಿದ್ದು, ನಾಲ್ಕು ಪಟ್ಟು ಹೆಚ್ಚು ಕ್ಯಾಪಸಿಟಿ ಜಾಸ್ತಿಯಾಗ್ತಿದೆ. ದೊಡ್ಡ ಪ್ರಮಾಣದ ಅಭಿವೃದ್ಧಿ ಆಗುತ್ತಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಮಂಗಳೂರಿನ ಕೂಳೂರು ಗೋಲ್ಡ್ ಫಿಂಚ್ ನಲ್ಲಿ ಹೇಳಿಕೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ದೊಡ್ಡ ಪ್ರಮಾಣದ ಅಭಿವೃದ್ಧಿ ಆಗುತ್ತಿದೆ. ಇದನ್ನು...
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕೊವಿಡ್ ಸೋಂಕು ತಗಲಿದ್ದು, ಪರಿಣಾಮವಾಗಿ ಅವರ ದೆಹಲಿ ಪ್ರವಾಸ ರದ್ದುಗೊಂಡಿದೆ. ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ನನಗೆ ಇಂದು ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆರೋಗ್ಯವಾಗಿದ್ದೇನೆ. ನನ್ನ ಸಂಪರ್ಕಕ್ಕೆ ಬಂದವರು ದಯವಿಟ್ಟು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ. ನನ್ನ...
ಬೆಂಗಳೂರು: ಹಿಂದೂ ಕಾರ್ಯಕರ್ತ ಪ್ರವೀಣ್ ಹತ್ಯೆಯಿಂದಾಗಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪ್ರತಿಭಟನೆಯ ವೇಳೆಯಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ ಕಾರಣ, ಲಾಠಿಚಾರ್ಜ್ ಕೂಡ ಮಾಡಲಾಗಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ತುರ್ತು ಸಭೆ ಕರೆದಿದ್ದಾರೆ. ಬೆಳ್ಳಾರೆ ಬೂದಿ ಮುಚ್ಚಿದ ಕೆಂಡವಾಗಿದ್ದು, ಸ್ಥಳದಲ್ಲಿ ಉದ್ವಿಗ್ನ ವಾತಾ...
ಬೆಂಗಳೂರು: ದಾವೋಸ್ ಪ್ರವಾಸದಿಂದ ಆಗಮಿಸುತ್ತಿದ್ದಂತೆಯೇ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಎಸ್ ಸಿ-ಎಸ್ ಟಿ ಬಡ ಕುಟುಂಬಗಳಿಗೆ 75 ಯೂನಿಟ್ ವಿದ್ಯುತ್ ಉಚಿತವಾಗಿ ನೀಡುವ ಯೋಜನೆಗೆ ಅನುಮೋದನೆ ನೀಡಿದ್ದಾರೆ. ಮೇ 1ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ಜಾರಿಗೆ ಬಂದಿದ್ದು, ನಗರ ಪ್ರದೇಶಕ್ಕೂ ಈ ಯೋಜನೆ ವಿಸ್ತರಿಸಿ ರಾಜ್ಯ ಸರ್ಕಾರ...
ಧಾರವಾಡ: ಶನಿವಾರ ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಮೃತಪಟ್ಟ 9 ಜನರ ಕುಟುಂಬಗಳಿಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಅವರ ಮನವಿಯ ಮೇರೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯ...
ಗದಗ: ಭ್ರಷ್ಟಾಚಾರದ ಪರಂಪರೆ ಆರಂಭಿಸಿದ್ದೇ ಕಾಂಗ್ರೆಸ್ ಪಕ್ಷದವರು. ಕಾಂಗ್ರೆಸ್ ನವರು ಹತಾಶಾರಾಗಿ ನಮ್ಮ ನಾಯಕರ ಮೇಲೆ ಸುಖಾ ಸುಮ್ಮನೆ ಆರೋಪ ಮಾಡುತ್ತಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ 40% ಕಮಿಷನ್ ವಿಚಾರವಾಗಿ ಬಿಜೆಪಿಯನ್ನು ಸಮರ್ಥಿಸಿಕೊಂಡರು. ಗದಗದಲ್ಲಿ ಆಯೋಜಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್...
ಬೆಂಗಳೂರು: ಗ್ರಾಮ ಮಟ್ಟದಲ್ಲಿ ಒಂದೇ ಸೂರಿನಡಿ ವಿವಿಧ ಸೇವೆಗಳನ್ನು ಒದಗಿಸುವ ಸರ್ಕಾರದ ಮಹತ್ವಾಕಾಂಕ್ಷೆಯ ‘ಗ್ರಾಮ ಒನ್’ ಯೋಜನೆಯು ಜ. 26 ರಿಂದ 12 ಜಿಲ್ಲೆಗಳಲ್ಲಿ ಪ್ರಾರಂಭವಾಗಲಿದ್ದು, ಈ ಉದ್ದೇಶಕ್ಕಾಗಿ ಸುಮಾರು 3,000 ‘ಗ್ರಾಮ ಒನ್’ ಸೇವಾ ಕೇಂದ್ರಗಳನ್ನು ತೆರೆಯಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಹೇಳಿದ್ದಾರೆ. ಈ ...