ಬಾಳೆಹೊನ್ನೂರು: ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಮಾಸುವ ಮೊದಲೇ ಮತ್ತೋರ್ವ ಗುತ್ತಿಗೆದಾರ ಬಾಳೆಹೊನ್ನೂರು ಪಟ್ಟಣದ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಮೂಲದ ಬಸವರಾಜ್(47) ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರ. ಮೂರು ದಿನಗಳ ಹಿಂದೆ ಬಸವರಾಜ್ ಕೊಠಡಿ ಪಡೆದುಕೊಂಡಿದ್ದರು. ಬುಧ...
ಬೆಳಗಾವಿ: ನಂದಿನಿ ಹೆಸರಿನಲ್ಲಿ ನಕಲಿ ತುಪ್ಪ ತಯಾರಿಸುವವರ ಆಸ್ತಿಯನ್ನು ಮುಟ್ಟುಗೋಲು ಹಾಕುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ನಂದಿನಿ ತುಪ್ಪವನ್ನು ನಕಲಿಯಾಗಿ ತಯಾರು ಮಾಡಿ ಸಿಕ್ಕಿ...
ಬೆಳಗಾವಿ: ಬೆಳಗಾವಿ ಸುವರ್ಣಸೌಧ ಮುತ್ತಿಗೆ ಹಾಕಲು ಕಾರ್ಯಕರ್ತರು ತೆರಳುತ್ತಿದ್ದ ಕರವೇ ನಾರಾಯಣಗೌಡ ನೇತೃತ್ವದ ಕಾರ್ಯಕರ್ತರನ್ನು ಹಿರೇಬಾಗೇವಾಡಿ ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದರು. ಈ ವೇಳೆ ಮಾತನಾಡಿದ ಕರವೇ ರಾಜಾಧ್ಯಕ್ಷ ಟಿ.ಎ.ನಾರಾಯಣಗೌಡ, ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧ ಆಗುವವರೆಗೆ ಪ್ರತಿಭಟನೆ ನಡೆಯುತ್ತೆ. ಈ ಅಧಿವೇಶನದಲ್ಲ...
ಬೆಳಗಾವಿ: ವಾಹನಗಳ ಮೇಲೆ ಕಲ್ಲು ತೂರಾಟ ಹಾಗೂ ಸಂಗೊಳ್ಳಿ ರಾಯಣ್ಣ ಪ್ರತಿಮೆ ಭಗ್ನಗೊಳಿಸಿರುವ ಹಿನ್ನೆಲೆ ಬೆಳಗಾವಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಶನಿವಾರ ಬೆಳಗ್ಗೆ 8ರಿಂದ ಭಾನುವಾರ ಬೆಳಗ್ಗೆ 6ಗಂಟೆವೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಬೆಳಗಾವಿ ತಾಲೂಕಿನಾದ್ಯಂತ ನಿಷೇಧಾಜ್ಞೆ ಜಾರಿಯಲ್ಲಿರಲಿದ್ದು, ಗುಂಪುಗಂಪುಗಾಗಿ ಸೇರುವುದನ...
ಬೆಳಗಾವಿ: ಕೈಯಲ್ಲಿ ತಲ್ವಾರ್ ಹಿಡಿದು ಹಿಂದತ್ವ ಸಂಘಟನೆಯ ಕಾರ್ಯಕರ್ತರು ಸಾರ್ವಜನಿಕವಾಗಿಯೇ ಡಾನ್ಸ್ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆಯುಧ ಪೂಜೆ ಕಾರ್ಯಕ್ರಮದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಮಾಧ್ಯಮವೊಂದು ವರದಿ ಮಾಡಿರುವಂತೆ, ಬೆಳಗಾವಿಯ ಪೀರನವಾಡಿ ಕ್ರಾಸ್ ಬಳಿಯಲ್ಲಿ ಬ್...
ಬೆಳಗಾವಿ: ಮನೆ ಕುಸಿದು ಐವರು ಸಾವನ್ನಪ್ಪಿದ ಘಟನೆ ಬೆಳಗಾವಿ ತಾಲೂಕಿನ ಬಡಾಲ ಅಂಕಲಗಿ ಗ್ರಾಮದಲ್ಲಿ ನಡೆದಿದ್ದು, ಮನೆಯ ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರನ್ನು ರಕ್ಷಣೆ ಮಾಡಲಾಗಿದೆ. ಭಾರೀ ಮಳೆಯಿಂದಾಗಿ ಮನೆ ಗೋಡೆ ತೇವಗೊಂಡು ಕುಸಿದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಘಟನಾ ಸ್ಥಳಕ್ಕೆ ಹಿರೇಬಾಗೇವಾಡಿ ಠಾಣೆ ಪೊಲೀಸರು ಭ...
ಬೆಳಗಾವಿ: ವಿದ್ಯುತ್ ಶಾಕ್ ಹೊಡೆದು ಅಜ್ಜಿ ಮತ್ತು ಮೊಮ್ಮಗ ದಾರುಣವಾಗಿ ಸಾವನ್ನಪ್ಪಿರುವ ಆತಂಕಕಾರಿ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ. 70 ವರ್ಷ ವಯಸ್ಸಿನ ಶಾಂತಮ್ಮ ಹಾಗೂ 25 ವರ್ಷ ವಯಸ್ಸಿನ ಮೊಮ್ಮಗ ಸಿದ್ಧಾರ್ಥ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅಜ್ಜಿ ಮನೆಯ ಹಿತ್ತಲಿನಲ್ಲಿ ಬಟ್ಟೆ ...
ಬೆಳಗಾವಿ: ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ಶರತ್ ಹಸಿರೆ ಎಂಬ ಎರಡೂವರೆ ವರ್ಷ ವಯಸ್ಸಿನ ಮಗು ಬೋರ್ ವೇಲ್ ಗೆ ಬಿದ್ದು ಮೃತಪಟ್ಟ ಪ್ರಕರಣಕ್ಕೆ ತಿರುವು ದೊರಕಿದ್ದು, ಮಗುವನ್ನು ತಂದೆಯೇ ಹತ್ಯೆ ಮಾಡಿ ಬೋರ್ ವೇಲ್ ಗೆ ತಳ್ಳಿದ್ದಾನೆ ಎನ್ನುವುದು ಇದೀಗ ಬಯಲಿಗೆ ಬಂದಿದೆ. ಘಟನೆಗೆ ಸಂಬಂಧಿಸಿದಂತೆ ಮಗುವಿನ ತಂದೆ ಸಿದ್ದಪ್ಪನನ್ನು ಪೊಲೀಸರು...
ಬೆಳಗಾವಿ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ ವೆಲ್ ನೊಳಗೆ ಬಿದ್ದಿದ್ದ ಮಗು ಮೃತಪಟ್ಟಿದೆ ಎನ್ನುವ ಮಾಹಿತಿ ದೊರೆತಿದ್ದು, ಬೆಳಗಾವಿ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ನಿನ್ನೆ ಸಂಜೆಯಿಂದಲೇ ನಾಪತ್ತೆಯಾಗಿದ್ದ ಶರತ್ ಎಂಬ ಎರಡೂವರೆ ವರ್ಷದ ಮಗು ಬೋರ್ವೆಲ್ ನಲ್ಲ...
ಬೆಳಗಾವಿ: ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿದ್ದು, ನೀರಿನಲ್ಲಿ ಈಜುತ್ತಾ ಪಾರಾಗಲು ಪ್ರಯತ್ನಿಸುತ್ತಿದ್ದ ಯುವಕನನ್ನು ಗ್ರಾಮಸ್ಥರು ರಕ್ಷಿಸಿದ್ದು, ಈ ಸಂಬಂಧ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ವಾಘವಾಡೆ ಬಳಿಯಲ್ಲಿ ಈ ಘಟನೆ ನಡೆದಿದೆ ಎ...