ಧಾರವಾಡ: ಮೊದಲ ಪತ್ನಿ ಇರುವಾಗಲೇ ಎರಡನೇ ಮದುವೆಗೆ ಪತಿ ಯತ್ನಿಸಿದ್ದು, ಈ ಸಂದರ್ಭ ಮಧ್ಯಪ್ರವೇಶಿಸಿದ ಮೊದಲನೆ ಪತ್ನಿ ಮದುವೆಯನ್ನು ಮುರಿದು ಹಾಕಿರುವ ಘಟನೆ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿರುವ ದರ್ಗಾದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆ ಚಿತ್ತೂರ ಮೂಲದ ಡ್ಯಾನಿಷ್ ಎರಡನೇ ಮದುವೆಯಾಗಲು ಮುಂದಾಗಿದ್ದಾನೆ. ಈತನಿಗೆ ರಾಜಬಿ ಮನಿಯ...
ಬೆಳಗಾವಿ: ಒಂದೇ ಕುಟುಂಬದ ನಾಲ್ವರು ರೈಲು ಹಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ ನಡೆದಿದೆ. ತಾಲೂಕಿನ ಭಿರಡಿ ಗ್ರಾಮದ ಸಾತಪ್ಪ ಅಣ್ಣಪ್ಪ ಸುತಾರ(60), ಪತ್ನಿ ಮಹಾದೇವಿ ಸಾತಪ್ಪ ಸುತಾರ(50), ಮಕ್ಕಳಾದ ಸಂತೋಷ ಸಾತಪ್ಪ ಸುತಾರ(26) ದತ್ತಾತ್ರೇಯ ಸಾತಪ್ಪ ಸುತಾರ(28) ಆತ್ಮಹತ್ಯೆ ಮಾಡಿಕೊಂಡವರು ಎಂದು ...
ಹುಕ್ಕೇರಿ: ಶಾಸಕ ಸತೀಶ್ ಜಾರಕಿಹೊಳಿ ಆಪ್ತರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಅಪರಿಚಿತರಿಬ್ಬರು ಗುಂಡಿನ ದಾಳಿ ನಡೆಸಿದ ಘಟನೆ ಇಲ್ಲಿನ ಯಮಕನಮರಡಿಯಲ್ಲಿ ನಡೆದಿದ್ದು, ಕಾಂಗ್ರೆಸ್ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಕಿರಣ್, ಭರಮಾ ದೂಪದಾಳೆ ಗುಂಡಿನ ದಾಳಿಗೊಳಗಾದವರಾಗಿದ್ದಾರೆ. ಈ ಪೈಕಿ ಭರಮಾ ದೂಪದಾಳೆ ಗಾಯಗೊಂಡಿದ್ದು, ಕಿರಣ್ ಪ್...
ಬೆಳಗಾವಿ: ಸಮಾಜ ಕಲ್ಯಾಣ ಇಲಾಖೆಯ ಅನುದಾನ ಹಾಗೂ ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯು ಕಾರ್ಯರೂಪಕ್ಕೆ ತಂದಂತಹ ಒಟ್ಟು ಹನ್ನೆರಡು ಲಕ್ಷ ರೂ,ಗಳ ವೆಚ್ಚದಲ್ಲಿ " ಅಂಬೇಡ್ಕರ್ ಭವನ " ಕಟ್ಟಡ ನಿರ್ಮಾಣದ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೂಮಿ ಪೂಜೆ ನೆರವೇರಿಸಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಂಗರಗಾ ಗ್ರಾಮದಲ್ಲಿ ಒಟ್ಟು ...