ಬೆಳ್ತಂಗಡಿ: ಆರುತಿಂಗಳ ಹಿಂದೆ ಶಾಂತಿವನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆಯ ಚಿನ್ನಾಭರಣ ಕಳ್ಳತನ ಮಾಡಿದ ಪ್ರಕರಣದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದು ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. ಬೆಂಗಳೂರು ನಿವಾಸಿಯಾಗಿರುವ ಹೇಮಾ ಎಂಬವರು ಶಾಂತಿವನಕ್ಕೆ ಚಿಕಿತ್ಸೆಗೆಂದು ಬಂದಿದ್ದರು. ಈ ವೇಳೆ ಅವರ ಬ್ಯಾಗಿನಿಂದ 80 ...
ಬೆಳ್ತಂಗಡಿ: ಅಮಲು ಪದಾರ್ಥ ಸೇವಿಸಿ ಪತ್ನಿಯ ಮೇಲೆ ಹಲ್ಲೆ ನಡೆಸಿದ ಪತಿ, ಆಕೆಯ ಕಾಲು ಮುರಿದ ಘಟನೆ ನಾವೂರಿನಲ್ಲಿ ಸಂಭವಿಸಿದೆ. ಸೈನಾಜ್ (27) ಎಂಬಾಕೆಯೇ ಹಲ್ಲೆಗೆ ಒಳಗಾದ ವ್ಯಕ್ತಿಯಾಗಿದ್ದಾರೆ. ಈಕೆಯ ಪತಿ ಅಬ್ದುಲ್ ಆರಿಫ್ ಎಂಬಾತನೇ ಹಲ್ಲೆ ನಡೆಸಿದ ಆರೋಪಿಯಾಗಿದ್ದಾನೆ. ಇವರಿಬ್ಬರೂ ಪ್ರೀತಿಸಿ ಮದುವೆಯಾಗಿದ್ದು ಇವರಿಗೆ ಇಬ್ಬರು ಮಕ್ಕಳು ...
ಬೆಳ್ತಂಗಡಿ: ತಾಲೂಕಿನಲ್ಲಿ ನಿರಂತರವಾಗಿ ಕಾಡಾನೆಗಳ ಕಿರುಕುಳ ಹೆಚ್ಚಾಗುತ್ತಿದೆ ಕಾಡಾನೆಗಳು ಹಗಲು ಹೊತ್ತಿನಲ್ಲಿಯೇ ರಬ್ಬರ್ ತೋಟಗಳಲ್ಲಿ ತಿರುಗಾಟ ನಡೆಸುತ್ತಿದ್ದು ಜನರು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ. ಎರಡು ದಿನಗಳ ಹಿಂದೆ ಅಣಿಯೂರಿನಲ್ಲಿ ಪೇಟೆಯಲ್ಲಿಯೇ ಬೆಳಿಗ್ಗೆ ಒಂಟಿ ಸಲಗ ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸಿತ್ತು. ಇದೀಗ ಶಿ...
ಬೆಳ್ತಂಗಡಿ: ವಿಧಾನ ಸಭಾ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬೆಳ್ತಂಗಡಿಯ ಕಾಂಗ್ರೆಸ್ ಪಕ್ಷದಲ್ಲಿ ಒಂದೆಡೆಯಿಂದ ಬಣ ರಾಜಕೀಯ ತೀವ್ರಗೊಂಡರೆ, ಮತ್ತೊಂದೆಡೆಯಿಂದ ಯುವ ಅಭ್ಯರ್ಥಿಗಾಗಿ ಬೇಡಿಕೆ ತೀವ್ರಗೊಂಡಿದೆ. ಇದೀಗ ಬೆಳ್ತಂಗಡಿಯಲ್ಲಿ ಮಾಜಿ ಶಾಸಕ ಕೆ.ವಸಂತ ಬಂಗೇರ ಅವರು ಚುನಾವಣಾ ರಾಜಕೀಯದಿಂದ ದೂರ ಸರಿದಂತೆ ಕಾಣಿಸುತ್ತಿದ್ದು, ಮಾಜಿ ಸಚಿವ ಕ...
ಬೆಳ್ತಂಗಡಿ: ನಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೇಲ್ತಾಜೆ ಸಮೀಪ ಮೃತದೇಹವೊಂದು ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಕೇಲ್ತಾಜೆ ಸಮೀಪ ರಬ್ಬರ್ ತೋಟದ ಚರಂಡಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಂಪೂರ್ಣವಾಗಿ ಕೊಳೆತ ಹೋಗಿದ್ದು, ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿದೆ ಎಂದು ತಿಳಿದು...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಣಿಯೂರು ಪೇಟೆಯಲ್ಲಿ ಸೋಮವಾರ ಬೆಳಿಗ್ಗೆ ಕಾಡಾನೆಯೊಂದು ಕಾಣಿಸಿಕೊಂಡಿದ್ದು ಜನರಲ್ಲಿ ಆತಂಕ ಮೂಡಿಸಿದೆ. ಈ ಪ್ರದೇಶದಲ್ಲಿ ಕಳೆದ ಕೆಲವು ಸಮಯದಿಂದ ಒಂಟಿ ಸಲಗವೊಂದು ರಾತ್ರಿ ವೇಳೆ ಕೃಷಿ ನಾಶ ಮಾಡುತ್ತಿತ್ತು. ಇದೀಗ ಹಗಲು ಹೊತ್ತಿನಲ್ಲಿಯೇ ಪೇಟೆಬದಿಯಲ್ಲಿ ಕಾಡಾನೆ ಕಾಣಿಸಿಕೊಂಡಿರ...
ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಬಂಗಾರ ಪಳಿಕೆ ಎಂಬಲ್ಲಿ ಕಿಂಡಿ ಅಣೆಕಟ್ಟಿನ ಕಾಮಗಾರಿ ನಡೆಯುತ್ತಿದ್ದ ವೇಳೆ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಕಾರ್ಮಿಕ ಮೃತ ಪಟ್ಟ ಘಟನೆ ಬುಧವಾರ ಸಂಭವಿಸಿದೆ. ಮೃತ ವ್ಯಕ್ತಿ ಚಿಕ್ಕಮಗಳೂರು ಮೂಲದ ಕಾರ್ಮಿಕನಾಗಿದ್ದಾನೆ ಎಂದು ತಿಳಿದು ಬಂದಿದೆ . ಇನ್ನೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು...
ಬೆಳ್ತಂಗಡಿ: ಯುವ ವಕೀಲ ಕುಲದೀಪ್ ಶೆಟ್ಟಿ ಯವರ ಮೇಲೆ ಪುಂಜಾಲಕಟ್ಟೆ ಪೊಲೀಸರು ನಡೆಸಿರುವ ದೌರ್ಜನ್ಯವನ್ನು ಖಂಡಿಸಿ ಬೆಳ್ತಂಗಡಿ ಯುವ ವಕೀಲರ ವೇದಿಕೆಯಿಂದ ವಕೀಲರ ಭವನದ ಮುಂಭಾಗದಲ್ಲಿ ಯುವ ವಕೀಲರ ವೇದಿಕೆ ವತಿಯಿಂದ ದೌರ್ಜನ್ಯಕ್ಕೊಳಗಾದ ವಕೀಲರ ಪರವಾಗಿ ಅವರಿಗೆ ನೈತಿಕ ಬೆಂಬಲವನ್ನು ಸೂಚಿಸಲಾಯಿತು. ಈ ಸಂಧರ್ಭದಲ್ಲಿ ಯುವ ವೇದಿಕೆಯ ಅಧ್ಯಕ್ಷ...
ಬೆಳ್ತಂಗಡಿ: ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ಭಾನುವಾರ ರಾತ್ರಿ ನಡೆದಿದೆ. ಅಪಘಾತದಿಂದಾಗಿ ಆ್ಯಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ. ಈ ಪೈಕಿ ವೈದ್ಯ ಡಾ.ನಿತಿನ್ ಅವರಿಗೆ ಕೈಯಲ್ಲಿ ಮೂಳೆ ಮುರಿತಕ್ಕೊಳಗಾಗಿದ್ದು, ಅವರನ್ನು ಹೆಚ್ಚಿ...
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಎರ್ಮಾಯಿ ಫಾಲ್ಸ್ ಸಮೀಪದ ಏಳೂವರೆ ಹಳ್ಳದ ಕಲ್ಲಂಡ ಎಂಬಲ್ಲಿ ಸ್ನಾನಕ್ಕೆ ಇಳಿದಿದ್ದ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಧರ್ಮಸ್ಥಳ ಗ್ರಾಮದ ದೊಂಡೋಲೆ ನಿವಾಸಿ ಕೇಶವ ಭಂಡಾರಿ ಎಂಬವರ ಪುತ್ರ ಉಜಿರೆಯ ಖಾಸಗಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ವಿವೇಕ್...