ಬೆಂಗಳೂರು: 2023ರ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಎದುರಿಸಲು ಸಜ್ಜಾಗುತ್ತಿರುವ ಬಿಜೆಪಿ,ಪಕ್ಷವು ಇದೀಗ ಬ್ರಾಹ್ಮಣ ಸಿಎಂ ಎಂಬ ಹೆಚ್.ಡಿ.ಕುಮಾರಸ್ವಾಮಿ ಅವರ ಆರೋಪದ ಮಾತಿನಿಂದಾಗಿರುವ ಡ್ಯಾಮೇಜ್ ಅನ್ನು ಸರಿಪಡಿಸಲು ಇದೀಗ ವಾಟ್ಸ್ ಅಪ್ ಗ್ರೂಪ್ ಮೊರೆ ಹೋಗಿದೆ. ಸಂಘ ಪರಿವಾರವನ್ನು ಟೀಕಿಸುವ ಭರದಲ್ಲಿ ಬ್ರಾಹ್ಮಣರ ಬಗ್ಗೆ ಮಾಜಿ ಸಿಎ...
ಜಿಲ್ಲೆಯಾದ್ಯಂತ ಜ.2ರಿಂದ ಜ.12ರ ವರೆಗೆ ನಡೆದ 'ಬೂತ್ ವಿಜಯ ಅಭಿಯಾನ'ವು 100% ಪ್ರಗತಿಯೊಂದಿಗೆ ನಿರೀಕ್ಷೆಗಿಂತ ಹೆಚ್ಚಿನ ಯಶಸ್ಸನ್ನು ಸಾಧಿಸಿದೆ. ಇದೀಗ ಎರಡನೇ ಹಂತದಲ್ಲಿ ಜ.21ರಿಂದ ಜ.29ರ ವರೆಗೆ ನಡೆಯಲಿರುವ 'ವಿಜಯ ಸಂಕಲ್ಪ ಅಭಿಯಾನ'ವನ್ನು ಕೂಡಾ ಸಂಘಟಿತ ಪ್ರಯತ್ನದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಪದಾಧಿಕಾರಿಗಳ ಸಭೆ ಎಸ್ಡಿಎಂ ಕಲಾಭವನ ಬೆಳ್ತಂಗಡಿಯಲ್ಲಿ ಮಂಗಳವಾರ ನಡೆದು ಬೇರೆ ಪಕ್ಷಗಳಿಂದ ಹಲವು ನಾಯಕರುಗಳು ಬಿಜೆಪಿ ಗೆ ಸೇರ್ಪಡೆಗೊಂಡರು. ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಧರ್ಮಸ್ಥಳ ಗ್ರಾ.ಪಂ ಮಾಜಿ ಅಧ್ಯಕ್ಷ, ಯುವ ಕಾಂಗ್ರೆಸ್ ಮುಖಂಡರಾಗಿದ್ದ ಚಂದನ್ ಪ...
ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಸ್ಮೃತಿ ಇರಾನಿ ಅವರ ಸಂವಾದ ಕಾರ್ಯಕ್ರಮವೊಂದರ ವಿಡಿಯೋ ಹಂಚಿಕೊಂಡು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಲೆ ಏರಿಕೆಯ ಬಗ್ಗೆ ಮಹಿಳೆಯೊಬ್ಬರು ಸ್ಮೃತಿ ಇರಾನಿ ಅವರಲ್ಲಿ ಪ್ರಶ್ನೆ ಕೇಳುತ್ತಾರೆ, ಈ ವೇಳೆ ಸಭೆಯಲ್ಲಿರುವ...
ಧಮ್ಮ ಪ್ರಿಯಾ, ಬೆಂಗಳೂರು ಇತ್ತೀಚಿಗೆ ಕಾಂಗ್ರೇಸ್ ಪಕ್ಷವು ದಲಿತರ ಓಟನ್ನು ಕಬಳಿಸಿ ಅಧಿಕಾರದ ಚುಕ್ಕಾಣಿಯನ್ನು ಹಿಡಿಯಲು ಪಕ್ಷದ ನಾಯಕತ್ವವನ್ನೇ ಬದಲಾಯಿಸಿತು, BJPಯೂ ಸಹ ದಲಿತರ ಓಟಿಗಾಗಿ ಅವರಿಗೆ ದೊರೆಯುವ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿತು. JDS ಪಕ್ಷವು ಗೆದ್ದಮೇಲೆ ಸಮಾಜದ ಬಗ್ಗೆ ಕಳಕಳಿ ಇದ್ದ ಬುದ್ಧ ಬಸವ ಅಂಬೇಡ್ಕರ್ ಆಗಬೇ...
ಸುರತ್ಕಲ್ ಟೋಲ್ ಗೇಟ್ ಗೆ ಸಂಬಂಧಿಸಿ ಹೋರಾಟ ಮಾಡುತ್ತಿರುವ ಡಿವೈಎಫ್ ಐಗೆ ಬೆಂಬಲ ಸೂಚಿಸಿ ಮಾತನಾಡಿದ ಮಂಗಳೂರು ನಗರ ಪಾಲಿಕೆ ಮಾಜಿ ಸದಸ್ಯೆ ಪ್ರತಿಭಾ ಕುಳಾಯಿ ಅವರು, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಅವಹೇಳನ ಮಾಡಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ಜಿಲ್ಲಾ ಘಟಕ ಹೇಳಿದೆ. ಮಂಗಳೂರಲ್ಲಿ ಪತ್ರಿಕಾ...
ಕಲಬುರಗಿ: ಬಿಜೆಪಿ ಜನಸಂಕಲ್ಪ ಸಮಾವೇಶಗೆ ಮತ್ತೆ ವಿಘ್ನ ಎದುರಾಗಿದ್ದು, ವಿಧಾನ ಸಭೆ ಡಿಪ್ಯುಟಿ ಸ್ಪೀಕರ್ ಆನಂದ್ ಮಾಮನಿ ನಿಧನದ ಹಿನ್ನೆಲೆಯಲ್ಲಿ ಕಲಬುರಗಿಯಲ್ಲಿ ನಡೆಯಬೇಕಿದ್ದ ಜನಸಂಕಲ್ಪ ಸಮಾವೇಶ ರದ್ದಾಗಿದೆ. ಆಳಂದ ಹಾಗೂ ಚಿತ್ತಾಪುರ ಪಟ್ಟಣಗಳಲ್ಲಿ ಇಂದು ಜನಸಂಕಲ್ಪ ಯಾತ್ರೆ ನಡೆಯಬೇಕಿತ್ತು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲ ಸಿದ್ಧತೆ...
ಕೊಪ್ಪಳ: ಬಿಜೆಪಿಯ ಜನಸಂಕಲ್ಪ ಯಾತ್ರೆಯಲ್ಲಿ ಕಳ್ಳರು ಕೈಚಳಕ ತೋರಿಸಿದ ಘಟನೆ ನಡೆದಿದ್ದು, ಬಿಜೆಪಿ ಕಾರ್ಯಕರ್ತರ ಹಣ, ಮೊಬೈಲ್ ಗಳನ್ನು ಕಳವು ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ, ಬಿಜೆಪಿಯ ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಬೃಹತ್ ಸಭೆಯೊಳಗೆ ಕಾರ್ಯಕರ್ತರ ಜೊತೆಗೆ ...
ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಸೊಕ್ಕೆ ಗ್ರಾಮದಲ್ಲಿ ಉಕ್ರೇನ್ನಿಂದ ಬಂದ ವಿದ್ಯಾರ್ಥಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ ಘಟನೆ ನಡೆದಿರುವ ಬಗ್ಗೆ ವರದಿಯಾಗಿದೆ. ಸೊಕ್ಕೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಸ್ವಾತಿ ತಿಪ್ಪೇಸ್ವಾಮಿಯವರು ವಿದ್ಯಾರ್ಥಿನಿಗೆ ಬಿಜೆಪಿ ಬಾವುಟ ಹಿಡಿದು ಸ್ವಾಗತ ಕೋರಿದ್ದಾರೆ. ಅಲ್ಲದೆ, ಸೊಕ್ಕೆ ಗ್ರಾಮ...
ಇಳಕಲ್: ಬಾಗಲಕೋಟೆ ಜಿಲ್ಲೆಯ ಇಳಕಲ್ ನ ಪಟ್ಟಣದ ಸೈಂಟ್ ಪಾಲ್ ಕಾನ್ವೆಂಟ್ ಶಾಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರನ್ನು ಆಮಿಷ ಒಡ್ಡಿ ಮತಾಂತರ ಮಾಡಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ಹಾಗೂ ಆರೆಸ್ಸೆಸ್ ಪ್ರಮುಖರು ಬುಧವಾರ ಪ್ರತಿಭಟನೆ ನಡೆಸಿದರು. ಡಿಸೆಂಬರ್ 25ರಂದು ಸೈಂಟ್ ಪಾಲ್ ಕಾನ್ವೆಂಟ್ ಶಾಲೆಯಲ್ಲಿ ಕ್ರಿಸ್ ಆಚರಣೆ...