ವಿಜಯವಾಡ: ಬಿಜೆಪಿಗೆ ಮತ ಹಾಕಿದ್ರೆ, ಕೇವಲ 50 ರೂಪಾಯಿಗೆ ಎಣ್ಣೆ(ಮದ್ಯ) ಸಿಗೋ ಹಾಗೆ ಮಾಡ್ತೀವಿ ಎಂದು ಬಿಜೆಪಿ ಮುಖಂಡರೊಬ್ಬರು ಘೋಷಿಸಿದ್ದು, ಇದೀಗ ಈ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಬಿಜೆಪಿಗೆ ಒಂದು ಕೋಟಿ ಮತ ಹಾಕಿದರೆ ಕೇವಲ 70 ರೂಪಾಯಿಗೆ ಮದ್ಯ ಕೊಡಲಾಗುತ್ತದೆ. ಅದರಲ್ಲಿಯೂ ಲಾಭ ಬಂದರೆ, 50 ರೂಪಾಯಿಗೆ ಮದ್ಯ ಕೊಡುತ್ತೇವೆ ಎಂದು ಆ...
ಹುಬ್ಬಳ್ಳಿ: ರಾಜ್ಯದಲ್ಲಿ ಇಂದಿನಿಂದ ರಾತ್ರಿ 10 ಗಂಟೆಯ ಬಳಿಕ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ಜಾರಿಗೊಳಿಸಲಿದೆ. ಆದರೆ, ಕೊವಿಡ್ ನಿಯಮಗಳನ್ನು ಹೇಳುತ್ತಿರುವ ಆಡಳಿತ ಪಕ್ಷ ನಾಯಕರೇ ಮಾಸ್ಕ್ ಧರಿಸದೇ ನಿರ್ಲಕ್ಷ್ಯ ವಹಿಸಿರುವ ಘಟನೆಯ ವಿರುದ್ಧ ಆಕ್ರೋಶ ಕೇಳಿ ಬಂದಿದೆ. ಹೌದು…! ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯಕರಣ...
ಬೆಂಗಳೂರು: ಇಂದು ವಿಧಾನ ಪರಿಷತ್ ಚುನಾವಣಾ ಫಲಿತಾಂಶ ಹೊರ ಬಿದ್ದಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿಯ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಮುಂದಿನ ವಿಧಾನ ಸಭಾ ಚುನಾವಣೆಗೆ ಈ ರಿಸಲ್ಟ್ ಮಾರ್ಗಸೂಚಿ ಎಂಬಂತೆಯೇ ಚರ್ಚೆಯಾಗಿತ್ತು. ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಗಳು ಈ ಬಾರಿ 12 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ. ಕೊಡಗು: ಕೊಡಗಿನಲ...
ಕೊಡಗು: ವಿಧಾನ ಪರಿಷತ್ ಚುನಾವಣೆಯಲ್ಲಿ ಕೊಡಗಿನಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸಚಿವ ಎ.ಮಂಜು ಅವರ ಪುತ್ರ ಮಂಥರ್ ಗೌಡ ಸೋಲನುಭವಿಸಿದ್ದಾರೆ. ಕೊಡಗು ಕ್ಷೇತ್ರದಲ್ಲಿ ಒಟ್ಟು 1,229 ಮತಗಳಿದ್ದು, 105 ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿ...
ಬೆಂಗಳೂರು: ನಿರಂತರ ಮಳೆಯಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಆದರೆ, ಇತ್ತ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವ ವಿಪಕ್ಷ ಕಾಂಗ್ರೆಸ್ ಎರಡೂ ಕೂಡ ಜನ ಹಿತ ಮರೆತು ಸಮಾವೇಶದಲ್ಲಿ ಮೈಮರೆತಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಳೆಗಾಲ ಮುಗಿದರೂ ಇನ್ನೂ ಮಳೆ ನಿಂತಿಲ್ಲ, ರಾಜ್...
ಬೆಂಗಳೂರು: ರಾಜ್ಯದಲ್ಲಿ ನೆರೆ ಹಾವಳಿಯ ಹಿನ್ನೆಲೆಯಲ್ಲಿ ಪರಿಹಾರ ಕಾರ್ಯ ನಡೆಸಲು ರಾಜ್ಯ ಬಿಜೆಪಿ ಸರ್ಕಾರ ವಿಫಲವಾಗಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ರಾಜ್ಯ ಬಿಜೆಪಿ ತಿರುಗೇಟು ನೀಡಿದೆ. ಸರ್ಕಾರಕ್ಕೆ ಸಿದ್ದರಾಮಯ್ಯ ಅವರ ಕರ್ತವ್ಯದ ಪಾಠ ಬೇಡ ಎಂದು ಹೇಳಿರುವ ಬಿಜೆಪಿ, ಸರ್ಕಾರಕ್ಕೆ ಕರ್ತವ್ಯದ ಪಾಠ ಮಾಡುತ್ತಿರುವ ನೀವು ಏನ...
ಬೆಂಗಳೂರು: ಹಾನಗಲ್ ಮತ್ತು ಸಿಂದಗಿ ಕ್ಷೇತ್ರದ ವಿಧಾನಸಭಾ ಉಪ ಚುನಾವಣೆಗೆ ಈಗಾಗಲೇ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಇದೀಗ ಬಿಜೆಪಿಯೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ರಮೇಶ ಭೂಸನೂರ ಸಿಂದಗಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿದ್ದಾರೆ. ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಶಿವರಾಜ ಸಜ್ಜನರ ಅವರನ...
ಮಂಡ್ಯ: ಕೊರೊನಾ ನಿಯಮಗಳನ್ನು ಧಿಕ್ಕರಿಸಿ ಮಂಡ್ಯದಲ್ಲಿ ಬಿಜೆಪಿ ಬೃಹತ್ ರ್ಯಾಲಿ ಮಾಡಿದ್ದು, ಈ ಮೂಲಕ ಕೊರೊನಾ ನಿಯಮಗಳನ್ನು ಗಾಳಿಗೆ ತೂರಲಾಗಿದೆ. ಇನ್ನೂ ಈ ಸಂಬಂಧ ಬಿಜೆಪಿ ಜಿಲ್ಲಾಧ್ಯಕ್ಷಗೆ ನೋಟಿಸ್ ಜಾರಿ ಮಾಡಲಾಗಿದ್ದು, ನೋಟಿಸ್ ನ್ನು ಕ್ಯಾರೇ ಮಾಡದೇ ಬೃಹತ್ ರ್ಯಾಲಿಯನ್ನು ಮಾಡಲಾಗಿದೆ ಎಂದು ವರದಿಯಾಗಿದೆ. ಕೊವಿಡ್ ನಿಯಮಗಳ ಹಿನ್ನೆಲೆ...
ಯಾದಗಿರಿ: ಬಿಜೆಪಿಯ ಜನಾರ್ಶೀವಾದ ಯಾತ್ರೆಯ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ವೇಳೆ ಬಿಜೆಪಿ ಕಾರ್ಯಕರ್ತರು ಗಾಳಿಯಲ್ಲಿ ಗುಂಡು ಹಾರಿಸಿ ಆತಂಕ ಸೃಷ್ಟಿಸಿದ ಘಟನೆ ನಡೆದಿದೆ. ಕೇಂದ್ರ ಸಚಿವ ಭಗವಂತ ಖೂಬಾ ಅವರನ್ನು ಸ್ವಾಗತಿಸುವ ಸಂದರ್ಭ ಗಾಳಿಯಲ್ಲಿ ಗುಂಡು ಹಾರಿಸಲಾಗಿದ್ದು, ಜಿಲ್ಲೆಯ ಗಡಿ ಗ್ರಾಮ ಯರಗೋಳದಲ...
ಮಂಗಳೂರು: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಿದೆ. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿರುವ ರಾಜ್ಯ ಬಿಜೆಪಿಯವರು ದಲಿತರನ್ನು ಮುಖ್ಯಮಂತ್ರಿ ಮಾಡಿ ತೋರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ನಾಯಕರಿಗೆ ಸವಾಲು ಹಾಕಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ನಲ್ಲಿ ಬಹಳಷ್ಟು...