ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಬಿಜೆಪಿ 77 ಸದಸ್ಯ ಬಲವನ್ನು ಹೊಂದಿತ್ತು. ಆದರೆ ಇದೀಗ ಇಬ್ಬರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದರಿಂದಾಗಿ 75 ಕ್ಕೆ ಸದಸ್ಯ ಬಲ ಇಳಿಕೆಯಾಗಿದೆ. ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚನೆಯ ಕನಸು ಹೊತ್ತಿದ್ದ ಬಿಜೆಪಿ, ಪಕ್ಷದ ಹಾಲಿ ಸಂಸದರಾದ ನಿಶಿತ್ ಪ್ರಾಮಾಣಿಕ್ ಮತ್ತು ಜಗನ್ನಾಥ...
ಬೆಂಗಳೂರು: ಕೇಂದ್ರದಲ್ಲಿರುವುದು ಬಿಜೆಪಿ ಸರ್ಕಾರ. ರಾಜ್ಯದಲ್ಲಿಯೂ ಇರೋದು ಬಿಜೆಪಿ ಸರ್ಕಾರ. ಬಿಬಿಎಂಪಿಯಲ್ಲಿರುವುದು ಕೂಡ ಬಿಜೆಪಿ ಆಡಳಿತ. ಆದರೆ, ಬೆಡ್ ದಂಧೆ ನಡೆಸಿದ್ದು ಮುಸ್ಲಿಮ್ ಸಂಘಟನೆಗಳಂತೆ. ಇದು ಬೆಡ್ ದಂಧೆಯನ್ನು ಮುಚ್ಚಿ ಹಾಕಲು ನಡೆಸುತ್ತಿರುವ ವ್ಯವಸ್ಥಿತ ಪ್ಲಾನ್ ಅಲ್ಲದೇ ಮತ್ತಿನ್ನೇನು? ಎನ್ನು ಪ್ರಶ್ನೆಗಳು ಇದೀಗ ಕೇಳಿ ಬಂದಿ...
ಬೀದರ್: ಚುನಾವಣೆಯಲ್ಲಿ ಬಿಜೆಪಿ ಪರ ಮತ ಚುಲಾಯಿಸಬೇಕು ಎಂದು ಮತದಾರರಿಗೆ ಹಣ ಹಂಚುತ್ತಿದ್ದ ಶಂಕಿತ ಬಿಜೆಪಿ ಕಾರ್ಯಕರ್ತನಿಗೆ ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದಲ್ಲಿ ಚಪ್ಪಲಿಯೇಟು ಬಿದ್ದಿದ್ದು, ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ ಕಳುಹಿಸಿದ್ದಾರೆ ಎಂದು ವರದಿಯಾಗಿದೆ. ಶಂಕಿತ ಬಿಜೆಪಿ ಕಾರ್ಯಕರ್ತ, ಬಿಜೆಪಿ ಅಭ್ಯರ್ಥಿ ಶರಣು ಸಲಹರ್ ಪ...
ತಿರುವನಂತಪುರಂ: “ಬಿಜೆಪಿ ಅವಿದ್ಯಾವಂತರ ಪಕ್ಷ” ಎಂಬ ಸ್ಲೋಗನ್ ವೊಂದು ಕೇರಳದಾದ್ಯಂತ ಓಡಾಡುತ್ತಿದ್ದು, ಯಾವ ರಾಜ್ಯದಲ್ಲಿ ಅವಿದ್ಯಾವಂತರಿದ್ದಾರೋ ಆ ರಾಜ್ಯಗಳಲ್ಲಿ ಮಾತ್ರವೇ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಬಿಜೆಪಿ ವ್ಯಂಗ್ಯಕ್ಕೀಡಾಗಿದೆ. ಕೇರಳದಲ್ಲಿ ಗೆದ್ದಿರುವ ಏಕೈಕ ಬಿಜೆಪಿ ಶಾಸಕ ಒ.ರಾಜಗೋಪಾಲ್ ಅವರು ನೀಡಿದ್ದ ಹೇಳಿಕೆ ಇದೀಗ ಕೇ...
ಭುವನೇಶ್ವರ್: ರಾಜ್ಯದಲ್ಲಿ ಭತ್ತ ಸಂಗ್ರಹಣೆಗೆ ಸಂಬಂಧಿಸಿದ ಸಮಸ್ಯೆಗಳತ್ತ ಸರ್ಕಾರದ ಗಮನ ಸೆಳೆಯಲು ತಾನು ವಿಧಾನ ಸಭೆಯಲ್ಲಿ ಸ್ಯಾನಿಟೈಸರ್ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದೇನೆ ಎಂದು ಬಿಜೆಪಿ ಶಾಸಕ ಸುಭಾಶ್ ಪನಿಗ್ರಾಹಿ ಸ್ವತಃ ತಿಳಿಸಿದ್ದಾರೆ. ಡೇಬ್ಗಬ್ ಪ್ರದೇಶದಲ್ಲಿ ಭತ್ತದ ಸಂಗ್ರಹಣೆ ನಡೆಯುತ್ತಿಲ್ಲ. 2 ಲಕ್ಷ ಕ್ವಿಂಟಾಲ್ನಷ್ಟು...
ಹುಬ್ಬಳ್ಳಿ: ಬಿಜೆಪಿ ಸೇರ್ಪಡೆಗೊಂಡಿದ್ದಕ್ಕೆ ಮುಸ್ಲಿಮ್ ಮುಖಂಡರೋರ್ವರಿಗೆ ಬಹಿಷ್ಕಾರ ಹಾಕಲಾಗಿದೆ ಎಂದು ಎಂದು ಆರೋಪಿಸಲಾಗಿದ್ದು, ಜಮಾತ್ ನಿಂದ ಅವರನ್ನು ಹೊರ ಹಾಕುವ ಮೂಲಕ ಬಹಿಷ್ಕರಿಸಲಾಗಿದೆ ಆರೋಪಿಸಲಾಗಿದೆ. ನಗರದ ಮುಲ್ಲಾ ಓಣಿಯ ಅಬ್ದುಲ್ ಮುನಾಫ್ ಐನಾಪುರಿ ಮಾರ್ಚ್ 7ರಂದು ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಬಿಜೆಪಿಗೆ ಸೇರ್ಡಡೆಗೊಂಡಿದ...
ಲಕ್ನೋ: ಬಿಜೆಪಿ ಸಂಸದ ಕೌಶಲ್ ಕಿಶೋರ್ ಪುತ್ರ ನ ಮೇಲೆ ಬುಧವಾರ ಬೆಳಗ್ಗೆ ಗುಂಡಿನ ದಾಳಿ ನಡೆದಿದ್ದು, ಆತನ ಸಹೋದರ ಮಾವನೇ ಈ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಲಖನೌನ ಮಡಿಯಾನ್ ಪ್ರದೇಶದಲ್ಲಿ ಮೋಹನ್ ಲಾಲ್ಗಂಜ್ ಕ್ಷೇತ್ರದ ಬಿಜೆಪಿ ಸಂಸದನ ಮಗ ಆಯುಷ್(30) ಮೇಲೆ ಸ್ವಂತ ಮಾವನೇ ಯಾವುದೋ ವಿಚಾರಕ್ಕೆ ಸಂಬಂಧಿಸಿದಂತೆ ...
ಮುಂಬೈ: ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ವಿರುದ್ಧ ಟೀಕೆ ಮಾಡಿದ ಬಿಜೆಪಿ ನಾಯಕನಿಗೆ ಶಿವಸೇನೆ ಕಾರ್ಯಕರ್ತರು ಮುಖಕ್ಕೆ ಮಸಿ ಬಳಿದ ಘಟನೆ ನಡೆದಿದ್ದು, ಅಮಾನವೀಯವಾಗಿ ನಡೆದುಕೊಂಡಿದ್ದಾರೆ. ಬಿಜೆಪಿ ನಾಯಕ ಶಿರೀಶ್ ಕಟೇಕರ್ ಅವರ ಮೇಲೆ ಶಿವಸೇನೆ ಕಾರ್ಯಕರ್ತರು ಮಸಿ ಬಳಿದಿದ್ದು, ಮುಖ್ಯಮಂತ್ರಿಯ ವಿರುದ್ಧ ಅವಹೇಳನಾಕಾರಿ ಪದ ಬಳಕೆ ಮಾಡಿದ್...
ಬೆಂಗಳೂರು: “ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ಸಂವಿಧಾನವೇ ಆಧಾರ” ಎಂದು ಮುಖ್ಯಮಂತ್ರಿ ಯಡಿಯೂರಪ್ಪ 72ನೇ ಗಣರಾಜ್ಯೋತ್ಸವ(ಸಂವಿಧಾನ ದಿನಾಚರಣೆ) ಪ್ರಯುಕ್ತ ಟ್ವೀಟ್ ಮಾಡಿದ್ದಾರೆ. ನಾಡಿನ ಸಮಸ್ತ ಜನತೆಗೆ 72ನೇ ಗಣರಾಜ್ಯೋತ್ಸವ ದಿನದ ಹಾರ್ದಿಕ ಶುಭಾಶಯಗಳು. ನಮ್ಮ ಬಲಿಷ್ಠ ಪ್ರಜಾಪ್ರಭುತ್ವ ವ್ಯವಸ್ಥೆಗೆ ನಮ್ಮ ಶ್ರೇಷ್ಠ ...
ಕಲಬುರಗಿ: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ, ಬಸವಂತರೆಡ್ಡಿ ಪಾಟೀಲ(88) ಸೋಮವಾರ ಜಿಲ್ಲೆಯ ಸೇಡಂ ತಾಲೂಕಿನ ಮೋತಕಪಲ್ಲಿ ಗ್ರಾಮದಲ್ಲಿ ನಿಧನರಾಗಿದ್ದಾರೆ. ಪಾಟೀಲ ತಮ್ಮ 88ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದು, ತಮ್ಮ ಸ್ವಗ್ರಹದಲ್ಲಿಯೇ ಅವರು ನಿಧನರಾಗಿದ್ದಾರೆ. ಮೃತ ಅಂತ್ಯ ಕ್ರಿಯೆಯು ಇಂದು ನಡೆಯಲಿದ್ದು, ಗ್ರಾಮದಲ್ಲಿ...