ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪನವರು ಸ್ವಯಂ ಪ್ರೇರಣೆಯಿಂದ ರಾಜೀನಾಮೆ ನೀಡಿದ್ದಾರೆ. ಯಾರ ಒತ್ತಡವೂ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ನಾಯಕರು ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದಲ್ಲ...
ಹುಬ್ಬಳ್ಳಿ: ಉಕ್ರೇನ್ನಿಂದ ವಾಪಸಾದ ಧಾರವಾಡ ಜಿಲ್ಲೆ ಕುಂದಗೋಳ ತಾಲೂಕು ಯರಗುಪ್ಪಿ ಗ್ರಾಮದ ವೈದ್ಯಕೀಯ ವಿದ್ಯಾರ್ಥಿನಿ ಚೈತ್ರಾ ಗಂಗಾಧರ ಸಂಶಿ ಅವರನ್ನು ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಧಾರವಾಡ ಜಿಲ್ಲೆಯ...
ಬೆಂಗಳೂರು: ಸಮವಸ್ತ್ರ ವಿವಾದಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಮುಂದಿನ ಮೂರು ದಿನಗಳ ಕಾಲ ಎಲ್ಲ ಪ್ರೌಢ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು, ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಎಲ್ಲ ಶಾಲಾ, ಕಾಲೇಜು ಆಡಳಿತ ಸಮಿತಿಗಳು ಹಾಗೂ ರಾಜ್ಯದ ಜನತೆ ಶಾಂತ...
ಬೆಂಗಳೂರು: ರಾಜ್ಯ ಸರ್ಕಾರವು ರಾಜ್ಯದ 28 ಜಿಲ್ಲೆಗಳಿಗೆ ಕೊವಿಡ್ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿದ್ದು, ಈ ಸಂಬಂಧ ಸಿಎಂ ಬಸವರಾಜ್ ಬೊಮ್ಮಾಯಿ ಆದೇಶ ನೀಡಿದ್ದಾರೆ. ಬೆಂಗಳೂರು ನಗರವನ್ನು ಸಿಎಂ ಬಸವರಾಜ್ ಬೊಮ್ಮಾಯಿ ಅವರೇ ಉಳಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ವಿ.ಸುನೀಲ್ ಕುಮಾರ್ ಅವರನ...