ಉತ್ತರಕನ್ನಡ ಜಿಲ್ಲೆ ಪ್ರವಾಸದ ವೇಳೆ ಸಿ.ಟಿ.ರವಿ ಮೀನೂಟ ಸೇವಿಸಿ ದೇವರ ದರ್ಶನ ಪಡೆದಿರುವ ವಿಚಾರ ಇದೀಗ ಚರ್ಚೆಯಾಗುತ್ತಿದ್ದು, ಈ ಸಂಬಂಧ ಇದೀಗ ಸಿ.ಟಿ.ರವಿ ಸ್ಪಷ್ಟನೆ ನೀಡಿದ್ದಾರೆ. ನಾನು ಹುಟ್ಟಿರೋದೇ ಮಾಂಸ ತಿನ್ನುವ ಜಾತಿಯಲ್ಲಿ ಆದರೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭಟ್ಕಳಕ್ಕೆ ಹೋಗಿದ್ದಾಗ ನಾಗ...
ಚಿಕ್ಕಮಗಳೂರು: ಬಜೆಟ್ ಮಂಡನೆ ವೇಳೆ ಕಾಂಗ್ರೆಸ್ ನಾಯಕರು ಕಿವಿಗೆ ಚೆಂಡುಹೂವು ಮುಡಿದು ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ ರವಿ ಪ್ರತಿಕ್ರಿಯಿಸಿದರು. ಕಾಂಗ್ರೆಸ್ ನವರಿಗೆ ಚೆಂಡುಹೂವು ಇನ್ನೂ ಪರ್ಮನೆಂಟ್ ಎಂದು ಹೇಳಿರುವ ಸಿ.ಟಿ.ರವಿ, ಕಾಂಗ್ರೆಸ್ ನಾಯಕರ ಚೆಂಡುಹ...
ಚಿಕ್ಕಮಗಳೂರು: ಸತ್ಯಹರಿಶ್ಚಂದ್ರ ಚಿತ್ರದ ಹಾಡಿಗೆ ಸಚಿವ ಆರ್.ಅಶೋಕ್, ಸಿ.ಟಿ.ರವಿ ಸಖತ್ ಸ್ಟೆಪ್ ಹಾಕಿದ್ದಾರೆ. ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ಹುಲಿಕೆರೆಯಲ್ಲಿ ಗ್ರಾಮದಲ್ಲಿ ಸಭೆ ನಡೆಸಿ ವಾಸ್ತವ್ಯ ಹೂಡಿರುವ ಆರ್ ಅಶೋಕ್, ವೇದಿಕೆ ಕಾರ್ಯಕ್ರಮ ಮುಗಿದ ಬಳಿಕ ಡಾನ್ಸ್ ಮಾಡಿದರು. ಕುಲದಲ್ಲಿ ಕಿಳ್ಯಾವುದೋ ಹುಚ್ಚಪ್ಪ ಹಾಡಿಗೆ ವೇದಿ...
ಚಿಕ್ಕಮಗಳೂರು: ಪ್ರಜಾಧ್ವನಿ ಅಂದರೆ ಪ್ರಜೆಗಳ ಧ್ವನಿಯನ್ನ ಕೇಳಬೇಕು, ಇವರು ಮೈಕ್ ಹಿಡಿದು ಕೂಗೋದಲ್ಲ ಎಂದು ಕಾಂಗ್ರೆಸ್ ನ ಪ್ರಜಾಧ್ವನಿಯನ್ನು ಶಾಸಕ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ. ಕಾಂಗ್ರೆಸ್ ನವರು ಜನ ಸೇರಿಸ್ತಾರೆ, ಆದ್ರೆ, ಮೋದಿ ಬರ್ತಾರೆ ಅಂದ್ರೆ ಲಕ್ಷ ಲಕ್ಷ ಜನ ಸೇರ್ತಾರೆ. ಜನ ಸೇರಿಸುವುದಕ್ಕೂ ಸೇರುವುದಕ್ಕೂ ವ್ಯತ್ಯಾಸವಿದೆ....
ಚಿಕ್ಕಮಗಳೂರು: ಬಿಜೆಪಿ ನಾಯಕರ ಹೆಸರಿಗೆ ಮುಸ್ಲಿಂ ಹೆಸರನ್ನು ಹಾಕಿ ಟ್ವೀಟ್ ಮಾಡ್ತಿರೋ ವಿಚಾರಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ.ರವಿ ಪ್ರತಿಕ್ರಿಯೆ ನೀಡಿದರು. ಬಿಜೆಪಿ ನಾಯಕರ ಸ್ವಭಾವ ಹಾಗೆ ಇದ್ರೆ ಕಾಂಗ್ರೆಸ್ನವರು ಖಂಡಿತ ಕರೆಯಲಿ. ಕುಂಕುಮ ಕಂಡರೆ ಆಗದಿದ್ರೆ, ಕೇಸರಿ ನೋಡಿದ್ರೆ ಆಗದಿದ್ರೆ, ಮುಲ್ಲಾ ಗಳ...
ಚಿಕ್ಕಮಗಳೂರು: ದತ್ತಜಯಂತಿ ಹಿನ್ನೆಲೆ ಚಿಕ್ಕಮಗಳೂರು ನಗರದಲ್ಲಿ ಶಾಸಕ ಸಿ.ಟಿ.ರವಿ ಭಿಕ್ಷಾಟನೆ ನಡೆಸಿದರು. ನಗರದ ನಾರಯಣಪುರ, ರಾಘವೇಂದ್ರ ಮಠದ ರಸ್ತೆ ಬಸವನಹಳ್ಳಿ ಮುಖ್ಯ ರಸ್ತೆಗಳಲ್ಲಿ ಸಿ.ಟಿ.ರವಿ ನೇತೃತ್ವದಲ್ಲಿ ಭಿಕ್ಷಾಟನೆ ನಡೆಯಿತು. ಮಾಲಾಧಾರಿಗಳಿಂದ ಪಡಿಸಂಗ್ರಹ ತೆಂಗಿನಕಾಯಿ, ಬಾಳೆಹಣ್ಣು, ಅಕ್ಕಿ, ವಿಳ್ಯೆದೆಲೆ ಅಡಿಕೆ –ಬೆಲ್ಲವನ್ನ...
ಚಿಕ್ಕಮಗಳೂರು: ಈ ಹಿಂದೆ ನನ್ನನ್ನು ಕುಡುಕ ಅಂತಾ ಹೇಳಿದ್ರು, ನಾನು ಕುಡಿದು, ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಒಂದು ಉದಾಹರಣೆ ಇದ್ಯಾ ಎಂದು ಚಿಕ್ಕಮಗಳೂರಲ್ಲಿ ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ರಾಷ್ಟ್ರೀಯ ಸ್ವಯಂಸೇವಕ ಸಂಘದ ಗರಡಿಯಲ್ಲಿ ಬ...
ಚಿಕ್ಕಮಗಳೂರು: ಸತೀಶ್ ಜಾರಕಿಹೊಳಿ ಹಿಂದವಿ ಸಾಮ್ರಾಜ್ಯ ಸ್ಥಾಪನೆ ಮಾಡಿದ ಶಿವಾಜಿ ಮಹಾರಾಜ, ಮರಾಠ ಸಮುದಾಯಕ್ಕೆ ಅಪಮಾನ ಮಾಡಿದ್ದಾರೆ ಎಂದು ಚಿಕ್ಕಮಗಳೂರಿನಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ.ರವಿ ಹೇಳಿಕೆ ನೀಡಿದ್ದಾರೆ. ಹಿಂದೂ ಅನ್ನೋ ಪದ ಭಾರತೀಯ ಮೂಲದಲ್ಲ, ಪರ್ಷಿಯನ್ ಮೂಲದ್ದು, ಅದು ಅಶ್ಲೀಲ ಅರ್ಥವನ್ನು ನೀಡುತ್ತದ...
ಚಿಕ್ಕಮಗಳೂರು: ಗುಜರಾತಿನ ಮೊರ್ಬಿ ಸೇತುವೆ ದುರಂತಕ್ಕೆ ತಾಂತ್ರಿಕ ಕಾರಣ ಮಾತ್ರವಲ್ಲ, ಜವಾಬ್ದಾರಿ ಇರುವವರು ಕೂಡ ಇದಕ್ಕೆ ಹೊಣೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದರು. ಗುಜರಾತಿನ ಮೊರ್ಬಿ ಸೇತುವೆ ದುರಂತಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿಂದು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಸೇತುವೆ ಸಾಮ...
ಚಿಕ್ಕಮಗಳೂರು: ಗುಡ್ಡ ಕುಸಿದು ಅತಿವೃಷ್ಟಿಯಿಂದ ಹತ್ತಾರು ಜನ ಪ್ರಾಣಕಳೆದುಕೊಂಡಿದ್ದಾರೆ. ಈಗ 100 ಕೋಟಿ ಖರ್ಚು ಮಾಡಿದ್ದಾರೆ. ಅದರಲ್ಲಿ ಜನರಿಗೆ ಬದುಕು ಕಟ್ಟಿಕೊಡಬಹುದಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಅಮೃತ ಮಹೋತ್ಸವದ ವಿರುದ್ಧ ಅ...