ಶಿವಮೊಗ್ಗ: ರಸ್ತೆಗೆ ಅಡ್ಡ ಬಂದ ಹಾವನ್ನು ತಪ್ಪಿಸಲು ಯತ್ನಿಸಿದ ಪರಿಣಾಮ ನಿಯಂತ್ರಣ ಕಳೆದುಕೊಂಡ ಕಾರು ಶಿವಮೊಗ್ಗದ ಗಾಜನೂರು ಬಳಿಯ ತುಂಗಾ ಎಡದಂಡೆ ನಾಲೆಗೆ ಉರುಳಿ ಮಹಿಳೆಯೊಬ್ಬರು ಮೃತಪಟ್ಟ ಘಟನೆ ನಡೆದಿದೆ. 28 ವರ್ಷ ವಯಸ್ಸಿನ ಸುಷ್ಮಾ ಮೃತ ಮಹಿಳೆಯಾಗಿದ್ದು, ಇಂದು ಬೆಳಗ್ಗಿನ ಜಾವ 3 ಗಂಟೆಯ ವೇಳೆಗೆ ಸುಷ್ಮಾ ಹಾಗೂ ಚೇತನ್ ಕುಮಾರ್ ದಂಪತಿ ...
ತೆಲಂಗಾಣ: ಅಪ್ರಾಪ್ತ ವಯಸ್ಸಿನ ಬಾಲಕನೋರ್ವ ಕಾರು ಚಲಾಯಿಸಿದ ಪರಿಣಾಮ 16 ವರ್ಷ ವಯಸ್ಸಿನ ಬಾಲಕಿ ಸೇರಿದಂತೆ ನಾಲ್ವರು ಮಹಿಳೆಯರು ದಾರುಣವಾಗಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ನಡೆದಿದೆ. ಅಪಘಾತಕ್ಕೆ ಕಾರಣವಾದ ಕಾರಿನಲ್ಲಿ ಒಟ್ಟು ಮೂವರು ಅಪ್ರಾಪ್ತ ವಯಸ್ಕರಿದ್ದರು ಎನ್ನಲಾಗಿದೆ. ಈ ಪೈಕಿ ಓರ್ವ ...
ನವದೆಹಲಿ: ಐಷಾರಾಮಿ ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಕಳ್ಳನನ್ನು ದೆಹಲಿ ಪೊಲೀಸರು ಬಂಧಿಸಿದ್ದು, 2003ರಿಂದ ಈತ ದುಬಾರಿ ಕಾರುಗಳನ್ನು ಕಳ್ಳತನ ಮಾಡುತ್ತಿದ್ದು, ಇದೀಗ ದೆಹಲಿ ಪೊಲೀಸರು ಈತನನ್ನು ಬಂಧಿಸಿದ್ದಾರೆ. 42 ವರ್ಷ ವಯಸ್ಸಿನ ಕುನಾಲ್ ಎಂಬಾತ ಬಂಧಿತ ಆರೋಪಿಯಾಗಿದ್ದು, ಬಂಧಿತನಿಂಧ ಮೂರು ಕಾರುಗಳು, ನಂಬರ್ ಪ್ಲೇಟ್ ಗಳು,...
ಚಿಕ್ಕಬಳ್ಳಾಪುರ: ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಕಾರೊಂದು ಹತ್ತಿದ್ದು, ಪರಿಣಾಮವಾಗಿ ಮಗು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಂತಾಮಣಿ ನಗರದ ಟ್ಯಾಂಕ್ ಬಂಡ್ ರಸ್ತೆ ಬಳಿಯಲ್ಲಿ ನಡೆದಿದೆ. ಇಲ್ಲಿನ ವೆಂಕಟೇಶ್ವರಲು ಮತ್ತು ಮೋನಿಶಾ ದಂಪತಿಯ 4 ವರ್ಷ ವಯಸ್ಸಿನ ಮಗು ಗ್ರೀತಿಕ್ ಮೃತಪಟ್ಟ ಮಗುವಾಗಿದ್ದು, ಮನೆಯ ಮುಂದೆ ಮಗು ಆಟವ...
ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಸಹೋದರ ಪ್ರಯಾಣಿಸುತ್ತಿದ್ದ ಕಾರು ರಸ್ತೆಯ ಪಕ್ಕದಲ್ಲಿ ನಿಂತಿದ್ದವರ ಮೇಲೆ ಹರಿದ ಪರಿಣಾಮ ಇಬ್ಬರು ಸಾವನ್ನಪ್ಪಿ ನಾಲ್ವರು ಗಾಯಗೊಂಡ ಘಟನೆ ಬೆಳಗಾವಿ ರಸ್ತೆಯ ಕೆವಿಜಿಬಿ ಬ್ಯಾಂಕ್ ಬಳಿಯಲ್ಲಿ ನಡೆದಿದೆ. ವಿನಯ್ ಕುಲಕರ್ಣಿ ಸಹೋದರ ವಿಜಯ್ ಕುಲಕರ್ಣಿ ಪ್ರಯಾಣಿಸುತ್ತಿದ್ದ ಕಾರು ಐದಾರು ಬೈಕ್ ಗಳಿ...