ಬೆಂಗಳೂರು: ನಾನು ಜಾತಿ, ಜನಾಂಗ, ಧರ್ಮದ ವಿರೋಧಿಯಲ್ಲ. ಆದರೆ ಮೇಲು-ಕೀಳು ಎಂಬ ಭಾವನೆ, ತಾರತಮ್ಯ, ಅಸಮಾನತೆಯ ವಿರೋಧಿ. ಹುಟ್ಟಿನ ಆಧಾರದಲ್ಲಿ ಶ್ರೇಷ್ಟ, ಕನಿಷ್ಠ ಎಂದು ಹೇಳುತ್ತಾರಲ್ಲ ಅವರ ವಿರುದ್ಧ ನನ್ನ ಹೋರಾಟ ಎಂದು ನಟ ಚೇತನ್ ಹೇಳಿದರು. ಬ್ರಾಹ್ಮಣ ಸಮುದಾಯದ ವಿರುದ್ಧ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ತಮ್ಮ ವಿರುದ್ಧ ದಾಖಲಾಗಿರ...
ಬೆಂಗಳೂರು: ಬ್ರಾಹ್ಮಣವಾದದ ವಿರುದ್ಧ ನಟ ಚೇತನ್ ನೀಡಿರುವ ಹೇಳಿಕೆ ಸಂಬಂಧ ಬಸವನಗುಡಿ ಪೊಲೀಸ್ ಠಾಣೆಯಿಂದ ನೋಟಿಸ್ ಜಾರಿ ಮಾಡಲಾಗಿದೆ ಎಂದು ವರದಿಯಾಗಿದೆ. ಬ್ರಾಹ್ಮಣರು ಮಾತ್ರವೇ ಉನ್ನತರು ಉಳಿದವರೆಲ್ಲರೂ ಕೆಳಮಟ್ಟದವರು ಎಂದು ಹೇಳುವುದು ಸಂಪೂರ್ಣ ಅಸಂಬದ್ಧವಾಗಿದೆ. ಇದು ದೊಡ್ಡ ವಂಚನೆ ಎಂದು ನಟ ಚೇತನ್ ಅವರು ಹೇಳಿಕೆ ನೀಡಿದ್ದರು ಎಂದು ಹೇಳ...