ಚಿಕ್ಕಮಗಳೂರು: ಬೈಕಿನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಿದರೆ--ಚಂದುವಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನ 30 ವರ್ಷದ ಪ್ರಕಾಶ್ ಹಾಗೂ 33 ವರ್ಷದ ಪ್ರವೀಣ್ ಎಂದು ಗುರುತಿಸಲಾಗಿದೆ. ಗುಂಡಿನ ದಾಳಿ ನಡೆಸಿದ ರಮೇಶ್ ಎಂಬಾತ ಮಾನಸಿಕ ಅಸ್ವ...
ಚಿಕ್ಕಮಗಳೂರು: ಮೊಬೈಲ್ ಕಳ್ಳತನ ಮಾಡಿದ ವ್ಯಕ್ತಿಯನ್ನ ಸಿಮೆಂಟ್ ಇಟ್ಟಿಗೆಯಿಂದ ಜಜ್ಜಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಮರವಂಜಿ ಗ್ರಾಮದ ಬಳಿ ನಡೆದಿದೆ. ಮೃತನನ್ನ ಕಡೂರು ತಾಲೂಕಿನ ಮಲ್ಲೇದೇವರಹಳ್ಳಿ ಗ್ರಾಮದ 60 ವರ್ಷದ ಮೋಹನ್ ಎಂದು ಗುರುತಿಸಲಾಗಿದೆ. ಕಡೂರು ತಾಲೂಕಿನ ನಾಗಗೊಂಡನಹಳ್ಳಿ ಗ್ರಾಮ ಪಂಚಾಯಿತಿಯ ಡಿ ದರ್ಜೆ ನೌಕರ...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ಪವಿತ್ರವನ ಸಮೀಪದ ಚುರ್ಚೆಗುಡ್ಡ ಮೀಸಲು ಅರಣ್ಯದಲ್ಲಿ ಕಾಡ್ಗಿಚ್ಚು ಸೃಷ್ಟಿಯಾದ ಪರಿಣಾಮ ಇಡೀ ಕಾಡೇ ಧಗಧಗಿಸಿದೆ. ಕಾಡ್ಗಿಚ್ಚಿಗೆ ನೂರಾರು ಎಕರೆ ಪ್ರದೇಶದ ಅರಣ್ಯ ಸಂಪತ್ತು ಸುಟ್ಟು ಭಸ್ಮವಾಗಿದೆ. ಇಡೀ ರಾತ್ರಿ ಅರಣ್ಯ ಪ್ರದೇಶ ಹೊತ್ತಿ ಉರಿದಿದ್ದು, ಬೆಂಕಿಯ ಕೆನ್ನಾಲಿಗೆ ಭೀರಕವಾಗಿತ್ತು. ಬೆಂಕಿ...
ಚಿಕ್ಕಮಗಳೂರು: ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್. ಪುರ ತಾಲೂಕಿನಲ್ಲಿ ನಡೆದಿದೆ. ರಾವೂರು ಗ್ರಾಮದ ಮಾಜಿ ಕಾಂಗ್ರೆಸ್ ಕಾರ್ಯಕರ್ತ, ಹಾಲಿ ಬಿಜೆಪಿ ಕಾರ್ಯಕರ್ತ ಶಿವು ಮೇಲೆ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಶಿ...
ಚಿಕ್ಕಮಗಳೂರು: ಇಂದು ಕಾಫಿನಾಡು ಚಿಕ್ಕಮಗಳೂರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭೇಟಿ ನೀಡಲಿದ್ದು, ‘ಚಿಕ್ಕಮಗಳೂರು ಹಬ್ಬ’ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11 ಗಂಟೆಗೆ ಹೆಲಿಕ್ಯಾಪ್ಟರ್ ಮೂಲಕ ಬೀರೂರಿಗೆ ಆಗಮಿಸಲಿದ್ದಾರೆ. ಬೀರೂರಿನಲ್ಲಿ ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗಿ, ಮಧ್ಯಾಹ್ನ ಚಿಕ್ಕಮಗಳೂರ...
ಕೊಟ್ಟಿಗೆಹಾರ: 2019ರ ನೆರೆ ಪ್ರವಾಹದಿಂದ ನಿರಾಶ್ರಿತರಾದ ನೆರೆ ಸಂತ್ರಸ್ತರಿಗೆ ಬಿ ಹೊಸಳ್ಳಿ ಗ್ರಾ.ಪಂ. ವ್ಯಾಪ್ತಿಯ ಸುಣ್ಣದಗೂಡಿನಲ್ಲಿ ಪುನರ್ವಸತಿ ಕಲ್ಪಿಸಿದ್ದು , ಇಲ್ಲಿಗೆ ಸಮರ್ಪಕ ಕುಡಿಯುವ ನೀರಿನ ಸೌಕರ್ಯ ಕಲ್ಪಿಸದೇ ಇರುವುದು ನೆರೆ ಸಂತ್ರಸ್ತರು ಪರದಾಡುವಂತಾಗಿದೆ. ನೀರು ಇಲ್ಲದೇ ತೊಂದರೆ ಅನುಭವಿಸುತ್ತಿರುವ ನೆರೆ ಸಂತ್ರಸ್ತರು ಅ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಉತ್ಸವ ಅಂಗವಾಗಿ ಏರ್ಪಡಿಸಿದ್ದ ಕೆಸರುಗದ್ದೆ ಓಟ ಸ್ಪರ್ಧೆಯಲ್ಲಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಮಕ್ಕಳೊಂದಿಗೆ ಕೆಸರು ಗದ್ದೆಯಲ್ಲಿ ಓಡಿದರು. ಮಕ್ಕಳೊಂದಿಗೆ ಕೆಸರುಗದ್ದೆಗೆ ಇಳಿದ ಜಿಲ್ಲಾಧಿಕಾರಿಗಳಿಗೆ ಉಪವಿಭಾಗಾಧಿಕಾರಿ, ನಗರಸಭೆ ಅಧ್ಯಕ್ಷ ಸೇರಿ ಹಲವರು ಸಾಥ್ ನೀಡಿದರು. ಚಿಕ್ಕಮಗಳೂರು ನಗರದ ನ...
ಕೊಟ್ಟಿಗೆಹಾರ: ಪಿಕ್ನಿಕ್ ಮುಗಿಸಿ ಬರುತ್ತಿದ್ದ ವೇಳೆ ಕಾಲೇಜು ವಾಹನವೊಂದು ಪಲ್ಟಿಯಾದ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅಪಘಾತದಲ್ಲಿ ಐವರು ವಿದ್ಯಾರ್ಥಿಗಳಿಗೆ ಗಾಯವಾಗಿದ್ದು, ಎಲ್ಲ ವಿದ್ಯಾರ್ಥಿಗಳು ಕೂಡ ಅಪಾಯದಿಂದ ಪಾರಾಗಿದ್ದಾರೆ. ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡದಿಂದ ಪಿಕ್ನಿಕ್ ಮುಗಿಸಿಕೊಂಡು ಬರುತ್ತಿದ್ದ...
ಚಿಕ್ಕಮಗಳೂರು: ರಸ್ತೆ ಬದಿ ನಿಂತಿದ್ದ ಕರುವಿಗೆ ಪಾಪಿಗಳು ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದು, ಮಚ್ಚಿನೇಟಿಗೆ ಕರು ವಿಲವಿಲ ಒದ್ದಾಡುತ್ತಾ, ರಸ್ತೆ ಬದಿ ಬಿದ್ದಿದ್ದು, ಈ ವೇಳೆ ಯುವಕನೋರ್ವ ಕರುವನ್ನು ರಕ್ಷಿಸಿದ್ದಾರೆ. ಕರುವಿನ ಹಿಂಬದಿಗೆ ಮಚ್ಚಿನೇಟು ಬಿದ್ದ ಪರಿಣಾಮ ಆಳವಾದ ಗಾಯವಾಗಿದ್ದು, ಹಿಂಬದಿ ಭಾಗ ಬಿರುಕು ಬಿಟ್ಟಿದೆ. ರ...
ಚಿಕ್ಕಮಗಳೂರು: ಚಲಿಸುತ್ತಿದ್ದ ಕಾರೊಂದು ರಸ್ತೆ ಮಧ್ಯೆಯೇ ಏಕಾಏಕಿ ಬೆಂಕಿ ಹತ್ತಿಕೊಂಡು ಧಗಧಗನೆ ಹೊತ್ತಿ ಉರಿದ ಆತಂಕಕಾರಿ ಘಟನೆ ಚಿಕ್ಕಮಗಳೂರು ನಗರದ ಬೈಪಾಸ್ ನಲ್ಲಿ ನಡೆದಿದೆ. ಕೆಎ 05, ಬೆಂಗಳೂರು ನೋಂದಣಿಯ ಕಾರು ಹೊತ್ತಿ ಉರಿದ ಕಾರಾಗಿದ್ದು, ಘಟನೆಯ ವೇಳೆ ಕಾರಿನಲ್ಲಿ ಮೂವರು ಪ್ರಯಾಣಿಸುತ್ತಿದ್ದು, ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆಯೇ...