ಚಿಕ್ಕಮಗಳೂರು: ಹೊಸ ಬೆಳಕು ಮೂಡುತಿದೆ ಎಂದು ವೇದಿಕೆ ಮೇಲೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಹಾಡಿದ್ದು, ಈ ಹಾಡಿಗೆ ಸರ್ಕಾರಿ ನೌಕರರು ಕುಣಿದು ಕುಪ್ಪಳಿಸಿದ್ದಾರೆ. ತರೀಕೆರೆಯಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕೆಲಸದ ಒತ್ತಡದ ಮಧ್ಯೆಯೂ ತಹಶೀಲ್ದಾರ್ ಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಡ್ಯಾನ್ಸ್ ಮಾಡಿ ಎಂಜಾಯ್ ಮಾಡಿದರ...
ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇತ್ತೀಚೆಗೆ ಮೂರು ಪುಂಡಾನೆಗಳನ್ನು ಸ್ಥಳಾಂತರ ನಡೆಸಿದರೂ ಇದೀಗ ಮತ್ತೊಂದು ಕಾಡಾನೆ ಪುಂಡಾಟ ಮೆರೆದಿದ್ದು, ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನನ್ನು ಕೊಂದು ಹಾಕಿದೆ. ತರೀಕೆರೆ ತಾಲೂಕಿನ ಹಾದಿಕೆರೆ ಸಮೀಪದ ರಾಗಿ ಬಸವನಹಳ್ಳಿಯಲ್ಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ದಾಳಿ ನಡೆಸಿದ ಆನೆ ಹತ್ಯೆ...
ಚಿಕ್ಕಮಗಳೂರು : ಒಂದೇ ವೇಲ್ ನಲ್ಲಿ ಯುವಕ-ಯುವತಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಲ್ದೂರು ಸಮೀಪದ ಗುಲ್ಲನಪೇಟೆಯ ಸತ್ತಿಹಳ್ಳಿ ನಿರ್ಜನ ಪ್ರದೇಶದಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಕಲ್ಲುಗುಡ್ಡೆ ಅಣೂರಿನ ದರ್ಶನ್ ಹಾಗೂ ಹಾಸನ ಜಿಲ್ಲೆಯ ಹಾನಬಾಳು ಮೂಲದ ಪೂರ್ವಿಕಾ ಎಂಬವರು ಆತ್ಮಹತ್ಯೆಗೆ ಶರಣಾಗಿರುವವರಾಗಿದ್ದಾ...
ಚಿಕ್ಕಮಗಳೂರು: ಕೆರೆ ದಾಟುವಾಗ ತಾಯಿ ಮಗಳು ನೀರಲ್ಲಿ ಮುಳುಗಿ ಸಾವನ್ನಪ್ಪಿದ ಹೃದಯ ವಿದ್ರಾವಕ ಘಟನೆ ಬೆಳವಾಡಿ ಸಮೀಪ ನಡೆದಿದೆ. ಶೋಭಾ (40) ಮತ್ತು ವರ್ಷ(8) ಮೃತ ದುರ್ದೈವಿಗಳಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನ ವಡ್ಡರಹಳ್ಳಿ ಕೆರೆ ದಾಟುವಾಗ ಮಗಳು ನೀರಿನಲ್ಲಿ ಸಿಲುಕಿದ್ದು, ಮಗಳನ್ನ ರಕ್ಷಿಸಲು ಹೋದ ತಾಯಿಯೂ ನೀರಲ್ಲಿ ಸಿಲುಕಿ ಮೃತಪಟ್...
ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ದತ್ತಜಯಂತಿ ವೇಳೆ ದತ್ತಪೀಠದ ರಸ್ತೆಯಲ್ಲಿ ಮೊಳೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ದುಷ್ಕರ್ಮಿಗಳನ್ನು ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಮಹಮದ್ ಶಹಬಾಸ್, ವಾಹೀದ್ ಹುಸೇನ್ ಬಂಧಿತ ಆರೋಪಿಗಳಾಗಿದ್ದು, ಇವರು ಚಿಕ್ಕಮಗಳೂರಿನ ದುಬೈ ನಗರದ ನಿವಾಸಿಗಳಾಗಿದ್ದಾ...
ಚಿಕ್ಕಮಗಳೂರು: ಅನಧಿಕೃತ ಮಸೀದಿ ನಿರ್ಮಾಣದ ಆರೋಪದ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ನಗರದ ಬೈಪಾಸ್ ರಸ್ತೆಯ ಆಶ್ರಯ ಯೋಜನೆ ಬಡಾವಣೆಯ ಮಸೀದಿಗೆ ನಗರಸಭೆ ಅಧ್ಯಕ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಅನೇಕ ವರ್ಷಗಳಿಂದ ಈ ಮಸೀದಿ ಕಾರ್ಯಾಚರಿಸುತ್ತಿತ್ತು ಎನ್ನಲಾಗಿದೆ. ಮಸೀದಿಯು ಅನಧಿಕೃತ ಎಂಬ ಆರೋಪದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ನಗ...
ಚಿಕ್ಕಮಗಳೂರು: ತಾಲೂಕಿನ ಜೇನುಗದ್ದೆ ಸಮೀಪ ಕೂಲಿ ಕಾರ್ಮಿಕರ ಮೇಲೆ ಹಲ್ಲೆ ಮಾಡಿರುವ ತೋಟದ ಮಾಲೀಕನ ಬಂಧನಕ್ಕೆ ಆಗ್ರಹಿಸಿ, ಕನ್ನಡ ರಾಜ್ಯೋತ್ಸವ ಮೆರವಣಿಗೆ ವೇಳೆ ದಲಿತ ಸಂಘಟನೆಗಳು ಕಪ್ಪು ಪಟ್ಟಿ ಪ್ರದರ್ಶಿಸಿ ಜಿಲ್ಲಾಡಳಿತ ಹಾಗೂ ಸಿ.ಟಿ.ರವಿ ವಿರುದ್ಧ ಪ್ರತಿಭಟನೆಗೆ ಮುಂದಾದರು. 67ನೇ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ಕಾರ್ಯಕ್ರಮಕ್ಕೂ ...
ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಮೂಡಿಗೆರೆ ತಾಲೂಕಿನ ಗುತ್ತಿ, ಕೊಟ್ಟಿಗೆಹಾರ, ಬಾಳೂರು ಸೇರಿದಂತೆ ಹಲವೆಡೆ ಭಾರೀ ಮಳೆಯಾಗುತ್ತಿದೆ ಮಧ್ಯಾಹ್ನ ಆರಂಭಗೊಂಡ ಮಳೆಯು ನಿರಂತರವಾಗಿ ಸುರಿಯುತ್ತಿದೆ. ಕೊಪ್ಪ, ಎನ್.ಆರ್, ಪುರ, ಕಳಸ, ಶೃ...
ಚಿಕ್ಕಮಗಳೂರು: ವರನೋರ್ವ ಮದುವೆ ನಡೆದ ಕ್ಷಣದಲ್ಲೇ ವಧುವನ್ನು ಬಿಟ್ಟು ಪರಾರಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, ಕೊರೊನಾ ಮಾರ್ಗಸೂಚಿಗಳ ಪರಿಶೀಲನೆಗೆ ಅಧಿಕಾರಿಗಳು ಆಗಮಿಸಿದ್ದು, ಈ ವೇಳೆ ಹೆದರಿದ ವರ ವಧುವನ್ನು ಸ್ಟೇಜ್ ನಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕರಿಕಲ್ಲಳ್...
ಚಿಕ್ಕಮಗಳೂರು: ಕೊರೊನಾ ಸಮಯದಲ್ಲಿ ಮಜಾ ಮಾಡಲು ಹೊರಟಿದ್ದ ಅರಣ್ಯಾಧಿಕಾರಿಗಳನ್ನು ಗ್ರಾಮಸ್ಥರು ತಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರ ಮೇಲೆಯೇ ಪೊಲೀಸರು ಎಫ್ ಐಆರ್ ದಾಖಲಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ, ಅರಣ್ಯಾಧಿಕಾರಿಗಳು ಪಾರ್ಟಿ ಮಾಡಲು 10ಕ್ಕೂ ಅಧಿಕ ವಾಹನಗಳಲ್ಲಿ ಬಂದಿದ್ದ...