ಚಿಕ್ಕಮಗಳೂರು: ಕೊರೊನಾ ಸಮಯದಲ್ಲಿ ಮಜಾ ಮಾಡಲು ಹೊರಟಿದ್ದ ಅರಣ್ಯಾಧಿಕಾರಿಗಳನ್ನು ಗ್ರಾಮಸ್ಥರು ತಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರ ಮೇಲೆಯೇ ಪೊಲೀಸರು ಎಫ್ ಐಆರ್ ದಾಖಲಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ, ಅರಣ್ಯಾಧಿಕಾರಿಗಳು ಪಾರ್ಟಿ ಮಾಡಲು 10ಕ್ಕೂ ಅಧಿಕ ವಾಹನಗಳಲ್ಲಿ ಬಂದಿದ್ದ...
ಚಿಕ್ಕಮಗಳೂರು: ಕೊರೊನಾ ಸೋಂಕು ತಗಲಿದ್ದ ಅಣ್ಣನನ್ನು ತಮ್ಮ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸಾ ತಾಲೂಕಿನಲ್ಲಿ ನಡೆದಿದ್ದು, ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಮಹಾವೀರ ಎಂಬವರಿಗೆ ಕೊರೊನಾ ಸೋಂಕು ತಗಲಿದ್ದು, ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಆಸ್ಪತ್ರೆಯಲ್ಲಿ ಇರಲು ಸಾಧ್ಯವಾಗುತ್ತ...
ಚಿಕ್ಕಮಗಳೂರು: ಕರ್ನಾಟಕದಲ್ಲಿ ಇಂದು ಮೊದಲನೆ ಹಂತದ ಚುನಾವಣೆ ನಡೆಯುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ 15 ಗ್ರಾಮ ಪಂಚಾಯತ್ ಗಳಲ್ಲಿ ಜನರು ಮತದಾನ ಬಹಿಷ್ಕಾರ ಮಾಡಿದ್ದು, ಚುನಾವಣೆ ಪ್ರಕ್ರಿಯೆಯಿಂದಲೇ ದೂರ ಉಳಿದಿದ್ದಾರೆ. ಕಸ್ತೂರಿ ರಂಗನ್ ವರದಿಯನ್ನು ಜಾರಿಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಚುನಾವಣೆಯನ್ನು ಬಹಿಷ್ಕಾರ ಮಾಡಿದ್ದಾರ...