ಬೆಂಗಳೂರು: ಪತ್ರಿಕೋದ್ಯಮ ವಾಚ್ ಡಾಗ್ ಅಷ್ಟೇ ಅಲ್ಲ. ನೈಟ್ ವಾಚಮನ್ ಕೂಡ. ಆ ರೀತಿಯ ಕೆಲಸವನ್ನು ನೀವು ಮಾಡಿದ್ದಿರಿ. ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಇಂದು ನಗರದಲ್ಲಿ ಕರ್ನಾಟಕ ಮಾದ್ಯಮ ಅಕಾಡೆಮಿಯ ಮತ್ತು ವಾರ್ತಾ ಇಲಾಖೆಯ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಪ...
ಬೆಂಗಳೂರು: ಮೈಸೂರು ದಶಪಥ ರಸ್ತೆಯ ಕ್ರೆಡಿಟ್ ಯಾರಿಗೆ ಸಿಗಬೇಕು ಎನ್ನುವುದನ್ನು ಜನರೇ ತೀರ್ಮಾನ ಮಾಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು. ಇಂದು ನಗರದಲ್ಲಿ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಮೈಸೂರು ಹೈವೆ ಮೊದಲು ನಾಲ್ಕು ಪಥದ ರಸ್ತೆ ಕರ್ನಾಟಕ ರಾಜ್ಯ ರಸ್ತೆ ಅಭಿವೃದ್ಧಿ ಪ್ರಾಧಿಕಾರದಿಂದ ಪ್ರಾರಂಭವಾಯಿತು. ...
ಹುಬ್ಬಳ್ಳಿ: ಪಕ್ಷದಲ್ಲಿ ಗಟ್ಟಿಯಾದ ಸಂಘಟನೆ ಬೂತ್ ಮಟ್ಟದಲ್ಲಿದ್ದು ಅದೇ ನಮ್ಮ ಶಕ್ತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಚುನಾವಣೆ ಮೂರನೇ ಹಂತದ ಪ್ರಚಾರ ನಡೆಯುತ್ತಿದೆ. ಬೂತ್ ವಿಜಯ, ಬೂಟ್ ಮಟ್ಟದ ವಿಜಯ ಸಂಕಲ್ಪ, ಈಗ ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ....
ಹುಬ್ಬಳ್ಳಿ: ಎಲ್ಲ ಧರ್ಮಗಳು ಒಳ್ಳೆಯ ಉದ್ದೇಶಕ್ಕೆ ಹುಟ್ಟಿಕೊಂಡಿವೆ. ಆದರೆ ಆಚರಣೆಯಲ್ಲಿ ಬಹಳಷ್ಟು ವ್ಯತ್ಯಾಸವಿದೆ. ಯಾರು ಮೂಲತತ್ವವನ್ನು ಪ್ರಾಮಾಣಿಕವಾಗಿ ಪಾಲಿಸಿಕೊಂಡು ಬರುತ್ತಾರೆ, ಆ ಧರ್ಮ ಸಾರ್ವಕಾಲಿಕವಾಗಿ ಪ್ರಸ್ತುತವಾಗಿರುತ್ತದೆ. ಕಾಲ ಕಳೆದಂತೆ ಮೂಲತತ್ವವನ್ನು ಬಿಟ್ಟು, ಅದಕ್ಕೆ ಬೇರೆ ಬೇರೆ ಅರ್ಥಗಳನ್ನು ಜೋಡಿಸಿ ಧರ್ಮದ ಹೆಸರಿನಲ್ಲಿ...
ಬೆಂಗಳೂರು: ಬೆಂಗಳೂರು ವಿಶೇಷವಾಗಿರುವ ನಗರ. ಭಾರತ ದೇಶದಲ್ಲಿ ದೊಡ್ಡ ಪ್ರಮಾಣದಲ್ಲಿ ಬೆಳೆಯುತ್ತಿರುವ ನಗರ. ಪ್ರತಿದಿನ 3/4 ಲಕ್ಷ ಜನರು ಬೆಂಗಳೂರಿಗೆ ಬಂದು ಹೋಗುತ್ತಾರೆ. ವಿದೇಶದಿಂದ ವಿಮಾನಗಳಲ್ಲಿ ವಿಜ್ಞಾನಿಗಳು, ಎಂಜಿನಿಯರ್ಸ್ ಗಳು, ಸಾಫ್ಟವೇರ್ ಎಂಜಿನಿಯರ್ ಗಳಂತಹ ವಿಶೇಷ ಅತಿಥಿಗಳೇ 5 ಸಾವಿರದಷ್ಟು ಜನರು ಬರುತ್ತಾರೆ. 1.30 ಕೋಟಿ ಜನಸಂಖ್...
ಬೆಂಗಳೂರು: ಹೈ ಡೆನ್ಸಿಟಿ ಕಾರಿಡಾರ್ ಗಳಲ್ಲಿ ತಡೆರಹಿತ ವಾಹನ ಸಂಚಾರ ವ್ಯವಸ್ಥೆಗೊಳಿಸಲಾಗುತ್ತಿದ್ದು, ಸುರಕ್ಷತೆ,ವಾಹನ ಸಂಖ್ಯೆ ಪರಿಶೀಲಿಸುವ, ವಾಹನ ಸಾಮರ್ಥ್ಯವನ್ನು ಪರಿಶೀಲಿಸುವ ಆಧುನಿಕ ಕ್ಯಾಮೆರಾಗಳನ್ನು ಅಳವಡಿಸಲಾಗುತ್ತಿದೆ. ಈ ಕಾರಿಡಾರ್ ಗಳಿಗೆ ವಿಶೇಷವಾದ ಸೂಚನಾ ಕೇಂದ್ರವನ್ನು ಸ್ಥಾಪಿಸಲಾಗುತ್ತಿದೆ ಎಂದರು. ಅವರು ಬೆಂಗಳೂರು ನಗರ...
ಬೆಂಗಳೂರು: ಬೆಂಗಳೂರಿನ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ...
ಹುಬ್ಬಳ್ಳಿ: ಕಾಂಗ್ರೆಸ್ ಭ್ರಷ್ಟಾಚಾರದ ಕೂಪ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ಕರೆ ನೀಡಿರುವ ಬಂದ್ ಗೆ ಸಂಬಂಧಿಸಿದಂತೆ ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಾಂಗ್ರೆಸ್ ಖುದ್ದು ಬಂದ್ ಆಗುವ ಕಾಲ ಬಂದಿದೆ ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಒಂ...
ಹಾವೇರಿ: ಶಿಗ್ಗಾವಿಯಲ್ಲಿ ಬಹಳ ದೊಡ್ಡ ಪ್ರಮಾಣದ ವಿದ್ಯೆ ಪಡೆದವರ ಸಂಖ್ಯೆ ಇದ್ದರೆ ಅದಕ್ಕೆ ಮಾಮಲೇ ದೇಸಾಯಿ ಶಾಲೆ ಪಾತ್ರ ಬಹಳ ದೊಡ್ಡದಿದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಶಿಗ್ಗಾಂವಿಯಲ್ಲಿ ಶ್ರೀಮಂತ ಬಸವಂತ ಬುಳ್ಳಪ್ಪ ಮಾಮ್ಲೆ ದೇಸಾಯಿ ಸಂಯುಕ್ತ ಪದವಿಪೂರ್ವ ಕಾಲೇಜು ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಸಂಯುಕ್ತ ಆಶ್ರಯದಲ್ಲಿ ...
ಬೆಂಗಳೂರು: ಮಹಿಳೆಯರ ರಕ್ಷಣೆ ನಮ್ಮ ಮೊದಲ ಆದ್ಯತೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು ಸುರಕ್ಷಿತ ನಗರ ಯೋಜನೆಯ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಪಾಲ್ಗೊಂಡು ಮಾತನಾಡಿದರು ರಾಜ್ಯದಲ್ಲಿ ಅಪರಾಧ ಪ್ರಮಾಣ ಕಡಿಮೆಯಾಗಿದೆ. ಹೆಣ್ಣು ಮಕ್ಕಳು ನಿರ್ಭಯವಾಗಿ ಓಡಾಡುವ ಪರಿಸ್ಥ...