ಬೆಂಗಳೂರು: ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ನನ್ನು ಲೋಕಾಯುಕ್ತ ಬಂಧಿಸಿರುವ ಪ್ರಕರಣದಲ್ಲಿ, ನಿಷ್ಪಕ್ಷಪಾತವಾಗಿ ತನಿಖೆಯಾಗಲಿದ್ದು, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎನ್ನುವುದು ನಮ್ಮ ನಿಲುವು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ...
ಚಾಮರಾಜನಗರ: ಕಾಡಿನ ಮಧ್ಯೆ ವಾಸಿಸುವ ಎಸ್ ಟಿ ಸಮುದಾಯಗಳಿಗೆ ಪ್ರಾಣಿಗಳ ಹಾವಳಿಯಿರುವುದರಿಂದ ,ಅವರಿಗೆ ಕಾಡಂಚಿನಲ್ಲಿ ಜಮೀನು ಒದಗಿಸಿ ಪುನರ್ವಸತಿಯ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ವಿಜಯ ಸಂಕಲ್ಪ ರಥ ಯಾತ್...
ಹುಬ್ಬಳ್ಳಿ: ರಾಹುಲ್ ಗಾಂಧಿ ಕಾಂಗ್ರೆಸ್ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆಯೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದರು. ಬಿಜೆಪಿ ಅಧ್ಯಕ್ಷ ಜೆ.ಪಿ. ನಡ್ಡಾ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಚುನಾವಣಾ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹೇಳಿಕೆಗೆ ಸುದ್ದಿಗಾರರಿಗೆ ...
ಶಿವಮೊಗ್ಗ: ಇನ್ನೆರಡು ವರ್ಷಗಳಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಶಿವಮೊಗ್ಗ ನಿಲ್ದಾಣದ ಉದ್ಗಾಟನಾ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರೊಂದಿಗೆ ಪಾಲ್ಗೊಂಡು ಮಾತನಾಡಿದರು. ಮಲೆನಾಡಿನ ಹೆಬ್ಬಾಗಿಲಾಗಿರುವ ಶಿವಮೊಗ್ಗದ...
ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿ ಮಾಡಿ ಅದರ ಸಂಭ್ರಮವನ್ನು ಕಲ್ಯಾಣ ಕರ್ನಾಟಕ ಉತ್ಸವದ ಮೂಲಕ ಆಚರಿಸಲಾಗುತ್ತಿದೆ. ಕಲ್ಯಾಣ ಕಲ್ಯಾಣ ಕರ್ನಾಟಕ ಭಾಗಕ್ಕೆ ಅಮೃತ ಕಾಲ ಶುರುವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಾನುವಾರ ಗುಲಬರ್ಗಾ ವಿ.ವಿ. ಆವರಣದಲ್ಲಿ ಕಲ್ಯಾಣ ಕರ್ನಾಟಕ ಉತ್ಸವ-2023ರ ಸಮಾರೋಪ ಸಮಾ...
ಬಾಗಲಕೋಟೆ: ಕರ್ನಾಟಕದ ಜನ ಬಹಳ ಪ್ರಬುದ್ಧರಾಗಿದ್ದು ಇಂಥ ಟೀಕೆ ಟಿಪ್ಪಣಿ ಗಳಿಗೆ ಸೊಪ್ಪು ಹಾಕುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಬನಹಟ್ಟಿ ಹೆಲಿಪ್ಯಾಡ್ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಕಳೆದ 5 ವರ್ಷಗಳಲ್ಲಿ ರಬಕವಿ- ಬನಹಟ್ಟಿ ವಿಧಾನಸಭಾ ಕ್ಷೇತ್ರ ಬಹ...
ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಕಟು ಸತ್ಯವನ್ನು ಎದುರಿಸುವ ಕಾಲ ಬಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಗೆ ಸಂಬಂಧಿಸಿದಂತೆ ಸಿಎಂ ಸುಳ್ಳು ಹೇಳಿದ್ದಾರೆ ಎಂಬ ಆರೋಪಕ್ಕೆ ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜೀವನದ ಸತ್ಯ, ಸಿಹಿ --ಕಹಿ ಎಲ್ಲವೂ ಗೊತ್ತು. ನಮ್ಮ ವಯಸ್ಸಿನಷ್ಟು ಅವರಿಗೆ ಅನುಭವ ಇದೆ. ಅದನ್ನು ತೋರಿಸಿಕೊಳ್ಳದೇ ಎಲ್ಲರ ಜತೆಗೂ ಬೆರೆತು ಎಲ್ಲರನ್ನೂ ಸರಿಸಮಾನರನ್ನಾಗಿ ಕಂಡು ದೊಡ್ಡತನ ಮೆರೆಯುತ್ತಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಇಂದು ವಿಧಾನ ಮಂಡಲದ 1...
ಬೆಂಗಳೂರು: ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರ ಮತ್ತು ರಾಜ್ಯದ ಬಿಜೆಪಿ ಸರಕಾರವು ಸಂಕಲ್ಪದಿಂದ ಸಿದ್ಧಿಗೆ ಮುಂದಾಗಿದೆ. ಅದಕ್ಕಾಗಿ ಡಬಲ್ ಎಂಜಿನ್ ಸರಕಾರಗಳ ಸಾಧನೆಯನ್ನು ಜನರಿಗೆ ತಿಳಿಸಲು ಪ್ರಗತಿ ರಥಗಳನ್ನು ಜನರ ಬಳಿಗೆ ಒಯ್ಯುತ್ತಿದೆ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. “ಬಿಟಿಎಂ ಲೇಔಟ್ನ...
ಬೆಂಗಳೂರು: ಗೃಹಿಣಿ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಮಾಸಿಕ 500 ರೂ.ಗಳನ್ನು 1000 ರೂ.ಗಳಿಗೆ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡುತ್ತಾ ಈ ಘೋಷಣೆ ಮಾಡಿದರು. ಶಾಲಾ ಕಾಲೇಜುಗಳ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಬಜೆಟ್ನಲ್ಲಿ ಘೋಷಿಸಲಾಗಿದ್ದ ಒಂದು ಸಾವಿರ...