ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಮಹಾಲಕ್ಷ್ಮೀ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಸರ್ಕಾರಿ ಪ್ರಾಥಮಿಕ ಪಾಠಶಾಲೆ ಉದ್ಘಾಟಿಸಿ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು...
ಚಿಕ್ಕಮಗಳೂರು: ಕಾಫಿನಾಡಲ್ಲಿ ಚಿಕ್ಕಮಗಳೂರು ಉತ್ಸವ ಹಿನ್ನೆಲೆ ಆಗಮಿಸಿದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಉತ್ಸವದಲ್ಲಿ ಉತ್ಸಾಹದಿಂದ ಪಾಲ್ಗೊಂಡರು. ಕೃಷಿ ಮೇಳ ಉದ್ಘಾಟಿಸಿದ ಬಳಿಕ ಕೃಷಿ ಮೇಳವನ್ನು ವೀಕ್ಷಿಸಿದ ಸಿಎಂ, ಇದೇ ವೇಳೆ ಬೆಟ್ಟದ ನೆಲ್ಲಿಕಾಯಿ ತಿಂದರು. ಎಐಟಿ ಕಾಲೇಜಿನಲ್ಲಿ ಈ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಚಿಕ್ಕಮಗಳೂರ...
ಚಿಕ್ಕಮಗಳೂರು: ಚಿಕ್ಕಮಗಳೂರು ಹಬ್ಬಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಹಾಗೂ ಮಾಜಿ ಸಿಎಂ ಯಡಿಯೂರಪ್ಪನವರು ಆಗಮಿಸಿದ್ದು, ಮೊದಲು ಕಡೂರು ಶಾಸಕ ಬೆಳ್ಳಿ ಪ್ರಕಾಶ್ ಮಗಳ ಮದುವೆಯಲ್ಲಿ ಭಾಗಿಯಾಗಿ ಬಳಿಕ ಸಂಜೆ 5 ಗಂಟೆಗೆ ಚಿಕ್ಕಮಗಳೂರು ಉತ್ಸವಕ್ಕೆ ಸಿಎಂ ಚಾಲನೆ ನೀಡಲಿದ್ದಾರೆ. ಕಡೂರು ತಾಲೂಕಿನ ಬೀರೂರಿನಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸಿಎಂ...
ಬಳ್ಳಾರಿ: ಪ್ರಧಾನಿ ಮೋದಿಯವರ ಮುಂದೆ ಸಿಎಂ ಬಸವರಾಜ್ ಬೊಮ್ಮಾಯಿ ನಾಯಿಥರ ಮುದುಡಿಕೊಂಡಿರುತ್ತಾರೆ, ಅವರನ್ನು ಕಂಡರೆ ಭಯಪಡುತ್ತಾರೆ ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಬಳ್ಳಾರಿಯ ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಿಂದಾಲ್ ಸಹಯೋಗದೊಂದಿಗೆ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಲು ...
ಬೆಳಗಾವಿ: ನಾನು ರಾವತ್ ಅವರನ್ನು ಚೀನಾ ಏಜೆಂಟ್ ಎಂದು ಕರೆಯುತ್ತೇನೆ, ಸಂಜಯ್ ರಾವತ್ ಚೀನಾ ಏಜೆಂಟ್, ಅವರು ದೇಶದ್ರೋಹಿ, ಸಂಜಯ್ ರಾವತ್ ಒಬ್ಬ ದೇಶ ದ್ರೋಹಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸದನದಲ್ಲಿ ಶಿವಸೇನಾ ನಾಯಕನ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಚೀನಾ ಭಾರತದ ಗಡಿ ಪ್ರವೇಶಿಸಿದಂತೆ ನಾನು ಕರ್ನಾಟಕಕ್ಕೆ ಪ್ರವೇಶಿಸುತ್ತೇನೆ...
ಚಾಮರಾಜನಗರ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಸಮರ್ಪಕವಾಗಿ ಮೂಲ ಸೌಕರ್ಯ ಕಲ್ಪಿಸಲು ಹಾಗೂ ಕ್ಷೇತ್ರದ ಅಭಿವೃದ್ದಿ ಸಂಬಂಧ ಅಗತ್ಯ ಸೂಚನೆಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿಯವರು ಹಾಗೂ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಬಸವರಾಜ ಬೊಮ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದಲ್ಲಿರುವ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್ ನ ಕ್ರೀಡಾ ಹಾಗೂ ಸಾಂಸ್ಕೃತಿಕೋತ್ಸವವನ್ನು ಉದ್ಘಾಟಿಸಲು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಶನಿವಾರ ಸಂಜೆ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್, ಶಾ...
ಬೆಂಗಳೂರು: ರೌಡಿಶೀಟರ್ ಸೈಲೆಂಟ್ ಸುನಿಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ವಿಚಾರವಾಗಿ ಕಾಂಗ್ರೆಸ್ ನಾಯಕರ ಟೀಕೆಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ. ಕಾಂಗ್ರೆಸ್ ನಲ್ಲಿ ಎಷ್ಟು ಜನ ರೌಡಿಶೀಟರ್ ಇದ್ದಾರೆ ಎಂದು ಲೆಕ್ಕ ಹಾಕಲಿ ಎಂದು ಪ್ರತಿಕ್ರಿಯಿಸಿದ್ದಾರೆ. ಚಾಮರಾಜಪೇಟೆಯ ಬಿ.ಎಸ್. ವೆಂಕಟರಾಮ್ ಕಲಾಭವನದಲ್ಲಿಸೈ...
ಚಿಕ್ಕಮಗಳೂರು: ಇಂದು ಜಿಲ್ಲೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿ ನೀಡಲಿದ್ದು, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಜನ ಸಂಕಲ್ಪ ಯಾತ್ರೆ ನಡೆಸಲಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ಕ್ಷೇತ್ರದಲ್ಲಿ ಸಿಎಂ ಯಾತ್ರೆ ನಡೆಸಲಿದ್ದು, ಕೊಪ್ಪದ ಲಾಲ್ ಬಹದ್ದೂರ್ ಶಾಸ್ತ್ರಿ ಕ್ರೀಡಾಂಗಣದಲ್ಲಿ ನಡೆಯಲಿರುವ ಜನ ಸಂಕಲ್ಪ ಯಾತ್ರೆಯ...
ರಾಜ್ಯದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶದ ಮೂಲಕ ಎರಡು ಲಕ್ಷ ಕೋಟಿ ರೂ.ಗಳನ್ನು ಹೂಡಿಕೆ ಮಾಡಲು ಹೂಡಿಕೆದಾರರು ಸಮ್ಮತಿ ಸೂಚಿಸಿದ್ದಾರೆ ಎಂದು ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ನ.19ರ ಶನಿವಾರ ಬಜಪೆಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಂಗಳೂರಿನಿಂದ ವಿಶೇಷ ವಿಮಾನದ ಮೂಲಕ ಆಗಮಿಸಿದ ಸಂದರ್ಭದಲ್ಲಿ ...