ಕಲಬುರಗಿ: ವೇದಿಕೆಯಲ್ಲಿ ಸಂಸದ ಡಿ.ಕೆ.ಸುರೇಶ್ ಹಾಗೂ ಅಶ್ವತ್ಥ್ ನಾರಾಯಣ ಕಿತ್ತಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ಇದು ಕರ್ನಾಟಕದ ಸಂಸ್ಕೃತಿ ಅಲ್ಲ ಎಂದು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೇದಿಕೆಯಲ್ಲಿ ನಡೆದ ಘಟನೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು. ಮಾತಿ...
ಬೆಂಗಳೂರು: ರಾಜ್ಯದಲ್ಲಿ ಮತಾಂತರ ತಡೆ ಮಸೂದೆ ಕಾನೂನಾಗಿ ಪರಿವರ್ತನೆಯಾದ ತಕ್ಷಣವೇ ಮತಾಂತರ ತಡೆಯಲು ವಿಶೇಷ ಕಾರ್ಯಪಡೆ ರಚಿಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ ಎಂದು ವರದಿಯಾಗಿದೆ. ವಿಧಾನಸಭೆಯಲ್ಲಿ ಈಗಾಗಲೇ ಮಸೂದೆಯು ಒಪ್ಪಿಗೆ ಪಡೆದಿದ್ದು, ಜನವರಿ ಅಥವಾ ಫೆಬ್ರವರಿಯಲ್ಲಿ ಮುಂದಿನ ಅಧಿವೇಶನದಲ್ಲಿ ವಿಧಾನ ಪರಿಷತ್ ನ...
ಬೆಂಗಳೂರು: ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮತ್ತು ತಜ್ಞರ ಜೊತೆ ಚರ್ಚಿಸಿದ ಬಳಿಕ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡುವ ಬಗ್ಗೆ ನಾಳಿನ ಸಚಿವ ಸಂಪುಟದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರವನ್ನು ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದರು. ಮಾಧ್ಯಮಗಳ ಜೊತೆಗೆ ಈ ಬಗ್ಗೆ ಮಾತನಾಡಿದ ಅವರು, ಇಂದು ಔಪಾಚಾರಿಕವಾಗಿ ತಜ್ಞರ ...
ಬೆಂಗಳೂರು: ಸಿಎಂ ಮನೆಯ ಮುಂದೆ ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬಂದವರನ್ನು ಪೊಲೀಸರು ಸಿಎಂ ಎದುರೇ ಎಳೆದು ಹೊರಗೆ ಹಾಕಲು ಮುಂದಾಗಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ ನೊಂದವರನ್ನು ಸಮಾಧಾನ ಪಡಿಸಿಕಳುಹಿಸಿದ ಘಟನೆ ನಡೆದಿದೆ. ಮೊರಾರ್ಜಿ ವಸತಿ ಶಾಲಾ ಶಿಕ್ಷಕರ ಹುದ್ದೆಗೆ ಹೆಚ್ಚುವರಿ ನೇಮಖಾತಿ ಲಿಸ್...
ಬೆಂಗಳೂರು: ಕೊರೊನಾ ಪಾಸಿಟಿವಿಟಿ ದರ ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ದಕ್ಷಿಣ ಕನ್ನಡ ಸೇರಿದಂತೆ 8 ಗಡಿ ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ವಿಧಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಕೊವಿಡ್ ನಿರ್ವಹಣೆ ಸಂಬಂಧ ನಡೆದ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ...