ಬೆಂಗಳೂರು : ದೇಶವನ್ನು ತನ್ನತ್ತ ಸೆಳೆದಿದ್ದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬಿದ್ದಿದ್ದು, ಕಾಂಗ್ರೆಸ್ 136 ಸ್ಥಾನಗಳಲ್ಲಿ ಭರ್ಜರಿ ಜಯ ಸಾಧಿಸಿದೆ. ಇದು 35 ವರ್ಷಗಳ ಬಳಿಕ ರಾಜ್ಯದಲ್ಲಿ ಒಂದೇ ಪಕ್ಷಕ್ಕೆ ಸಿಕ್ಕಿರುವ ಅತಿ ಹೆಚ್ಚು ಸ್ಥಾನಗಳು ಇದಾಗಿದೆ ಎನ್ನಬಹುದು. ಜಾತೀವಾರು ಟಿಕೆಟ್ ಹಂಚಿಕೆ : ಲಿಂಗಾಯತ – 51...
ಅಭೂತಪೂರ್ವ ಗೆಲವು ಸಾಧಿಸಿರುವ ಕಾಂಗ್ರೆಸ್ ನಲ್ಲಿ ಯಾರ್ಯಾರು, ಮಂತ್ರಿಗಳಾಗಲಿದ್ದಾರೆ, ಪ್ರಮುಖ ಖಾತೆ ಯಾರ ಪಾಲಾಗಲಿದೆ ಇದರ ಸಂಭಾವ್ಯ ಪಟ್ಟಿ ಇಲ್ಲಿದೆ. ಇನ್ನು ಸಿಎಂ ಯಾರಾಗಬೇಕು ಎಂಬ ಬಗ್ಗೆ ಹೊಸ ಶಾಸಕರು ಆಯ್ಕೆ ಮಾಡಲಿದ್ದು, ಭಾನುವಾರ ಸಂಜೆ ನಡೆಯುವ ಸಿಎಲ್ ಪಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದು ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ. ...
ಕ್ಷೇತ್ರ ಅಭ್ಯರ್ಥಿ ಅಥಣಿ ಲಕ್ಷ್ಮಣ ಸವದಿ ( ಕಾಂಗ್ರೆಸ್ ) ಅಫ್ಜಲಪೂರ ಎಂ ವೈ ಪಾಟೀಲ್ ( ಕಾಂಗ್ರೆಸ್ ) ಅರಕಲಗೂಡು ಎ.ಮಂಜು ( ಜೆಡಿಎಸ್ ) ಅರಭಾವಿ ಬಾಲಚಂದ್ರ ಜಾರಕಿಹೊಳಿ ( ಬಿಜೆಪಿ ) ಅರಸೀಕೆರೆ ಕೆ ಎಂ ಶಿವಲಿಂಗೇಗೌಡ ( ಕಾಂಗ್ರೆಸ್ ) ಆನೇಕಲ್ ಬಿ.ಶಿವಣ್ಣ ( ಕಾಂಗ್ರ...
ಕಳೆದ ಚುನಾವಣೆಯಲ್ಲಿ ಆದ ಕಹಿ ಘಟನೆಗಳಿಂದ ಈ ಬಾರಿ ಕಾಂಗ್ರೆಸ್ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಈ ಬಾರಿಯ ಚುನಾವಣಾ ಫಲಿತಾಂಶಕ್ಕೂ ಮೊದಲೇ ಅಲರ್ಟ್ ಆಗಿರುವ ಕೈಪಡೆ ಎಚ್ಚರಿಕೆಯ ಹೆಜ್ಜೆಯನ್ನಿಡಲು ಮುಂದಾಗಿದೆ. ಈ ಬಾರಿಯ ಸಾಕಷ್ಟು ಸಮೀಕ್ಷೆಗಳು ಕಾಂಗ್ರೆಸ್ ಗೆ ಅನುಕೂಲಕರವಾಗಿರುವ ಹಿನ್ನೆಲೆಯಲ್ಲಿ ಸರ್ಕಾರ ರಚಿಸಲು ಕಾಂಗ್ರೆಸ್ ಕೂಡ ಮಾನಸ...
ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಲಿಂಗಾಯತರ ಅಗತ್ಯವಿಲ್ಲದಿದ್ದರೆ, ಲಿಂಗಾಯತರಿಗೂ ಬಿಜೆಪಿ ಬೇಕಿಲ್ಲ ಎಂದು ಹೇಳಿರುವ ವೀರಶೈವ-ಲಿಂಗಾಯತ ಸಮುದಾಯವು, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡುವುದಾಗಿ ಘೋಷಣೆ ಮಾಡಿ ಪತ್ರಿಕಾ ಪ್ರಕಟಣೆ ಹೊರಡಿಸಿದೆ. ರಾಜ್ಯ ವಿಧಾನಸಭೆಗೆ ಮತ್ತೆ ಚುನಾವಣೆ ಬಂದಿದೆ. ಈ ಸಂದರ್ಭದಲ್ಲ...
ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಏ.20ರ ಗುರುವಾರ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 35 ಅಭ್ಯರ್ಥಿಗಳು 45 ನಾಮಪತ್ರಗಳನ್ನು ಸಲ್ಲಿಸಿದ್ದಾರೆ. ವಿವರ ಇಂತಿದೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಯಾಗಿ ಜನಾರ್ಧನ್, ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ಹರೀಶ್ ...
ಬೆಂಗಳೂರು: ರಾಜ್ಯ ವಿಧಾನಸಭೆಗೆ ಮೇ 10ರಂದು ಚುನಾವಣೆ ನಡೆಯಲಿದ್ದು, ಮೇ 13ಕ್ಕೆ ಫಲಿತಾಂಶ ಹೊರಬೀಳಲಿದ್ದು, ಈ ಹಿನ್ನೆಲೆ ಮಂಗಳವಾರ (ಏಪ್ರಿಲ್ 18) ಕಾಂಗ್ರೆಸ್ ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಹಾಗೆಯೇ ಹೈವೋಲ್ಟೇಜ್ ಕ್ಷೇತ್ರವಾದ ಚಿಕ್ಕಮಗಳೂರು ಕ್ಷೇತ್ರದಿಂದ ಎಚ್.ಡಿ.ತಮ್ಮಯ್ಯ ಅವರನ್ನು ಕಣಕ್ಕಿಳಿಸಲಾಗಿದೆ. ನಾಲ...
ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಸಿದ್ಧತೆ ನಡೆಸಿರುವ ಕಾಂಗ್ರೆಸ್ 124 ಮಂದಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ. ಮೊದಲ ಹಂತದ ಪಟ್ಟಿಯಲ್ಲಿ ವಿಧಾನಸಭೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಸೇರಿ ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳ ಅಭ್ಯರ್ಥ...
ಮುಂಬರುವ ಕರ್ನಾಟಕ ವಿಧಾನಸಭೆಯ ಚುನಾವಣೆಗೆ 125 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿಯು ಶುಕ್ರವಾರ ಅಂತಿಮಗೊಳಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಸುಮಾರು 3 ಗಂಟೆಗಳ ಕಾಲ ನಡೆದ ಸಭೆಯಲ್ಲಿ ಅಭ್ಯರ್ಥಿಗಳ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಸಭೆಯಲ್ಲಿ 7...
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಕಸರತ್ತು ಚುರುಕುಗೊಂಡಿದ್ದು ನಾಳೆ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಕಾಂಗ್ರೆಸ್ನ 135 ಅಭ್ಯರ್ಥಿಗಳ ಮೊದಲ ಪಟ್ಟಿ ಹೊರಬೀಳುವ ನಿರೀಕ್ಷೆ ಇದ್ದು ಇದಕ್ಕೆ ಪೂರಕವೆಂಬತೆ ಎಂಬಂತೆ ಸ್ಕ್ರೀನಿಂಗ್ ಕಮಿಟಿಯಿಂದ ಹೈಕಮಾಂಡ್ಗ...