ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಕಲ್ಲು ಹೊಡೆಸಬಹುದಿತ್ತು ಎಂದು ಹೇಳಿಕೆ ನೀಡಿ ರಾಜಕೀಯ ವಲಯದಲ್ಲಿ ವ್ಯಾಪಕ ಟೀಕೆಗೆ ಗುರಿಯಾಗಿರುವ ಸಂಸದ ತೇಜಸ್ವಿ ಸೂರ್ಯ ಅವರ ಬೆಂಗಳೂರಿನ ನಿವಾಸದ ಮುಂಭಾಗ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಕಾರ್ಯಕರ್ತೆ ಮೀನಾ, ...
ಚುನಾವಣೆಯಲ್ಲಿ ಅಲ್ಪ ಮತಗಳ ಅಂತರದಿಂದ ಸೋತಿದ್ದಕ್ಕೆ ಖಿನ್ನತೆಗೊಳಗಾದ ಕಾಂಗ್ರೆಸ್ ನಾಯಕ ಹೃದಯಾಘಾತದಿಂದ ಮೃತಪಟ್ಟ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಮಧ್ಯ ಪ್ರದೇಶದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ರೇವಾದ ಹನುಮಾನ ಪ್ರದೇಶದ ವಾರ್ಡ್ 9ರಿಂದ ಸ್ಪರ್ಧಿಸಿದ್ದ ಕಾಂಗ್ರೆಸ್ ಮುಖಂಡ ಹರಿನಾರಾಯಣ ಗುಪ್ತ ಮೃತಪಟ್ಟವರು ಎಂದು ಗುರುತಿಸಲಾಗಿದೆ....
ಬೆಂಗಳೂರು: ಜನರು ಬಿಜೆಪಿ ಆಡಳಿತದಿಂದ ರೋಸಿ ಹೋಗಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಪರ ಗಾಳಿ ಬೀಸುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆಯಲಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಮಾಧ್ಯಮಗಳ ಜೊತೆಗೆ ಗುರುವಾರ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಜನರ ತೀರ್ಪು ಹೊರ ಬಿದ್ದಿದೆ. ಚುನಾವಣ...
ಹಾವೇರಿ: ಬಂಕಾಪುರ ಪುರಸಭೆ ಮತ್ತು ಗುತ್ತಲ ಪಟ್ಟಣ ಪಂಚಾಯತ್ ಕಾಂಗ್ರೆಸ್ ವಶವಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಅವರ ತವರು ಜಿಲ್ಲೆಯಲ್ಲೇ ಬಿಜೆಪಿಗೆ ತೀವ್ರ ಮುಖಭಂಗವಾಗಿದೆ. ಶಿಗ್ಗಾವಿ-ಸವಣೂರ ಕ್ಷೇತ್ರ ವ್ಯಾಪ್ತಿಯಲ್ಲಿರುವ ಬಂಕಾಪುರಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಜಯಗಳಿಸಿದ್ದು, ಆಡಳಿತ ಹಿಡಿಯಲು ಸ್ಪಷ್ಟ ಬಹುಮತ ಪಡೆದುಕೊಂಡಿದೆ...
ಚಿತ್ರದುರ್ಗ: ನಾಯಕನಹಟ್ಟಿ ಪಟ್ಟಣ ಪಂಚಾಯಿತಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರದ ಗದ್ದುಗೆ ಹಿಡಿದಿದ್ದು, ಬಿಜೆಪು ಪಕ್ಷ ಮೂರನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡಿದೆ. ಕೇವಲ 2 ಕ್ಷೇತ್ರಗಳಲ್ಲಿ ಮಾತ್ರವೇ ಬಿಜೆಪಿ ಗೆಲುವು ಸಾಧಿಸಲು ಸಾಧ್ಯವಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಪ್ರತಿನಿಧಿಸುವ ಮೊ...
ಗದಗ: ಗದಗ- ಬೆಟಗೇರಿ ನಗರಸಭೆ ಚನಾವಣಾ ನಾಮಪತ್ರ ಸಲ್ಲಿಕೆ ಮೆರವಣಿಗೆಯಲ್ಲಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತೆಯರ ಮೇಲೆ ಸ್ವಪಕ್ಷದವರೇ, ಹಣ ಎಸೆದು ವಿಕೃತಿ ಮೆರೆದಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು, ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ನಗರದ ವಾರ್ಡ್ ನಂ. 31ರ ಕಾಂಗ್ರೆಸ್ ಅಭ್ಯರ್ಥಿ ಗೀತಾಬಾಯಿ ಕೃಷ್ಣಸಾ ಹಬೀಬ ಅವರು ನಾಮಪತ್ರ ಸಲ್...
ಬೆಂಗಳೂರು: ಭಾರೀ ಕುತೂಹಲ ಭಾರೀ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯಲ್ಲಿ ಸುಮಾರು 11 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ ಮುಂದಿನ ವಿಧಾನಸಭಾ ಚುನಾವಣೆಗೆ ಮುನ್ಸೂಚನೆ ಎಂದು ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರು ಹೇಳಿಕೊಂಡಿದ್ದಾರೆ. ಹಾಗಾಗಿ ರಾಜ್ಯದಲ್ಲಿ ಮುಂದಿನ ವಿಧಾನ ಸಭಾ ಚುನ...
ಬೆಂಗಳೂರು: ನಿರಂತರ ಮಳೆಯಿಂದಾಗಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜನರು ಸಂಕಷ್ಟದಲ್ಲಿದ್ದಾರೆ. ಆದರೆ, ಇತ್ತ ರಾಜ್ಯ ಬಿಜೆಪಿ ಸರ್ಕಾರ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿರುವ ವಿಪಕ್ಷ ಕಾಂಗ್ರೆಸ್ ಎರಡೂ ಕೂಡ ಜನ ಹಿತ ಮರೆತು ಸಮಾವೇಶದಲ್ಲಿ ಮೈಮರೆತಿದೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮಳೆಗಾಲ ಮುಗಿದರೂ ಇನ್ನೂ ಮಳೆ ನಿಂತಿಲ್ಲ, ರಾಜ್...
ಡೆಹ್ರಾಡೂನ್: ಉತ್ತರಾಖಂಡ ರಾಜಕೀಯದಲ್ಲಿ ಭಾರೀ ಬೆಳವಣಿಗೆ ನಡೆದಿದ್ದು, ಉತ್ತರಾಖಂಡದ ಸಾರಿಗೆ ಸಚಿವ ಯಶಪಾಲ್ ಆರ್ಯ ಹಾಗೂ ಅವರ ಪುತ್ರ ಶಾಸಕ ಸಂಜೀವ್ ಬಿಜೆಪಿಯನ್ನು ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸುರ್ಜೆವಾಲಾ ಮತ್ತು ಹರೀಶ್ ರಾವತ್ ಅವ...
ಬೆಂಗಳೂರು: ವಿಧಾನಮಂಡಲ ಜಂಟಿ ಅಧಿವೇಶನದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ಪ್ರಜಾಪ್ರಭುತ್ವದ ಮೌಲ್ಯ ಅರಿಯದ ಬಿಜೆಪಿ ಮುಂದಿನ ದಿನಗಳಲ್ಲಿ ವಿಧಾನಸಭೆಯ ಸಭಾಂಗಣವನ್ನು ಮದುವೆ, ಮುಂಜಿಯಂತಹ ಸಮಾರಂಭಗಳಿಗೆ ಬಾಡಿಗೆ ಕೊಡಬಹುದು ಎಂದು ಟೀಕಿಸಿದೆ. ಈ ಬಗ್ಗೆ ತನ್ನ ಅಧಿಕೃತ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್, ಗೌರವ...