ಬೆಂಗಳೂರು: ಮಾರ್ಗಸೂಚಿಗಳನ್ನು ಪಾಲನೆ ಮಾಡದಿದ್ದರೆ ಲಾಕ್ ಡೌನ್ ಜಾರಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ. ನಗರದ ಅಟಲ್ ಬಿಹಾರಿ ವಾಜಪೇಯಿ ಆಸ್ಪತ್ರೆಯಲ್ಲಿ ಲಸಿಕೆ ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಜನರು ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನ...
ಯಳಂದೂರು: ಬಿಳಿಗಿರಿರಂಗನಬೆಟ್ಟದಲ್ಲಿರುವ ಬಿಳಿಗಿರಿರಂಗನಾಥಸ್ವಾಮಿ ದೇಗುಲದ ಅಮ್ಮನವರಿಗೆ ಪೂಜೆ ಸಲ್ಲಿಸುವ ಅರ್ಚಕರೂ ಸೇರಿದಂತೆ ಇವರ ಕುಟುಂಬ ಮೂವರು ಸೇರಿದಂತೆ ಒಟ್ಟು ನಾಲ್ಕು ಜನರಿಗೆ ಕೊರೊನಾ ಬಂದಿದ್ದು, ಇದೀಗ ಇವರ ಜೊತೆಹಗೆ ಪೂಜೆಯಲ್ಲಿ ಭಾಗವಹಿಸಿದ್ದ ಜನಪ್ರತಿನಿಧಿಗಳಿಗೆ ಹಾಗೂ ಸಾರ್ವಜನಿಕರಿಗೆ ಆತಂಕ ಉಂಟಾಗಿದೆ. ಏ.2 ರಂದು ದೇಗುಲದ ...
ಆಸ್ಟ್ರೇಲಿಯಾ: ಒಂದು ಕೊರೊನಾ ಪ್ರಕರಣ ಪತ್ತೆಯಾಗಿದ್ದಕ್ಕೆ ಆತಂಕಗೊಂಡು ಐದು ದಿನಗಳ ಕಾಲ ಲಾಕ್ ಡೌನ್ ಘೋಷಿಸಿದ ಘಟನೆ ಆಸ್ಟ್ರೇಲಿಯಾದ ಪರ್ತ್ ನಲ್ಲಿ ನಡೆದಿದೆ. ಕ್ವಾರಂಟೈನ್ ನಲ್ಲಿರುವ ಭದ್ರತಾ ಸಿಬ್ಬಂದಿಗೆ ಕೊರೊನಾ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಈ ಕಠಿಣ ಕ್ರಮಕೈಗೊಳ್ಳಲಾಗಿದೆ. ಒಂದು ಕೊರೊನಾ ವೈರಸ್ ಪ್ರಕರಣ ಪತ್ತೆಯಾದ ಹಿನ್ನೆಲೆಯಲ...
ಮುಂಬೈ: ಗೋ ಕೊರೊನಾ ಗೋ ಎಂದು ಹೇಳಿ ಟ್ರೋಲ್ ಆಗಿದ್ದ ಕೇಂದ್ರ ಸಚಿವ ರಾಮ್ ದಾಸ್ ಅಠವಳೆ ಅವರು ಇದೀಗ ರೂಪಾಂತರಗೊಂಡಿರುವ ಕೊರೊನಾ ವೈರಸ್ ಗೆ ‘ನೋ ಕೊರೊನಾ ನೋ” ಎಂದು ಹೇಳಿದ್ದಾರೆ. ಭಾರತದಲ್ಲಿ ಕೊರೊನಾ ಆರಂಭದ ಸಂದರ್ಭದಲ್ಲಿ ರಾಮದಾಸ್ ಅಠವಳೆ ಗೋ ಕೊರೊನಾ ಗೋ ಎಂದು ಹೇಳಿದ್ದರು. ಈ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿತ್ತು. ಗೋ ಕೊರೊನಾ ಗೋ ...
ಬೆಂಗಳೂರು: ಕೊರೊನಾ ವೈರಸ್ ನೆಪದಲ್ಲಿ ರಾತ್ರಿ ಕರ್ಫ್ಯೂ ಮಾಡಲು ಹೊರಟಿರುವ ಸಿಎಂ ಯಡಿಯೂರಪ್ಪ ಹಾಗೂ ಅವರ ಸಚಿವ ಸಂಪುಟದ ನಡವಳಿಕೆಗಳಿ ಹಾಸ್ಯಾಸ್ಪದವಾಗಿದ್ದು, ಈ ಬಗ್ಗೆ ಹೇಳಿಕೆ ನೀಡಿರುವ ಮಾಜಿ ಸಚಿವ ಹೆಚ್.ಸಿ.ಮಹದೇವಪ್ಪ, ರಾತ್ರಿ ಮಾತ್ರ ಎಚ್ಚರ ಇರಲು ಅದು ಕೊರೊನಾನಾ ಇಲ್ಲ ಗೂಬೆ ನಾ? ಎಂದು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರದ ತರ್ಕ ರ...
ಕೊಲ್ಲಂ: ಕರೊನಾ ಪದವನ್ನು ಕೇಳಿದ ತಕ್ಷಣವೇ ಜನರು ಭಯ ಭೀತರಾಗುತ್ತಾರೆ. ಆದರೆ, ಕೇರಳ ಕೊಲ್ಲಂ ಜಿಲ್ಲೆಯಲ್ಲಿ ನಡೆಯುತ್ತಿರುವ ಕಾರ್ಪೊರೇಶನ್ ಚುನಾವಣೆಗೆ ಬಿಜೆಪಿಯು ಕರೊನಾವನ್ನೇ ಅಭ್ಯರ್ಥಿಯಾಗಿ ಘೋಷಿಸಿದ್ದಾರೆ. ಅರೆ… ಕರೊನಾವನ್ನು ಹೇಗೆ ಅಭ್ಯರ್ಥಿಯಾಗಿ ಘೋಷಿಸಲಾಗಿದೆ ಎಂದು ನೀವು ಅಚ್ಚರಿ ಪಡಬೇಡಿ, ಬಿಜೆಪಿ ಅಭ್ಯರ್ಥಿಯ ಹೆಸರು ಕರೋನಾ ಥಾ...