ಬೆಂಗಳೂರು: ಶಾಲೆ ಆರಂಭವಾಗುತ್ತಿದ್ದಂತೆಯೇ ಶಿಕ್ಷಕರಲ್ಲಿ ಕೊರೊನಾ ಸೋಂಕು ಪತ್ತೆಯಾಗುತ್ತಿದ್ದು, 18 ಶಿಕ್ಷಕರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಶಾಲೆ ಆರಂಭವಾಗುವುದಕ್ಕೂ ಮೊದಲು ನಡೆಸಿದ ಪರೀಕ್ಷೆಯ ವರದಿ ಇದೀಗ ಬಂದಿದೆ ಎಂದು ತಿಳಿದು ಬಂದಿದೆ. ಜಿಲ್ಲೆಯಲ್ಲಿ ಈವರೆಗೆ 5,150 ಶಿಕ್ಷಕರಿಗೆ ಕೊರೊನಾ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 2 ಸಾ...
ಮುಂಬೈ: ಗೋ ಕೊರೊನಾ ಗೋ ಎಂದು ಹೇಳಿ ಟ್ರೋಲ್ ಆಗಿದ್ದ ಕೇಂದ್ರ ಸಚಿವ ರಾಮ್ ದಾಸ್ ಅಠವಳೆ ಅವರು ಇದೀಗ ರೂಪಾಂತರಗೊಂಡಿರುವ ಕೊರೊನಾ ವೈರಸ್ ಗೆ ‘ನೋ ಕೊರೊನಾ ನೋ” ಎಂದು ಹೇಳಿದ್ದಾರೆ. ಭಾರತದಲ್ಲಿ ಕೊರೊನಾ ಆರಂಭದ ಸಂದರ್ಭದಲ್ಲಿ ರಾಮದಾಸ್ ಅಠವಳೆ ಗೋ ಕೊರೊನಾ ಗೋ ಎಂದು ಹೇಳಿದ್ದರು. ಈ ವಿಡಿಯೋ ವ್ಯಾಪಕವಾಗಿ ವೈರಲ್ ಆಗಿತ್ತು. ಗೋ ಕೊರೊನಾ ಗೋ ...
ಬೆಂಗಳೂರು: ಬಾಕಿ ಹಣ ಪಾವತಿ ಮಾಡಲಿಲ್ಲ ಎಂಬ ಕಾರಣಕ್ಕೆ ಕುಟುಂಬಸ್ಥರಿಗೆ ಮೃತದೇಹ ನೀಡದೇ ಸತಾಯಿಸಿರುವ ಘಟನೆ ನಡೆದಿದ್ದು, ಸಚಿವರ ಮಧ್ಯಪ್ರವೇಶದಿಂದ ಕುಟುಂಬಕ್ಕೆ ಇದೀಗ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರ ಮಾಡಲಾಗಿದೆ. ಕೊರೊನಾ ಸೋಂಕಿತರಾಗಿದ್ದ ರಾಜಸ್ಥಾನ ಮೂಲದ ಭೀಮರಾವ್ ಪಾಟೀಲ್(62) ಕೊರೊನಾದಿಂದ ಮೃತಪಟ್ಟಿದ್ದರು. ಇವರು ನವೆಂಬರ್ ...
ಬೆಂಗಳೂರು: ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಕರ್ಫ್ಯೂ ಜಾರಿಯಾಗುತ್ತದೆಯೇ ಎಂಬ ಬಗ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸ್ಪಷ್ಟನೆ ನೀಡಿದ್ದು, ಕೆಲವು ನಿಯಮಗಳನ್ನು ನಾವು ಕಠಿಣಗೊಳಿಸುತ್ತೇವೆ ಎಂದು ಅವರು ತಿಳಿಸಿದ್ದಾರೆ. (adsbygoogle = window.adsbygoogle || []).push({}); ವಿಧಾನಸೌಧದಲ್ಲಿ ಕ...
ನವದೆಹಲಿ: “ಇಡೀ ದೇಶಕ್ಕೆ ಕೊರೊನಾ ಲಸಿಕೆ ಉಚಿತವಾಗಿ ನೀಡುತ್ತಾರೆ” ಎಂದು ಬಿಜೆಪಿ ನಾಯಕರು ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿದ್ದರೆ, ಇತ್ತ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ “ನಾವು ಹೀಗೆ ಹೇಳಿಯೇ ಇಲ್ಲ” ಎಂದು ಹೇಳಿದೆ. ಬಿಹಾರ ವಿದಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬಿಡುಗಡೆಗೊಳಿಸಿದ ಚುನಾವಣಾ ಪ್ರಣಾಳಿಕೆಯಲ್ಲ...
ಜೈಪುರ: ಕೊವಿಡ್ 19 ಸೋಂಕಿನಿಂದ ರಾಜಸ್ಥಾನದ ಬಿಜೆಪಿ ಶಾಸಕಿ ಕಿರಣ್ ಮಹೇಶ್ವರಿ ಭಾನುವಾರ ರಾತ್ರಿ ಸಾವನ್ನಪ್ಪಿದ್ದು, ಪ್ರಧಾನಿ ಮೋದಿ ಸಹಿತ ಹಲವಾರು ಬಿಜೆಪಿ ನಾಯಕರು ಸಂತಾಪ ಸೂಚಿಸಿದ್ದಾರೆ. ಹರ್ಯಾಣದ ಗುರುಗ್ರಾಮ್ ನ ಮೇದಾಂತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕಿ ಮಹೇಶ್ವರಿ ಅವರು ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾ...
ಬೆಂಗಳೂರು: ಕೊವಿಡ್ 19 ಕಾರಣ ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಕೆಎಸ್ಸಾರ್ಟಿಸಿ ಇದೀಗ ವೆಚ್ಚ ತಗ್ಗಿಸುವ ಉದ್ದೇಶದಿಂದ ಎರಡು ನಿಗಮಗಳನ್ನು ವಿಲೀನಗೊಳಿಸಲು ಮುಂದಾಗಿದೆ. ಆರೇಳು ತಿಂಗಳಿನಿಂದ ಕಡಿಮೆಯಾದ ಆದಾಯವೇ ಇದಕ್ಕೆ ಕಾರಣ ಎಂದು ವರದಿಯಾಗಿದೆ. ಮೈಸೂರು ಗ್ರಾಮಾಂತರ ಹಾಗೂ ಮೈಸೂರು ನಗರ ವಿಭಾಗಗಳನ್ನು ವಿಲೀನಗೊಳಿಸಲು ಕೆಎಸ್ಸಾರ್ಟಿಸಿ ...
ಬೆಂಗಳೂರು: ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ದೇಹದಲ್ಲಿ ಏನೇನು ನಡೆಯುತ್ತದೆ ಎನ್ನುವ ವಿಚಾರಗಳು ಮರಣೋತ್ತರ ಪರೀಕ್ಷೆಯಿಂದ ಬಯಲಾಗಿದೆ. ಇದೊಂದು ಆಘಾತಕಾರಿ ಮಾಹಿತಿಯೂ ಹೌದು. ಸದ್ಯ ಕೊರೊನಾ ವೈರಸ್ ಎನ್ನುವುದು ದೊಡ್ಡ ವಿಚಾರವೇ ಅಲ್ಲ, ಒಂದು ಕಷಾಯದಲ್ಲಿ ಗುಣವಾಗುವ ಕಾಯಿಲೆ ಎಂದೆಲ್ಲ ಹೇಳುವಂತಹದ್ದು ಸಾಮಾನ್ಯವಾಗಿದೆ. ಆದರೆ...
ಬೆಂಗಳೂರು: ಮಾಸ್ಕ್ ಧರಿಸದ ಹಾಗೂ ವ್ಯಕ್ತಿ ಅಂತರ ಕಾಪಾಡದವರ ವಿರುದ್ಧ ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳಬೇಕು ಎಂದು ಹೈಕೋರ್ಟ್ ಹೇಳಿದೆ. ಸಾಯಿದತ್ತ ಎಂಬವರು ಸಲ್ಲಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 35 ಪ್ರತಿಭಟನೆಗಳು ನಡೆದಿವೆ. ಇಲ್ಲಿ ಕೋವಿಡ್ ನಿಯಮಗಳೇ ಪಾಲನೆಯಾಗಿ...
“ಎಲ್ಲೋ ಒಂದೆರಡು ಘಟನೆಗಳು ನಡೆದಿರುವುದನ್ನು ಮುಂದಿಟ್ಟುಕೊಂಡು ಆಸ್ಪತ್ರೆಗಳ ಬಗ್ಗೆ ಭಯಪಡುವುದು ಬೇಡ. ಕೊರೊನಾ ಇರುವುದಂತೂ ಸತ್ಯ, ಜನರು ಕೊರೊನಾಕ್ಕೆ ಬಲಿಯಾಗಿರುವುದೂ ಸತ್ಯ. ನಮ್ಮ ಜೀವವನ್ನು ಕಷ್ಟಕ್ಕೆ ಸಿಲುಕಿಸುವುದು ಬೇಡ. ಇನ್ನೊಬ್ಬರನ್ನೂ ಕಷ್ಟಕ್ಕೆ ಸಿಲುಕಿಸುವುದು ಬೇಡ” ವಿಡಿಯೋ ನೋಡಿ: https://youtu.be/V-ozqne7GaU