ತುಮಕೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು, ಈ ನಡುವೆ ತುಮಕೂರು ಜಿಲ್ಲೆಯಲ್ಲಿ ಆತಂಕಕಾರಿ ಘಟನೆಯೊಂದು ವರದಿಯಾಗಿದ್ದು, ಅತೀ ಹೆಚ್ಚು ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಕೊವಿಡ್ ಎರಡನೇ ಅಲೆ ಯುವಕರಲ್ಲಿಯೂ ನಡುಕ ಸೃಷ್ಟಿಸಿದೆ. ಈ ನಡುವೆ ತುಮಕೂರಿನಲ್ಲಿ ಕಳೆದ 10 ದಿನಗಳಲ್ಲಿ 135 ಮಕ್ಕಳಿಗೆ ಕೊರೊನಾ ಸೋಂಕು ತ...
ಬಳ್ಳಾರಿ: ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಸೋಮವಾರ ಬರೋಬ್ಬರಿ 786 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 18 ಮಂದಿ ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಬಳ್ಳಾರಿಯಲ್ಲಿ ಕೂಡ ಕೊವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೃತದ ಸಂಖ್ಯೆಯಲ್ಲಿ ಕೂಡ ಏರಿಕೆಯಾಗಿದೆ. ಅವಿಭಜಿತ ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಒಟ್ಟು ...
ಸೂರತ್: ಗುಜರಾತ್ ನಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದ್ದು, ಇದೀಗ ಅಂತ್ಯ ಸಂಸ್ಕಾರ ಮಾಡುವುದೇ ಸಮಸ್ಯೆಯಾಗಿ ಕಾಡಿದ್ದು, ಒಂದೇ ಚಿತಾಗಾರದಲ್ಲಿ 24 ಗಂಟೆಗಳ ಕಾಲ ಸಂತ್ಯಸಂಸ್ಕಾರ ನಡೆಸಿದರೂ ಮೃತದೇಹಗಳು ಬರುತ್ತಲೇ ಇವೆ ಎಂದು ವರದಿಯಾಗಿದೆ. ಮೃತದೇಹಗಳ ಸಂಖ್ಯೆ ಏಕಾಏಕಿ ಏರಿಕೆಯಾಗುತ್ತಿರುವುದರಿಂದಾಗಿ ಬುಧವಾರ...
ಬೆಂಗಳೂರು: ಕೊರೊನಾ ಎರಡನೇ ಏಟು ಬಹಳ ಬಲವಾಗಿದ್ದು, ಬೆಂಗಳೂರಿನಲ್ಲಿ ಕೊರೊನಾದ ಹಾವಳಿಗೆ ಜನರು ತತ್ತರಿಸಿದ್ದು, ಇದೀಗ ಗಲ್ಲಿಗಲ್ಲಿಯಲ್ಲಿಯೂ ಕೊರೊನಾದಿಂದ ಸಾವು ಸಂಭವಿಸಿದ್ದು, ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಕೂಡ ಶವಗಳ ಸಂಖ್ಯೆ ಅಧಿಕವಾಗಿದೆ ಎಂದು ಹೇಳಲಾಗಿದೆ. ಕೊರೊನಾದಿಂದ ಸಾವನ್ನಪ್ಪಿರುವ ವ್ಯಕ್ತಿಗಳ ರೋದನೆ ಕೇಳಲು ಸಾಧ್ಯವಾಗುತ...
ನಾಗ್ಪುರ: ಕೊವಿಡ್ ಆಸ್ಪತ್ರೆಯಲ್ಲಿನ ತೀವ್ರ ಘಟಕದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ. ಘಟನೆಯಲ್ಲಿ ಮೂವರು ಪುರುಷರು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ. ಈ ಘಟಕದಲ್ಲಿದ್ದ 27 ರೋಗಿಗಳನ್ನು ಬೇರೆ ಆಸ್ಪತ್ರೆಗೆ...
ಚಿಕ್ಕಮಗಳೂರು: ನಗರದ ಸರ್ಕಾರಿ ಪ್ರೌಢಶಾಲೆಯೊಂದರ 26 ವಿದ್ಯಾರ್ಥಿಗಳಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಕರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಅಧಿಕವಾಗುತ್ತಿರುವುದರಿಂದ ಜನರಲ್ಲಿ ಆತಂಕ ಮನೆ ಮಾಡಿದೆ. ಇಂದು 47 ಪ್ರಕರಣಗಳು ಬೆಳಕಿಗೆ ಬಂದಿದ್ದು ಅದರಲ್ಲಿ 26 ವಿದ್ಯಾರ್ಥಿನಿಯರಿಗೆ ಸೋಂಕು ಇರುವುದು ದೃಢಪಟ್ಟಿದ್ದು ಜನ...
ಬೆಂಗಳೂರು: ಶಾಲಾ ಕಾಲೇಜು ಜನವರಿ 1ರಿಂದ ಆರಂಭವಾಗಲಿದೆ ಎಂಬ ಸುದ್ದಿ ಬಂದು ಕೆಲವೇ ದಿನಗಳಲ್ಲಿ ಬ್ರಿಟನ್ ವೈರಸ್ ಎಂಬ ಹೊಸ ವಿಚಾರ ಇದೀಗ ಶಾಲಾ ಕಾಲೇಜು ಆರಂಭ ಮತ್ತಷ್ಟು ವಿಳಂಬವಾಗುತ್ತದೆಯೇ ಎಂಬ ಅನುಮಾನಗಳಿಗೆ ಕಾರಣವಾಗಿದೆ. ರಾಜ್ಯ ಸರ್ಕಾರ ಶಾಲಾ ಕಾಲೇಜು ಆರಂಭದ ವಿಚಾರದಲ್ಲಿ ಪದೇ ಪದೇ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದೆ. ಈ ನಡುವೆ ಶಿಕ್...