ಬೆಂಗಳೂರು: ಪೊಲೀಸರ ಸೋಗಿನಲ್ಲಿ ಮನೆಗೆ ನುಗ್ಗಿದ ಕಳ್ಳರು ಮನೆಯವರನ್ನು ಬೆದರಿಸಿ ಲಕ್ಷಾಂತರ ಮೌಲ್ಯದ ನಗದು ಹಾಗೂ ಚಿನ್ನಾಭರಣಗಳನ್ನು ದೋಚಿದ ಘಟನೆ ಮಹಾಲಕ್ಷ್ಮಿ ಲೇಔಟ್ ಬಳಿಯ ಭೋವಿಪಾಳ್ಯದ ಸಮಯನಾಯ್ಕ್ ಎಂಬವರ ಮನೆಯಲ್ಲಿ ನಡೆದಿದ್ದು, ಇದೀಗ ನಕಲಿ ಪೊಲೀಸರನ್ನು ಅಸಲಿ ಪೊಲೀಸರು ಬಂಧಿಸಿದ್ದಾರೆ. ಡಿಸೆಂಬರ್ 31ರಂದು ಮಹಾಲಕ್ಷ್ಮಿ ಲೇಔಟ್ ಬಳಿ...