ಮೂಡುಬಿದಿರೆ: ರಸ್ತೆ ದಾಟಲು ಯತ್ನಿಸಿದ 5 ವರ್ಷ ವಯಸ್ಸಿನ ಬಾಲಕಿಗೆ ಕಾರು ಡಿಕ್ಕಿಯಾಗಿದ್ದು, ಪರಿಣಾಮವಾಗಿ ಬಾಲಕಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಮೂಡುಬಿದಿರೆ ತಾಲೂಕಿನ ತೋಡಾರು ಸಮೀಪದ ಹಂಡೇಲು ಎಂಬಲ್ಲಿ ನಡೆದಿದೆ. ಹಂಡೇಲಿನ ಅಬುಸ್ವಾಲಿಹ್ ಎಂಬವರ ಪುತ್ರಿ ಅಜ್ಮಾ ಫಾತಿಮಾ ಮೃತಪಟ್ಟ ಮಗುವಾಗಿದೆ. ಸೋಮವಾರ ತನ್ನ ಅಜ್ಜನ ಜೊತೆಗೆ ಅವಳಿ...
ಚಿಕ್ಕೋಡಿ: ವಿಧವಾ ವೇತನ ಕೇಳಲು ಬಂದ ಮಹಿಳೆಗೆ ಗ್ರೇಡ್ 2 ತಹಶೀಲ್ದಾರ್ ವೋರ್ವ ತನ್ನ ಮರ್ಮಾಂಗವನ್ನು ತೋರಿಸುವ ಮೂಲಕ ವಿಕೃತಿ ಮೆರೆದಿರುವ ಆರೋಪ ಕೇಳಿ ಬಂದಿದ್ದು, ಸಂತ್ರಸ್ತ ಮಹಿಳೆಯ ಪುತ್ರ ಈ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾನೆ. ಚಿಕ್ಕೋಡಿ ತಾಲೂಕಿನ ಅಖಲಿ ಗ್ರಾಮದ ಮಹಿಳೆಯ ಪತಿ ಕೊವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಹೀಗಾಗಿ ತ...
ಬೆಂಗಳೂರು: ತಮಿಳು ನಟ ವಿಜಯ್ ಸೇತುಪತಿ ಅವರು ಇಂದು ರಾಮನಗರಕ್ಕೆ ಆಗಮಿಸಿದ್ದು, ಈ ವೇಳೆ ಕನ್ನಡ ಅಭಿಮಾನವನ್ನು ಸೇತುಪತಿ ತೋರಿಸಿದ್ದು, ಕನ್ನಡಿಗರ ಮೆಚ್ಚುಗೆಗೆ ಪಾತ್ರವಾಗಿದ್ದಾರೆ. ತಮಿಳಿನಲ್ಲಿ ಆರಂಭವಾಗುತ್ತಿರುವ ಮಾಸ್ಟರ್ ಶೆಫ್ ಕಾರ್ಯಕ್ರಮವನ್ನು ಉದ್ಘಾಟಿಸಲು ವಿಜಯ್ ಸೇತುಪತಿ ರಾಮನಗರದ ಇನ್ನೊವೇಟಿವ್ ಫಿಲ್ಮ್ ಸಿಟಿಗೆ ಆಗಮಿಸಿದ್ದರು...
ಮುಂಬೈ: ಹಿಂದೂ ಯುವತಿ ಹಾಗೂ ಮುಸ್ಲಿಮ್ ಯುವಕ ಮದುವೆಗೆ ಕೆಲವರು ವಿರೋಧ ವ್ಯಕ್ತಪಡಿಸಿದ ಬಳಿಕ ಬೆದರಿದ ಕುಟುಂಬ ನಿಗದಿಯಾಗಿದ್ದ ಮದುವೆಯನ್ನು ಅನಿವಾರ್ಯವಾಗಿ ರದ್ದುಪಡಿಸಿದ ಘಟನೆ ಮಹಾರಾಷ್ಟ್ರದ ನಾಸಿಕ್ ನಲ್ಲಿ ನಡೆದಿದೆ. ನಾಸಿಕ್ ನಗರದ 28 ವರ್ಷ ವಯಸ್ಸಿನ ರಸಿಕಾ ಹಾಗೂ ಆಸೀಫ್ ಎಂಬ ಯುವಕನ ಜೊತೆಗೆ ಮದುವೆ ನಿಶ್ಚಯವಾಗಿತ್ತು. ರಸಿಕಾ ದಿವ...
ಸಿನಿಡೆಸ್ಕ್: ಸ್ಯಾಂಡಲ್ ವುಡ್ ನಟಿ ರಾಗಿಣಿ ದ್ವಿವೇದಿ ಅವರಿಗೆ ಲೆಜೆಂಡ್ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರಕಿದ್ದು, ಈ ವಿಚಾರವನ್ನು ರಾಗಿಣಿ ಅವರು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡು ಹರ್ಷ ವ್ಯಕ್ತಪಡಿಸಿದ್ದಾರೆ. ತಮ್ಮ ಇನ್ಟಾಗ್ರಾಮ್ ಖಾತೆಯಲ್ಲಿ ರಾಗಿಣಿ ದ್ವಿವೇದಿ ಅವರು ಫೋಟೋ ಹಂಚಿಕೊಂಡಿದ್ದು, ಕೆಂಪು ಬಣ್ಣದ ಸಾರಿ ಉಟ್ಟು ...
ಮೈಸೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ 25 ಕೋಟ. ರೂಪಾಯಿ ವಂಚನೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅರುಣ ಕುಮಾರಿ ನಿರ್ಮಾಪಕ ಉಮಾಪತಿ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಪ್ರಕರಣದಲ್ಲಿ ನನ್ನನ್ನು ಎಳೆದುತಂದು ದುರುಪಯೋಗಪಡಿಸಿಕೊಳ್ಳಲಾಗಿದೆ. ನಿರ್ಮಾಪಕ ಉಮಾಪತಿಯವರು ಮಾಡಿದ್ದು ತಪ್ಪು, ನನ್ನನ್ನು ಬಳಸಿಕೊಂಡ...
ದಕ್ಷಿಣಕನ್ನಡ: ಗ್ಯಾಸ್ ಗೀಜರ್ ಆನ್ ಮಾಡಿ ಬಿಸಿ ನೀರು ಸ್ನಾನ ಮಾಡುತ್ತಿದ್ದ ಯುವಕ ಬಾತ್ ರೂಮ್ ನಲ್ಲಿಯೇ ಉಸಿರುಗಟ್ಟಿ ಸಾವನ್ನಪ್ಪಿರುವ ದಾರುಣ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಫರಂಗಿಪೇಟೆಯ ಮಾರಿಪಳ್ಳದಲ್ಲಿ ನಡೆದಿದೆ. 23 ವರ್ಷ ವಯಸ್ಸಿನ ಇಜಾಝ್ ಅಹ್ಮದ್ ಮೃತಪಟ್ಟ ಯುವಕನಾಗಿದ್ದಾನೆ. ಸೋಮವಾರ ಸಂಜೆ ಮಾರಿಪಳ್ಳ ನಿವಾಸಿ ...
ಮೈನ್ಪುರಿ: ಮಹಿಳೆಯೊಬ್ಬರು 3 ತಲೆಯನ್ನು ಹೊಂದಿರುವ ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದ್ದು, ವೈದ್ಯ ಲೋಕಕ್ಕೆ ಇದೀಗ ಈ ಮಗು ಹೊಸ ಸವಾಲಾಗಿದೆ. ಮೈನ್ಪುರಿ ಜಿಲ್ಲೆಯ ಕಿಶಾನಿ ಪೊಲೀಸ್ ಠಾಣಾ ವ್ಯಾಪ್ತಿಯ ಗುಲಾರಿಯಾಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಧರ್ಮೇಂದ್ರ –ರಾಗಿಣಿ ದಂಪತಿಗೆ ಈ ಮಗು ಜನಿಸಿದೆ...
ಬೆಂಗಳೂರು: ನಟ ದರ್ಶನ್ ಗೆ 25 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ನಿರ್ಮಾಪಕ ಉಮಾಪತಿಯನ್ನು ಬೊಟ್ಟು ಮಾಡಲಾಗುತ್ತಿದೆ. ಈ ಬಗ್ಗೆ ಕರೆದ ಸುದ್ದಿಗೋಷ್ಠಿಯಲ್ಲಿ ಉಮಾಪತಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾನು ದಡ್ಡ ಒಪ್ಪಿಕೊಳ್ತೇನೆ. ಆದರೆ 25 ಕೋಟಿ ರೂಪಾಯಿ ವ್ಯವಹಾರದಲ್ಲಿ ನೀವು ಹೇಗೆ ಯಾಮಾರಿದ್ರಿ..?ನಿಮಗೆ ಇದರ ಬಗ್ಗ...
ಚಿತ್ರದುರ್ಗ: ವಿಷಪೂರಿತ ಆಹಾರ ಸೇವಿಸಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿ ಮತ್ತಿಬ್ಬರು ಅಸ್ವಸ್ಥಗೊಂಡಿರುವ ಘಟನೆ ತಾಲೂಕಿನ ಇಸಾಮುದ್ರ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ರಾಗಿ ಮುದ್ದೆ ಸಾರು ಸೇವನೆಯ ಬಳಿಕ ಕುಟುಂಬಸ್ಥರು ಅಸ್ವಸ್ಥರಾಗಿದ್ದು, ತಕ್ಷಣವೇ ಅಸ್ವಸ್ಥರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚ...