ದಕ್ಷಿಣಕನ್ನಡ: ಒಂದೇ ಅನಾಥಾಶ್ರಮದ 210 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿರುವ ಘಟನೆ ಜಿಲ್ಲೆಯ ಸಿಯೋನ್ ಅನಾಥಾಶ್ರಮದಲ್ಲಿ ಬೆಳಕಿಗೆ ಬಂದಿದೆ. ಜಿಲ್ಲೆಯಲ್ಲಿ ವ್ಯಾಪಕವಾಗಿ ಕೊರೊನಾ ಹರಡುತ್ತಿದೆ. ಈ ನಡುವೆ ಈ ಘಟನೆ ಜಿಲ್ಲೆಯ ಜನತೆಗೆ ಬಿಗ್ ಶಾಕ್ ನೀಡಿದೆ. ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗಂಡಿಬಾಗಿಲು ಗ್ರಾಮದಲ್ಲಿರುವ ಸಿಯೋನ್ ಅನಾಥಾಶ್...
ಮೈಸೂರು: ಕರ್ನಾಟಕದ ಪ್ರಸಿದ್ಧ ಕೆಆರ್ ಎಸ್ ಡ್ಯಾಮ್ ಬಿರುಕು ಬಿಟ್ಟಿದೆ. ಆದರೆ ಅದನ್ನು ಪರಿಶೀಲಿಸಿ ತನಿಖೆ ನಡೆಸಲು ಸ್ಥಳೀಯ ಆಡಳಿತ ಅವಕಾಶ ನೀಡುತ್ತಿಲ್ಲ ಎಂದು ಮಂಡ್ಯ ಸಂಸದೆ ಸುಮಲತಾ ಅವರ ಹೇಳಿಕೆ ನೀಡಿದ್ದು, ಇದನ್ನು ಕಡೆಗಣಿಸ ಬಾರದು ಎಂದು ಬಿಎಸ್ ಪಿ ಮುಖಂಡ ಗುರುಮೂರ್ತಿ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಸುಮಲತಾ ರವರು ಮಾಡಿ...
ಬೆಳ್ತಂಗಡಿ: ಪಂಪ್ ಸ್ವಿಚ್ ಆನ್ ಮಾಡಲು ಹೋಗಿದ್ದ ತಾಯಿ ಹಾಗೂ ಮಗು ಇಬ್ಬರೂ ಆಕಸ್ಮಿವಾಗಿ ವಿದ್ಯುತ್ ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಪಟ್ರಮೆ ಗ್ರಾಮದ ಬೋಳೋಡಿ ಕಜೆ ಎಂಬಲ್ಲಿ ನಡೆದಿದೆ. ಪಟ್ರಮೆ ಗ್ರಾಮದ ಕೋಡಂದೂರು ಮನೆಯ ಹರೀಶ್ ಗೌಡ ಎಂಬವರ ಪತ್ನಿ 30 ವರ್ಷ ವಯಸ್ಸಿನ ಗೀತಾ ಹಾಗೂ ಅವರ ಪುತ್ರ 4 ವರ್ಷ ವಯಸ್...
ಉಡುಪಿ: ಕೊರೋನಾ ಮಹಾಮಾರಿ ಶ್ರೀಮಂತ - ಬಡವರೆನ್ನದೆ ಎಲ್ಲರಿಗೂ ಕಾಡಿದೆ.ದುಡಿದು ತಿನ್ನುವ ಕೈಗಳಿಗೆ , ಬಡ ಜನರಿಗೆ ಕೊರೋನಾ ಭಾರೀ ಕಷ್ಟ ನೀಡಿದೆ. ಇದು ತುಳುನಾಡಿನ ಪ್ರಮುಖ ಸಂಪ್ರದಾಯವಾದ ಭೂತರಾಧನೆಯವರನ್ನೂ ಬಿಟ್ಟಿಲ್ಲ.ತುಳುನಾಡಿನಲ್ಲಿ ಸದ್ಯ ಕೊರೊನಾ ಹಿನ್ನಲೆಯಲ್ಲಿ ಎಲ್ಲಿಯೂ ದೈವಾರಾಧನೆ ನಡೆಯುತ್ತಿಲ್ಲ. ಈ ಹಿನ್ನಲೆಯಲ್ಲಿ ದೈವ ನರ್...
ಬೆಂಗಳೂರು: ಕೊರೊನಾ ಕಾಲ ಘಟ್ಟವನ್ನು ಬಿಜೆಪಿಗರು ಹಣ ಮಾಡಲು ಬಳಸಿಕೊಳ್ಳುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಗಂಭೀರ ಆರೋಪ ಮಾಡಿದ್ದು, ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗ ಹಣ ಬಿದ್ದಂತೆ ಎಂದು ಕಾಂಗ್ರೆಸ್ ಟೀಕಿಸಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಒಂದೊಂದು ಹೆಣ ಬಿದ್ದರೂ ಬಿಜೆಪಿಗರ ಜೇಬಿಗೆ ಹಣ ಬಿದ್ದಂತೆ' ಕರೋನಾ...
ಬೆಂಗಳೂರು: ಇಬ್ಬರು ಬಾಲಕರಿಗೆ ಬ್ಲ್ಯಾಕ್ ಫಂಗಸ್ ಬಂದಿದ್ದು, ಓರ್ವ ಬಾಲಕ ಬ್ಲ್ಯಾಕ್ ಫಂಗಸ್ ನಿಂದ ಕಣ್ಣುಗಳನ್ನು ಕಳೆದುಕೊಂಡಿದ್ದಾನೆ ಎಂದು ವರದಿಯಾಗಿದೆ. 14 ವರ್ಷ ಮತ್ತು 11 ವರ್ಷದ ಬಾಲಕರಿಗೆ ಬ್ಲಾಕ್ ಫಂಗಸ್ ತಗುಲಿದ್ದು, ಇಬ್ಬರಿಗೂ ಮೆದುಳಿಗೆ ಬ್ಲಾಕ್ ಫಂಗಸ್ ಅಟ್ಯಾಕ್ ಮಾಡಿದೆ. ಚಿತ್ರ ದುರ್ಗ ಮೂಲದ ಓರ್ವ 11 ವರ್ಷ ವಯಸ್ಸಿನ ಬಾಲಕ...
ಮೈಸೂರು: ಕೊರೊನಾ ಸೋಂಕಿಗೆ 10 ದಿನಗಳ ಅಂತರದಲ್ಲಿ ಅಪ್ಪ-ಅಮ್ಮ ಬಲಿಯಾಗಿದ್ದು, ಇದರಿಂದಾಗಿ ಇಬ್ಬರು ಮಕ್ಕಳು ಅನಾಥರಾಗಿರುವ ಘಟನೆ ನಡೆದಿದೆ. ಮೈಸೂರು ವಿವಿ ಗುತ್ತಿಗೆ ನೌಕರ ಪ್ರಸನ್ನ ಹಾಗೂ ಪತ್ನಿ ಸುಷ್ಮಾ ಕೊರೊನಾದಿಂದ ಮೃತಪಟ್ಟಿದ್ದಾರೆ. ಪತಿಗೆ ಕೊರೊನಾ ದೃಢಪಟ್ಟಿದ್ದರಿಂದ ಮೈಸೂರಿನ ಗಂಗೋತ್ರಿ ಬಡಾವಣೆ ಮನೆಯಲ್ಲಿ ಪ್ರಸನ್ನ ಕ್ವಾರಂಟೈ...
ಉಡುಪಿ: ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಉಡುಪಿ ಜಿಲ್ಲಾ ಸಂಘಟನಾ ಸಂಚಾಲಕ ಸುಂದರ್ ಕಪ್ಪೆಟ್ಟು ಅವರು ಕೊವಿಡ್ ಸೋಂಕಿನಿಂದ ಇಂದು ನಿಧನರಾಗಿದ್ದಾರೆ. 52 ವರ್ಷದ ಸುಂದರ್ ಅವರಿಗೆ ಕೆಲವು ದಿನಗಳ ಹಿಂದೆ ಕೊವಿಡ್ ಸೋಂಕು ಕಾಣಿಸಿಕೊಂಡಿತ್ತು. ಈ ಹಿನ್ನೆಲೆಯಲ್ಲಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಆದರೆ ಇಂದು ಬೆಳಗ್ಗೆ...
ನವದೆಹಲಿ: ವಾಟ್ಸಾಪ್ ಬಳಕೆದಾರರಿಗೆ ಗುಡ್ ನ್ಯೂಸ್ ನೀಡಿರುವ ವಾಟ್ಸಾಪ್, ಹೊಸ ಖಾಸಗಿ ನೀತಿಗಳನ್ನು ಒಪ್ಪಿಕೊಳ್ಳದ ಬಳಕೆದಾರರ ಸೇವೆಯನ್ನೂ ಮುಂದುವರಿಸಲಾಗುವುದು ಎಂದು ಹೇಳಿದೆ. ಖಾಸಗಿ ನೀತಿಗಳನ್ನು ಒಪ್ಪಿಕೊಳ್ಳಲು ಸಾಧ್ಯವಾಗದ ಬಳಕೆದಾರರ ಅಕೌಂಟ್ ಕಾರ್ಯನಿರ್ಬವಹಿಸುವುದಿಲ್ಲ ಎಂದು ಹೇಳಿದ್ದ ವಾಟ್ಸಾಪ್ ಇದೀಗ ಖಾಸಗಿ ನೀತಿ ಕಡ್ಡಾಯವಲ್ಲ...
ಬೆಂಗಳೂರು: ಕೋವಿಡ್-19 ಲಸಿಕೆಗಳನ್ನು ಸರ್ಕಾರಿ ಆಸ್ಪತ್ರೆಗಳಿಂದ ಖಾಸಗಿ ಆಸ್ಪತ್ರೆಗಳತ್ತ ಸಾಗಿಸುತ್ತಿರುವುದರ ಹಿಂದೆ ಸಂಸದ ತೇಜಸ್ವಿ ಸೂರ್ಯ ಹಾಗೂ ರವಿ ಸುಬ್ರಹ್ಮಣ್ಯ ಅವರ ಪಾತ್ರವಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು, ಇವರನ್ನು ಬಂಧಿಸುವಂತೆ ಒತ್ತಾಯಿಸಿದೆ. ಖಾಸಗಿ ಆಸ್ಪತ್ರೆಯೊಂದರ ಉಸ್ತುವಾರಿದಾರರದ್ದು ಎನ್ನಲಾದ ದನಿಯ ಆಡಿಯೋ ರೆಕಾರ...