ಬೆಂಗಳೂರು: ಕಳೆದ ಹದಿನೈದು ತಿಂಗಳಿನಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವ ಖಾಸಗಿ ಅನುದಾನ ರಹಿತ ಶಾಲಾ ಶಿಕ್ಷಕರ ನೆರವಿಗೆ ಸರ್ಕಾರಿ ಶಾಲೆಗಳಲ್ಲಿ ಕೆಲಸ ಮಾಡುವ ಶಿಕ್ಷಕರು ಸಹಾಯ ಹಸ್ತವನ್ನು ಚಾಚಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ. ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ವಿಧಾನ ಪರಿಷತ್ ಸದಸ್ಯರೊಂದಿಗೆ ...
ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರು ಕೆಲ ದಿನಗಳ ಅನಾರೋಗ್ಯದಿಂದ ಬಳಲುತ್ತಿದ್ದು, ಬುಧವಾರ ಅವರು ನಿಧನ ಹೊಂದಿದ್ದಾರೆ. ಕೊವಿಡ್ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಬಳಿಕ ಚೇತರಿಸಿಕೊಂಡಿದ್ದರು. ಆ ಬಳಿಕ ಅವರು ಮತ್ತೆ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಬುಧವಾರ ಅವರು ...
ರಘೋತ್ತಮ ಹೊ.ಬ 1954 ಡಿಸೆಂಬರ್ 4 ರಂದು ಬರ್ಮಾದ ರಂಗೂನ್ ನಲ್ಲಿ ಅಂತರರಾಷ್ಟ್ರೀಯ ಬೌದ್ಧ ಸಮ್ಮೇಳನ ನಡೆಯುತ್ತದೆ. ಆ ಸಮ್ಮೇಳನದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ರು ಮುಖ್ಯ ಅತಿಥಿಯಾಗಿರುತ್ತಾರೆ. ಆ ಸಂದರ್ಭದಲ್ಲಿ ಬೌದ್ಧ ಶಾಸನ ಕೌನ್ಸಿಲ್ ನಲ್ಲಿ ಅವರು ಭಾರತದಲ್ಲಿ ಬೌದ್ಧ ಧರ್ಮ ಬೆಳೆಸಲು ಕೈಗೊಳ್ಳಬೇಕಾದ ಕ್ರಮಗಳೇನು ಎಂಬುದನ್ನು ವಿವರಿ...
ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಸತೀಶ್ ರೆಡ್ಡಿಯ ಆಪ್ತನ ಬಂಧನ ವಿಚಾರವಾಗಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ಖಾರವಾಗಿ ಪ್ರತಿಕ್ರಿಯಿಸಿದೆ. ತಮ್ಮ ಹಗರಣ ಮುಚ್ಚಿಕೊಳ್ಳಲು ಅಮಾಯಕ ವಾರ್ ರೂಮ್ ಸಿಬ್ಬಂದಿಗಳ ಹೆಸರನ್ನು ಬಳಸಿ ಕೋಮು ಬಣ್ಣ ನೀಡಲು ಮುಂದಾಗಿದ್ದ ತೇಜಸ್ವಿ ಸೂರ್ಯ ಈ...
ಮಂಡ್ಯ: ಕೊವಿಡ್ ಟೆಸ್ಟ್ ವರದಿ ಇಲ್ಲ ಎಂದು ಗರ್ಭಿಣಿಯನ್ನು ಆಸ್ಪತ್ರೆ ಸಿಬ್ಬಂದಿ, ಆಸ್ಪತ್ರೆಗೆ ದಾಖಲಿಸದೇ ಉದ್ಧಟನ ಮೆರೆದಿದ್ದು, ಇದರಿಂದಾಗಿ ಗರ್ಭಿಣಿ ಆಸ್ಪತ್ರೆಯ ಮುಂದೆ ನಿಂತ ಸ್ಥಿತಿಯಲ್ಲಿಯೇ ಮಗುವಿಗೆ ಜನ್ಮ ನೀಡಿರುವ ದಾರುಣ ಘಟನೆ ನಡೆದಿದೆ. ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ಸೋನು ಎಂಬ ತುಂಬು ಗರ್ಭಿಣಿಗೆ ಹೆರಿಗ...
ಮೊಳಕಾಲ್ಮುರು: ಮದುವೆಗೆ ಒಪ್ಪದ ಬಾಲಕಿಯ ಕುತ್ತಿಗೆಗೆ ವೇಲ್ ಬಿಗಿದು ಕೊಲೆ ಮಾಡಿ ಆತ್ಮಹತ್ಯೆ ಎಂಬಂತೆ ಬಿಂಬಿಸಲು ಯತ್ನಿಸಿದ ಪ್ರಕರಣ ತಾಲ್ಲೂಕಿನ ಬೊಮ್ಮಲಿಂಗನಹಳ್ಳಿಯಲ್ಲಿ ಸೋಮವಾರ ನಡೆದಿದೆ. ಶಿವಣ್ಣ ಎಂಬುವರ 16 ವರ್ಷ ವಯಸ್ಸಿನ ಪುತ್ರಿ ಶ್ವೇತಾ ಕೊಲೆಯಾದ ಬಾಲಕಿ. ಈಕೆ 9 ತರಗತಿ ವ್ಯಾಸಂಗ ಮಾಡುತ್ತಿದ್ದಳು. ಘಟನೆಗೆ ಸಂಬಂಧಿಸಿದಂತೆ ಕ...
ಚಿಕ್ಕಮಗಳೂರು: ಸೊಪ್ಪು ಖರೀದಿಗಾಗಿ, ಅಗತ್ಯ ಸಾಮಗ್ರಿ ಖರೀದಿಗೆ ನೀಡಲಾಗಿರುವ ಸಮಯದಲ್ಲಿಯೇ ಬಂದಿದ್ದ ಮುಸ್ಲಿಮ್ ಮಹಿಳೆಗೆ ಲಾಠಿಯಿಂದ ಹಲ್ಲೆ ನಡೆಸಿ ಅವರ ಕೈಮುರಿದ ಗ್ರಾಮಲೆಕ್ಕಿಗನ ವಿರುದ್ಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾನು ಕುಕ್ಕೆಯಲ್ಲಿ ಸೊಪ್ಪನ್ನು ತಲೆಯ ಮೇಲೆ ಹೊತ್ತುಕೊಂಡು ಎಸ್ಬಿಐ ಬ್ಯಾಂಕ್ ಮುಂಭಾಗದಲ್ಲ...
ಮೂಡಿಗರೆ: ಕೊರೊನಾ ಸಂದರ್ಭದಲ್ಲಿ ಜನರಿಗೆ ಆತ್ಮವಿಶ್ವಾಸ ತುಂಬಬೇಕಿದ್ದ ಸಂಸದೆ ಶೋಭಾ ಕರಂದ್ಲಾಜೆ ಅವರು, ಚರ್ಚ್ ಗಳಲ್ಲಿ ಕೊವಿಡ್ ವ್ಯಾಕ್ಸಿನ್ ತೆಗೆದುಕೊಳ್ಳದಂತೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಹೇಳಿದ್ದರು. ಇದೀಗ ತನ್ನ ಹೇಳಿಕೆಗೆ ತಾನು ಈಗಲೂ ತ ಬದ್ಧವಾಗಿದ್ದೇನೆ ಎಂದು ಅವರು ಹೇಳಿದ್ದಾರೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರೇ ಹೆಚ್...
ಇಂದೂರ್: ಅಪಾರ್ಟ್ ಮೆಂಟ್ ವೊಂದರಲ್ಲಿ ಅಪಾಯದಲ್ಲಿದ್ದ ವೃದ್ಧೆಯನ್ನ ರಕ್ಷಿಸುವ ಮೂಲಕ ಪೊಲೀಸರು ಮಾನವೀಯತೆ ಮೆರೆದಿದ್ದು, ಹಲವು ದಿನಗಳಿಂದ ಏಕಾಂಗಿಯಾಗಿ ವಾಸಿಸುತ್ತಿದ್ದ ವೃದ್ಧೆ ಮನೆಯೊಳಗೆ ಅಪಾಯಕ್ಕೆ ಸಿಲುಕಿದ್ದರು. ಅಪಾರ್ಟ್ ಮೆಂಟ್ ನ ನಾಲ್ಕನೇ ಮಹಡಿಯಲ್ಲಿ ಒಬ್ಬಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯ ಮನೆಯ ಗೇಸ್ ಓಪನ್ ಆಗಿರಲಿಲ್ಲ. ಇದರ...
ಬೆಳಗಾವಿ: ಕೆನರಾ ಲೋಕಸಭಾ ಸಂಸದರಾಗಿರುವ ಅನಂತ್ ಕುಮಾರ್ ಹೆಗೆ ಅವರು ಕಿತ್ತೂರು ಕ್ಷೇತ್ರದ ಸಂಸದರೂ ಹೌದು. ಆದರೆ ಕೆಲವು ವರ್ಷಗಳಿಂದ ಕ್ಷೇತ್ರದಲ್ಲಿ ಅವರು ಕಂಡು ಬರುತ್ತಿಲ್ಲ ಅವರನ್ನು ಹುಡುಕಿ ಕೊಡಿ ಎಂದು ತಹಶೀಲ್ದಾರ್ ಅವರಿಗೆ ಕಿತ್ತೂರು ಕ್ಷೇತ್ರ ಜನತೆ ಪತ್ರ ಬರೆದಿದ್ದಾರೆ. ಕೊರೊನಾ ಮಹಾಮಾರಿ ಪರಿಸ್ಥಿತಿಯಿಂದ ಕಿತ್ತೂರು ಕ್ಷೇತ್ರದ ...