ಚಿಕ್ಕಮಗಳೂರು: ವರನೋರ್ವ ಮದುವೆ ನಡೆದ ಕ್ಷಣದಲ್ಲೇ ವಧುವನ್ನು ಬಿಟ್ಟು ಪರಾರಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, ಕೊರೊನಾ ಮಾರ್ಗಸೂಚಿಗಳ ಪರಿಶೀಲನೆಗೆ ಅಧಿಕಾರಿಗಳು ಆಗಮಿಸಿದ್ದು, ಈ ವೇಳೆ ಹೆದರಿದ ವರ ವಧುವನ್ನು ಸ್ಟೇಜ್ ನಲ್ಲಿಯೇ ಬಿಟ್ಟು ಪರಾರಿಯಾದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಕರಿಕಲ್ಲಳ್...
ನವದೆಹಲಿ: ವಾಟ್ಸಾಪ್, ಫೇಸ್ ಬುಕ್, ಟ್ವಿಟ್ಟರ್ ನಾಳೆಯಿಂದ ಭಾರತದಲ್ಲಿ ಇರಲಿದೆಯೇ ಎಂಬ ಅನುಮಾನಗಳು ಇದೀಗ ಮೂಡಿದ್ದು, ಹೊಸ ಐಟಿ ನಿಯಮಗಳನ್ನು ಈ ಆಪ್ ಗಳು ಪಾಲಿಸದ ಹಿನ್ನೆಲೆಯಲ್ಲಿ ಈ ಆಪ್ ಗಳ ಕಾರ್ಯನಿರ್ವಹಣೆ ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಭಾರತದಲ್ಲಿ ಬಹುತೇಕರು ಬಳಸುವ ಮುಖ್ಯ ಸಾಮಾಜಿಕ ಜಾಲತಾಣಗಳ ಕಾರ್ಯನಿರ್ವಹಣೆ ಸ...
ಬೆಂಗಳೂರು: ಬೆಡ್ ಬ್ಲಾಕಿಂಗ್ ದಂಧೆಗೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಬೊಮ್ಮನಹಳ್ಳಿಯ ಬಿಜೆಪಿ ಶಾಸಕ ಸತೀಶ್ ರೆಡ್ಡಿಯ ಆಪ್ತ ಬಾಬು ಎಂಬಾತನನ್ನು ಬಂಧಿಸಿದ್ದು, ಮುಸ್ಲಿಮರ ಕಡೆಗೆ ಕೈ ತೋರಿಸಿ ಪ್ರಕರಣವನ್ನು ತಿರುಚಲು ಯತ್ನಿಸಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ಪಕ್ಷಕ್ಕೆ ಈ ಘಟನೆ ಮುಜುಗರ ಉಂಟು ಮಾಡಿದೆ. ದಕ್ಷಿಣ ವಿಭಾಗ ...
ಹೈದರಾಬಾದ್: ಸಹೋದರನ ಜೊತೆಗೆ ಇಬ್ಬರು ಸಹೋದರಿಯರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಪೆನುಕೊಂಡದಲ್ಲಿ ನಡೆದಿದೆ. ನಿವೃತ್ತ ಬ್ಯಾಂಕ್ ಮ್ಯಾನೇಜರ್ 65 ವರ್ಷ ವಯಸ್ಸಿನ ಅಶ್ವಥಪ್ಪ ತನ್ನ ಇಬ್ಬರು ಸಹೋದರಿಯರೊಂದಿಗೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಂದೇ ಮನೆಯಲ್ಲಿ ವಾಸಿಸುತ್ತಿದ್ದ ಇವರು ವಿಷ ಸೇವಿಸ...
ಸುಳ್ಯ: ಲಾಕ್ಡೌನ್ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಹಲವು ವಿದ್ಯಾರ್ಥಿಗಳು ಕಾಲೇಜು ಫೀಸು ಪಾವತಿ ಮಾಡಲು ಸಮಯಾವಕಾಶ ನೀಡಲು ಒತ್ತಾಯಿಸಿ ಕ್ಯಾಂಪಸ್ ಫ್ರಂಟ್ ವತಿಯಿಂದ ತಹಶೀಲ್ದಾರ್ ರಿಗೆ ಮನವಿ ಸಲ್ಲಿಸಲಾಯಿತು. ಲಾಕ್ ಡೌನ್ನಲ್ಲಿ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿ ಪ್ರಾರಂಭಿಸಲಾಗಿದ್ದು, ಆದರೆ ಆರ್ಥಿಕ ಸಂಕಷ್ಟಕ್ಕೆ ಒಳಗಾದ ಹಲವಾರ...
ಚಾಮರಾಜನಗರ: ವೀರಪ್ಪನ್ ಜೊತೆಗಿನ ಕಾಳಗದಲ್ಲಿ ಏಳು ಬುಲೆಟ್ ದೇಹಕ್ಕೆ ನುಗ್ಗಿದ್ದರೂ, ಸಾವನ್ನೇ ಗೆದ್ದು, ಮತ್ತೆ ಕರ್ತವ್ಯದಲ್ಲಿ ತೊಡಗಿಕೊಂಡಿದ್ದ ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಅಪರಾಧ ವಿಭಾಗದ ಸಿದ್ದರಾಜನಾಯಕ್ ಅವರು ಇಂದು ಮೃತಪಟ್ಟಿದ್ದಾರೆ. 1992ರಲ್ಲಿ ಸಿದ್ದರಾಜನಾಯಕ್, ಎಸ್ಪಿ ಹರಿಕೃಷ್ಣ, ಎಸ್ ಐ ಶಕೀಲ್ ಅಹ್ಮದ್ ಅವರಿದ್...
ಬೆಂಗಳೂರು: ದಲಿತ ಯುವಕನ ಮೇಲೆ ಅಮಾನವೀಯ ದೌರ್ಜನ್ಯ ನಡೆಸಿರುವ ಚಿಕ್ಕಮಗಳೂರು ಜಿಲ್ಲೆ ಗೋಣಿಬೀಡು ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಅರ್ಜನ್ ಅವರನ್ನು ಬಂಧಿಸಬೇಕು, ಪ್ರಕರಣದ ಹೊಣೆಗಾರಿಕೆಗಾಗಿ ಜಿಲ್ಲಾ ಪೊಲೀಸ್ ಮುಖ್ಯಾಧಿಕಾರಿ ಅವರನ್ನು ಅಮಾನತು ಮಾಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್...
ವಿಶಾಖಪಟ್ಟಣಂ: ಆಂಧ್ರಪ್ರದೇಶ-ಒಡಿಶಾ ಗಡಿ ಸಿಲೇರು ನದಿಯಲ್ಲಿ 2 ದೋಣಿಗಳು ಮುಳುಗಡೆಯಾಗಿ ಓರ್ವ ಸಾವನ್ನಪ್ಪಿ 7 ಮಂದಿ ನಾಪತ್ತೆಯಾಗಿದ್ದಾರೆ. ದೋಣಿಗಳಲ್ಲಿದ್ದ ಕೂಲಿ ಕಾರ್ಮಿಕರು ನೀರುಪಾಲಾಗಿದ್ದಾರೆ. ಘಟನೆ ವೇಳೆ ಮೂವರು ಈಜಿ ದಡ ಸೇರಿ ಸುರಕ್ಷಿತವಾಗಿದ್ದಾರೆ. ವೈಜಾಗ್ ಏಜೆನ್ಸಿಯ ಎರಡು ದೋಣಿಗಳಲ್ಲಿ ಒಟ್ಟು 13 ಜನ ಪ್ರಯಾಣ ಮಾಡುತ್ತಿದ್ದರು...
ಮಂಡ್ಯ: ಕೊವಿಡ್ ಪಾಸಿಟಿವ್ ಬಂದ ಅತ್ತೆಯನ್ನು ಮನೆಗೆ ಸೇರಿಸಿಕೊಳ್ಳದ ಅಳಿಯ ಅಮಾನವೀಯವಾಗಿ ನಡೆದುಕೊಂಡ ಘಟನೆ ಮದ್ದೂರು ತಾಲೂಕಿನ ಅರೆಚಾಕನಹಳ್ಳಿ ಗ್ರಾಮದಲ್ಲಿ ನಡೆದಿದೆ. ಅತ್ತೆಯ ಮನೆಯಲ್ಲಿಯೇ ಠಿಕಾಣಿ ಹೂಡಿರುವ ಅಳಿಯ, ಅತ್ತೆಯದ್ದೇ ಸ್ವಂಯ ಮನೆಗೆ ಅತ್ತೆ ಬರಬಾರದು ಎಂದು ಗಲಾಟೆ ನಡೆಸಿದ್ದಾನೆ. ಅತ್ತೆಗೆ ಸೋಂಕು ತಗಲಿದ ವೇಳೆ ಮನೆಯಲ್ಲಿಯೇ...
ಗದಗ: ಶಂಕಿತ ಕೊರೊನಾ ಲಕ್ಷಣಗಳಿಂದ ನಿವೃತ್ತ ಪೊಲೀಸ್ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದು, ಇವರ ಅಂತ್ಯಕ್ರಿಯೆ ನಮ್ಮ ಗ್ರಾಮದಲ್ಲಿ ನಡೆಯಬಾರದು ಎಂದು ಗ್ರಾಮಸ್ಥರು ಅಡ್ಡಿಪಡಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಬಾಸಲಾಪುರದಲ್ಲಿ ನಡೆದಿದೆ. ಗ್ರಾಮದ 62 ವರ್ಷ ವರ್ಷ ವಯಸ್ಸಿನ ನಿವೃತ್ತ ಪೊಲೀಸ್ ಸಿಬ್ಬಂದಿ, ಬಾದಾಮಿ ಖಾಸಗಿ ಆಸ್ಪತ್ರೆಯಲ...