ಕೊಳ್ಳೇಗಾಲ: ಅನಾರೋಗ್ಯದಿಂದ ಬೇಸತ್ತ ಶಿಕ್ಷಕಿಯೊಬ್ಬರು ದುಡುಕಿನ ನಿರ್ಧಾರ ತೆಗೆದುಕೊಂಡ ಘಟನೆ ತಾಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ನಡೆದಿದೆ. ಪಟ್ಟಣದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿಯ ಜೀವನ ದುರಂತ ಅಂತ್ಯವಾಗಿದೆ. ತಾಲೂಕಿನ ಸಿಂಗನಲ್ಲೂರು ಗ್ರಾಮದ 28 ವರ್ಷ ವಯಸ್ಸಿನ ರಮ್ಯಾ ಅವರು ಹಲವಾರು ದಿನಗಳಿಂದ ಹೊಟ್ಟೆ ...
ಚಿಕ್ಕಮಗಳೂರು: ಪುನೀತ್ ಎಂಬ ಅಮಾಯಕ ದಲಿತ ಯುವಕನನ್ನು ಠಾಣೆಯಲ್ಲಿ ಅಕ್ರಮವಾಗಿ ಬಂಧಿಸಿ, ಚಿತ್ರ ಹಿಂಸೆ ನೀಡಿ, ಮೂತ್ರ ಕುಡಿಸಿದ ಹೇಯ ಕೃತ್ಯ ಎಸಗಿದ ಗೋಣಿಬೀಡು ಠಾಣಾಧಿಕಾರಿ ಅರ್ಜುನ್ ವಿರುದ್ಧ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 342, 323, 504, 506, 330, 348 ಹಾಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ಪ್ರಕರಣಗಳಡಿಯಲ್ಲ...
ಧಾರವಾಡ: ರಾಜ್ಯಾದ್ಯಂತ ಕೊರೊನಾ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿದೆ. ಈ ನಡುವೆ ವೃದ್ಧೆಯೊಬ್ಬರು ತಮ್ಮ ಪ್ರೀತಿಯ ಮೇಕೆಯನ್ನು ಹೊತ್ತುಕೊಂಡು ಮೂರು ಕಿ.ಮೀ, ದೂರದಲ್ಲಿರುವ ಪಶು ಆಸ್ಪತ್ರೆಗೆ ಆಗಮಿಸಿದ್ದಾರೆ. ಧಾರವಾಡದ ಹೊರವಲಯದ ಹೆಬ್ಬಳ್ಳಿ ಅಗಸಿಯ ನಿವಾಸಿ ಶಂಕ್ರವ್ವ ಎಂಬವ ವೃದ್ಧೆ, ಗಾಯಗೊಂಡಿದ್ದ ತಮ್ಮ ಮೇಕೆಯ ಮರ...
ರಾಯಚೂರು: ರಾಜ್ಯದಲ್ಲಿ ಮೊದಲ ಬಾರಿಗೆ 6 ಜನರಲ್ಲಿ ವೈಟ್ ಫಂಗಸ್ ಪತ್ತೆಯಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 6 ಜನರಲ್ಲಿ ಮಾರಕ ವೈಟ್ ಫಂಗಸ್ ಪತ್ತೆಯಾಗಿದೆ ಎಂದು ವರದಿಯಾಗಿದೆ. ರಾಯಚೂರಿನ ಖಾಸಗಿ ಆಸ್ಪತ್ರೆಯೊಂದರಲ್ಲೇ 6 ಜನರಲ್ಲಿ ವೈರಸ್ ಫಂಗಸ್ ಪತ್ತೆಯಾಗಿದೆ ಎಂದು ವೈದ್ಯ ಡಾ.ಮಂಜುನಾಥ್ ಅವರು ಮಾಹಿತಿ ನೀಡಿದ್...
ಚಿಕ್ಕಮಗಳೂರು: ಕೊರೊನಾ ಸಮಯದಲ್ಲಿ ಮಜಾ ಮಾಡಲು ಹೊರಟಿದ್ದ ಅರಣ್ಯಾಧಿಕಾರಿಗಳನ್ನು ಗ್ರಾಮಸ್ಥರು ತಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಗ್ರಾಮಸ್ಥರ ಮೇಲೆಯೇ ಪೊಲೀಸರು ಎಫ್ ಐಆರ್ ದಾಖಲಿಸಿದ ಘಟನೆ ನಡೆದಿದೆ. ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಂತವೇರಿ ಬಳಿ, ಅರಣ್ಯಾಧಿಕಾರಿಗಳು ಪಾರ್ಟಿ ಮಾಡಲು 10ಕ್ಕೂ ಅಧಿಕ ವಾಹನಗಳಲ್ಲಿ ಬಂದಿದ್ದ...
ಮಂಗಳೂರು: ಜ್ಯೂಸ್ ನಲ್ಲಿ ಮತ್ತು ಬರುವ ಔಷಧಿ ನೀಡಿ ಅತ್ಯಾಚಾರ ಎಸಗಿದ್ದ ಯುವಕನೋರ್ವ ಆ ಬಳಿಕ ಮದುವೆಯಾಗುವುದಾಗಿ ನಂಬಿಸಿ ಇದೀಗ ವಂಚನೆ ಮಾಡಿರುವ ಘಟನೆ ನಡೆದಿದ್ದು, ಘಟನೆ ಸಂಬಂಧ ಸಂತ್ರಸ್ತ ಯುವತಿ ನೀಡಿರುವ ದೂರಿನ ಆಧಾರದಲ್ಲಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 39 ವರ್ಷ ವಯಸ್ಸಿನ ಅರುಣ್ ರಾಜ್ ಕಾಪಿಕಾಡ್ ಬಂಧಿತ ಆರೋಪಿಯಾಗಿದ್ದಾ...
ಮಂಗಳೂರು: ಪನಾಮ ಕಾರ್ಪೋರೇಷನ್ ಲಿಮಿಟೆಡ್ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಕೋವಿಡ್-19 ಹೆಲ್ಪ್ ಲೈನ್ ವತಿಯಿಂದ ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ರಾಜೀವ್ ಗಾಂಧಿಯವರ ಪುಣ್ಯ ತಿಥಿಯ ಅಂಗವಾಗಿ ಇಂದು 1000 ಕುಟುಂಬಗಳಿಗೆ ದಿನಸಿ ಕಿಟ್ ಗಳ ವಿತರಣೆಯು ನಡೆಯಿತು. ಮಂಗಳೂರಿನ 4 ವಿವಿಧ ಸ್ಥಳಗಳಲ್ಲಿ ಕಿಟ್ ವಿತರಣೆಯು ನಡೆಯಿತು. ಮೊದಲ...
ಬೆಂಗಳೂರು: ಆರೋಗ್ಯ ಕಾರ್ಯಕರ್ತರೊಂದಿಗಿನ ಸಂವಾದದ ವೇಳೆ ಪ್ರಧಾನಿ ನರೇಂದ್ರ ಮೋದಿ ಕಣ್ಣೀರು ಹಾಕಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ಇದು ಅದ್ಬುತ ನಟನ ಕೌಶಲ್ಯ ಎಂದು ಟೀಕಿಸಿದೆ. ಈ ಬಗ್ಗೆ ಇಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮಾಡಿದ್ದು, "ಕಣ್ಣೀರು" ಹೇಡಿಯ ಪ್ರಮುಖ ಅಸ್ತ್ರ!! ಎದುರಿಗಿದ್ದ ಕ್ಯಾಮೆರಾ ಹಾಗೂ ಟೆ...
ಲಕ್ನೋ: ಕೊವಿಡ್ ನಿಯಮ ಉಲ್ಲಂಘಿಸಿದ ಎಂದು ಇಬ್ಬರು ಪೊಲೀಸ್ ಸಿಬ್ಬಂದಿ ತರಕಾರಿ ಮಾರಾಟ ಮಾಡುತ್ತಿದ್ದ 17 ವರ್ಷ ವಯಸ್ಸಿನ ಬಾಲಕನನ್ನು ಥಳಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಉನ್ನಾವೋದಲ್ಲಿ ನಡೆದಿದೆ. ಉನ್ನಾವೋದ ಬಂಗರ್ಮೌ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ತನ್ನ ಮನೆಯ ಮುಂದೆ ತರಕಾರಿ ಮಾರಾಟ ಮಾಡುತ್ತಿದ್ದ ಬಾಲಕನನ್ನ...
ನಾಗರಾಜ್ ಹೆತ್ತೂರು -9110228083 ( ಭೀಮ ವಿಜಯ ) ಕೋವಿಡ್ ನಡುವೆ ಇಡೀ ರಾಜ್ಯವೇ ಬೆಚ್ಚಿ ಬಿಳಿಸುವ ಅಮಾನವೀಯ ಘಟನೆಯೊಂದು ಚಿಕ್ಕಮಗಳೂರಿನಲ್ಲಿ ನಡೆದು ಹೋಯ್ತು. ಪುನೀತ್ ಎಂಬ ಇಪ್ಪತ್ತೆರಡು ವಯಸ್ಸಿನ ಯುವಕನ ಬಾಯಿಗೆ ಮೂತ್ರ ಕುಡಿಸಿ ಕೊನೆಗೆ ನೆಲಕ್ಕೆ ಸುರಿದಿದ್ದ ಮೂತ್ರವನ್ನು ನಾಲಗೆಯಿಂದ ನೆಕ್ಕಿಸಿದ ಗೋಣಿಬೀಡಿದ ಪಿಎಸ್ಐ ಅರ್ಜುನ್...